ರಾಜ್ಯಕಾಲೇಜುಗಳಲ್ಲಿಯೂ 'ಹರ್ ಘರ್ ತಿರಂಗಾ ಕಾರ್ಯಕ್ರಮ: ಡಾ. ಸಿ.ಎನ್. ಅಶ್ವತ್ಥ ನಾರಾಯಣ
ಅಮೃತ ಸ್ವಾತಂತ್ರೋತ್ಸವದ ಪ್ರಯುಕ್ತ ಕೇಂದ್ರ ಸರ್ಕಾರ ಆಗಸ್ಟ್ 11 ರಿಂದ 17ರವರೆಗೆ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಉನ್ನತ ಶಿಕ್ಷಣ, ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಗಳ ವ್ಯಾಪ್ತಿಯಲ್ಲಿ ಯಶಸ್ವಿಗೊಳಿಸಲು ಸುತ್ತೋಲೆ ಹೊರಡಿಸಲಾಗಿದೆ.