ರಾಜ್ಯಬೆಂಗಳೂರು: ಮೊಬೈಲ್ ಚಾರ್ಜರ್ ಕ್ಯಾಮೆರಾದಿಂದ ನಗ್ನ ಚಿತ್ರ ಶೂಟಿಂಗ್ ಮಾಡಿ ಮಹಿಳೆಗೆ ಬ್ಲ್ಯಾಕ್ಮೇಲ್; ಯುವಕ ಅರೆಸ್ಟ್
ಮಹಿಳೆ ಬಟ್ಟೆ ಬದಲಿಸುವ ವಿಡಿಯೋವನ್ನು ಸ್ಪೈ ಕ್ಯಾಮೆರಾದಲ್ಲಿ ಸೆರೆಹಿಡಿದು ದೈಹಿಕ ಸಂಬಂಧ ಹೊಂದುವಂತೆ ಮಹಿಳೆಯನ್ನು ಬ್ಲಾಕ್ಮೇಲ್ ಮಾಡುತ್ತಿದ್ದ 30 ವರ್ಷದ ವ್ಯಕ್ತಿಯನ್ನು ಈಶಾನ್ಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.