ಕೊಡಗಿನ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ನೀಡಲು ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಶೀಘ್ರದಲ್ಲೇ ಜಲ ಕ್ರೀಡೆ ಆರಂಭಿಸಲಾಗುತ್ತಿದೆ. ಈ ಸಂಬಂಧ ಸರ್ಕಾರ ನಿರ್ವಹಿಸುತ್ತಿರುವ ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ಗಳು, ಖಾಸಗಿ...