Happy New Year 2020

ಚಿತ್ರ ಲೇಖನ: ನ್ಯೂಜಿಲ್ಯಾಂಡ್, ಆಸ್ಟ್ರೇಲಿಯಾದಲ್ಲಿ ಹೊಸ ವರ್ಷಕ್ಕೆ ಸಂಭ್ರಮದ ಸ್ವಾಗತ!
ಭಾರತದಲ್ಲಿ ಹೊಸ ವರ್ಷಾಚರಣೆಗೆ ಇನ್ನೂ ಸಿದ್ದತೆಗಳು ನಡೆಯುತ್ತಿರುವಾಗಲೇ ಆಸ್ತೇಲಿಯಾ, ನ್ಯೂಜಿಲ್ಯಾಂಡ್ ನಲ್ಲಿ ಇದಾಗಲೇ ಹೊಸ ವರ್ಷಾಚರಣೆ ನಡೆದಿದೆ

ಮಕ್ಕಳ ಭವಿಷ್ಯಕ್ಕಾಗಿ ಮುಂದಿನ ದಶಕ ಮೀಸಲು: ಸಚಿನ್ ತೆಂಡೂಲ್ಕರ್
ಎರಡು ದಶಕಗಳಿಗಿಂತ ಹೆಚ್ಚು ಅವಧಿ ಕ್ರಿಕೆಟ್ ವೃತ್ತಿ ಜೀವನದಲ್ಲಿ ಕಳೆದಿದ್ದ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಅವರು ಮುಂದಿನ ದಶಕವನ್ನು ತನ್ನ ಮಕ್ಕಳ ಹಾಗೂ ಅವರ ಭವಿಷ್ಯಕ್ಕೆೆ ಮೀಸಲಿಡಲಾಗುವುದು ಎಂದು ತಿಳಿಸಿದ್ದಾರೆ.

