harassed

ಅರುಣಾಚಲ ಪ್ರದೇಶ ಚೀನಾದ ಭಾಗ: ಶಾಂಘೈ ವಿಮಾನ ನಿಲ್ದಾಣದ ಅಧಿಕಾರಿಗಳಿಂದ ಭಾರತೀಯ ಮಹಿಳೆಗೆ 'ಕಿರುಕುಳ'
ವಲಸೆ ಕೌಂಟರ್‌ನಲ್ಲಿ ಅಧಿಕಾರಿಗಳು ಅವರ ಪಾಸ್‌ಪೋರ್ಟ್ ಅನ್ನು 'ಅಮಾನ್ಯ' ಎಂದು ಘೋಷಿಸಿದ್ದಾರೆ. ಅದರಲ್ಲಿ ಅರುಣಾಚಲ ಪ್ರದೇಶ ತನ್ನ ಜನ್ಮ ಸ್ಥಳ ಎಂದು ಹೇಳಿದ್ದೆ ಇದಕ್ಕೆ ಕಾರಣ..

ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ನಂಬಿಸಿ ಬಿಗ್ ಬಾಸ್ ಸ್ಪರ್ಧಿ-ನಟಿಗೆ ಲೈಂಗಿಕ ಕಿರುಕುಳ: ನಿರ್ಮಾಪಕ ಹೇಮಂತ್ ಕುಮಾರ್ ಅರೆಸ್ಟ್
ರಿಚ್ಚಿ ಸಿನಿಮಾದ ಶೂಟಿಂಗ್ ವೇಳೆ ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ನಟಿ ಬಿಗ್ ಬಾಸ್ 11 ಸ್ಪರ್ಧಿಯೊಬ್ಬರು ದೂರು ನೀಡಿದ್ದರು. ಅದರ ಅನ್ವಯ ಅನ್ನಪೂರ್ಣೇಶ್ವರಿನಗರ ನಿವಾಸಿ ಹೇಮಂತ್ ಕುಮಾರ್ (34) ನನ್ನು ಬಂಧಿಸಲಾಗಿದೆ.

ಸರ್ಕಾರಿ ಶಾಲೆಗಳ ಶೌಚಾಲಯಗಳನ್ನು ಶಿಕ್ಷಕರು ತೊಳಿಬೇಕಾ?: ಮೇಲ್ಮನೆಯಲ್ಲಿ ಸರ್ಕಾರದ ವಿರುದ್ಧ ಸದಸ್ಯರ ಆಕ್ರೋಶ; Video
ಸರ್ಕಾರಿ ಶಾಲೆಗಳ ಶೌಚಾಯಲಗಳ ಸ್ವಚ್ಛತೆಗೆ ನೀಡುತ್ತಿರುವ ಅನುದಾನ ಯಾವುದಕ್ಕೂ ಸಾಲದಾಗಿದೆ. ಅನುದಾನ ಹೆಚ್ಚಿಸಿದರೂ ಸುಧಾರಣೆ ಕಷ್ಟಕರ. ಶಾಲಾ ಶೌಚಾಲಯಗಳನ್ನು ಶಿಕ್ಷಕರು ತೊಳಿಬೇಕಾ? ಬೇರೆ ಯಾರಾದರೂ ತೊಳಿಬೇಕಾ?

ಮಡಿಕೇರಿ: ಹೋಂಸ್ಟೇನಲ್ಲಿ ತಾಯಿ, ಮಗಳಿಗೆ ಕಿರುಕುಳ; ಕೇರ್ ಟೇಕರ್ ವಶಕ್ಕೆ ಪಡೆದ ಪೊಲೀಸರು!
ಕೊಠಡಿ ಕಾಯ್ದಿರಿಸಿದ ತಾಯಿ- ಮಗಳು ಏಪ್ರಿಲ್ 5 ರಂದು ಹೋಂಸ್ಟೇಗೆ ಚೆಕ್ ಇನ್ ಮಾಡಿದ್ದಾರೆ.

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ, ಸಹೋದ್ಯೋಗಿಗಳಿಗೆ ಕಿರುಕುಳ
ಕಡಲತಡಿ ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ವರದಿಯಾಗಿದೆ. ಇಬ್ಬರು ಅಪರಿಚಿತ ಹಿಂದುತ್ವವಾದಿಗಳು ಅನ್ಯ ಧರ್ಮಕ್ಕೆ ಸೇರಿದ ಯುವಕ, ಯುವತಿಗೆ ಕಿರುಕುಳ ನೀಡಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದೆ.

ದೆಹಲಿಯಲ್ಲಿ ರಷ್ಯಾದ ಯೂಟ್ಯೂಬರ್ ಜೊತೆ ಅನುಚಿತ ವರ್ತನೆ: ಅಸಭ್ಯ ಟೀಕೆ ಮಾಡಿದ ವ್ಯಕ್ತಿ, ವಿಡಿಯೋ ವೈರಲ್!
ರಷ್ಯಾದ ಯೂಟ್ಯೂಬರ್ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋ ದೆಹಲಿಯ ಸರೋಜಿನಿ ನಗರ ಮಾರುಕಟ್ಟೆಯಲ್ಲಿ ನಡೆದಿದೆ.

ಉಡುಪಿ: ಅನ್ಯ ಧರ್ಮಕ್ಕೆ ಸೇರಿದ ಇಬ್ಬರು ವಿದ್ಯಾರ್ಥಿಗಳಿಗೆ ಕಿರುಕುಳ
ಶಿವಮೊಗ್ಗ ಜಿಲ್ಲೆಯ ಆಗುಂಬೆಯ ಜಲಪಾತಕ್ಕೆ ಭೇಟಿ ನೀಡಿ ವಾಪಸ್ಸಾಗುತ್ತಿದ್ದ ಉಡುಪಿ ಜಿಲ್ಲೆ ಕಾಪು ತಾಲೂಕಿನ ಅನ್ಯ ಧರ್ಮಕ್ಕೆ ಸೇರಿದ ಇಬ್ಬರು ಕಾಲೇಜು ವಿದ್ಯಾರ್ಥಿಗಳಿಗೆ ಶುಕ್ರವಾರ ಬಲಪಂಥೀಯ ಕಾರ್ಯಕರ್ತರ ಗುಂಪು ಕಿರುಕುಳ ನೀಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಗಳೂರು: ಅಶ್ಲೀಲ ವಿಡಿಯೊ ಬೆದರಿಕೆ; ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು
ಅಶ್ಲೀಲ ವಿಡಿಯೊ ಹರಿಬಿಡುವುದಾಗಿ ಯುವಕರಿಬ್ಬರು ಬೆದರಿಕೆ ಹಾಕಿದ್ದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿಯೊಬ್ಬಳು (17), ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುವ ಘಟನೆ ನಡೆದಿದೆ.

ಬಿಜೆಪಿ ಬೆಂಬಲಿಗರಿಂದ ನಮ್ಮ ಸದಸ್ಯರಿಗೆ ಕಿರುಕುಳ: ಎಎಪಿ ಆರೋಪ
ಚುನಾವಣಾ ಪ್ರಚಾರದ ವೇಳೆ ಆಡಳಿತ ಪಕ್ಷದ ಶಾಸಕರೊಬ್ಬರ ಬೆಂಬಲಿಗರು ನಮ್ಮ ಸದಸ್ಯರಿಗೆ ಬೆದರಿಕೆ ಹಾಗೂ ಕಿರುಕುಳ ನೀಡಿದ್ದಾರೆಂದು ಆಮ್ ಆದ್ಮಿ ಪಕ್ಷ ಗುರುವಾರ ಆರೋಪಿಸಿದೆ.

