ರಾಜ್ಯಕೊಡಗು: ಸೇತುವೆ ಮೇಲೆ ನಿಂತು ಸೆಲ್ಫಿ ತೆಗೆಯುವ ವೇಳೆ ನೀರಿಗೆ ಬಿದ್ದು ಬೆಂಗಳೂರಿನ ವ್ಯಕ್ತಿ ಸಾವು
ಪ್ರವಾಸಿಗರೊಬ್ಬರು ಕೊಡಗಿನ ಹಾರಂಗಿ ಜಲಾಶಯದ ಕೆಳಭಾಗದ ಸೇತುವೆ ಮೇಲೆ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ನೀರಿಗೆ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಪ್ರವಾಸಿಗನ ಪತ್ತೆಗಾಗಿ ಗುರುವಾರ ಸಂಜೆಯವರೆಗೂ ಶೋಧ