ಕೇಂದ್ರ ಬಿಜೆಪಿ ಸರ್ಕಾರದ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂದರ್ಭದಲ್ಲಿನ ‘ಹರ್ ಘರ್ ತಿರಂಗ’ ಅಭಿಯಾನವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.