ರಾಜ್ಯತ್ರಿವರ್ಣ ಧ್ವಜ ಮಾರಾಟ: ಶೇ.90% ರಷ್ಟು ಗುರಿ ತಲುಪಿದ ಬಿಬಿಎಂಪಿ, ಹೆಚ್ಚುವರಿ 5 ಲಕ್ಷ ಧ್ವಜ ಮಾರಾಟ ಗುರಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತನ್ನ ಎಲ್ಲಾ ಎಂಟು ವಲಯಗಳಲ್ಲಿ 10 ಲಕ್ಷ ತ್ರಿವರ್ಣ ಧ್ವಜಗಳನ್ನು ಮಾರಾಟ ಮಾಡುವ ಗುರಿಯ ಪೈಕಿ ಶೇ.90ಪ್ರತಿಶತವನ್ನು ತಲುಪಿದ್ದು, ಇದನ್ನು ಅನುಸರಿಸಿ, ಸರ್ಕಾರ ಇನ್ನೂ 5 ಲಕ್ಷ ಧ್ವಜ ಮಾರಾಟದ ಗುರಿಯನ್ನು ಹೆಚ್ಚಿಸಿದೆ.