ದೇಶಮರಾಠಿ ಚಿತ್ರ ಪ್ರದರ್ಶನಕ್ಕೆ ಅಡ್ಡಿ ಪ್ರಕರಣ: ಎನ್ಸಿಪಿ ಶಾಸಕ ಜಿತೇಂದ್ರ ಅವ್ಹಾದ್ ಗೆ ಜಾಮೀನು
ಮರಾಠಿ ಚಿತ್ರ ಹರ್ ಹರ್ ಮಹಾದೇವ್ ಪ್ರದರ್ಶನಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಎನ್ಸಿಪಿ ಶಾಸಕ ಹಾಗೂ ಮಾಜಿ ಸಚಿವ ಜಿತೇಂದ್ರ ಅವ್ಹಾದ್ ಹಾಗೂ ಇತರೆ 12 ಆರೋಪಿಗಳಿಗೆ ಥಾಣೆ ನ್ಯಾಯಾಲಯ ಶನಿವಾರ ಜಾಮೀನು...