ರಾಜ್ಯಚೆನ್ನಮ್ಮ ಅಂತಿಮ ಸಂಸ್ಕಾರಕ್ಕೆ ಹರದನಹಳ್ಳಿಯಲ್ಲಿ ಸಕಲ ಸಿದ್ಧತೆ: ಮೇಲುಕೋಟೆ ದೇವಾಲಯದ ಪ್ರಧಾನ ಅರ್ಚಕರ ನೇತೃತ್ವದಲ್ಲಿ ಅಂತ್ಯಕ್ರಿಯೆ
ಮಂಡ್ಯ, ಕೊಡಗು, ಮೈಸೂರು ಮತ್ತು ತುಮಕೂರು ಜಿಲ್ಲೆಗಳ ಎಸ್ಪಿಗಳು ಸೇರಿದಂತೆ 1,500 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಕಾನೂನು ಸುವ್ಯವಸ್ಥೆ ಕಾಪಾಡಲು ನಿಯೋಜಿಸಲಾಗಿದೆ. ಅಂತ್ಯಕ್ರಿಯೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ.