harassed

ಮುಂಬೈನಲ್ಲಿ ನಡೆದ ಎರಡು ಆಘಾತಕಾರಿ ಘಟನೆ ಹಂಚಿಕೊಂಡ ಪ್ರೀತಿ ಜಿಂಟಾ
ಬಾಲಿವುಡ್ ನಟಿ ಹಾಗೂ ಉದ್ಯಮಿ ಪ್ರೀತಿ ಜಿಂಟಾ ಅವರು ಇತ್ತೀಚೆಗೆ ವಾಣಿಜ್ಯ ನಗರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಎರಡು ಪ್ರತ್ಯೇಕ ಸಂದರ್ಭಗಳಲ್ಲಿ ಕಿರುಕುಳಕ್ಕೆ ಒಳಗಾಗಿದ್ದೇನೆ ಎಂದು ಹೇಳಿದ್ದು, ಈ ಘಟನೆಗಳಿಂದ ಆಘಾತಗೊಂಡಿದ್ದೇನೆ...

ಮಂಗಳೂರು: ಸ್ನೇಹಿತೆ ಜೊತೆ ಮನೆ ಬಿಟ್ಟು ಹೋದ ಮಗಳು; ತಪ್ಪು ಗ್ರಹಿಕೆಯಿಂದ ಬುರ್ಖಾ ಧರಿಸಿದ್ದ ಇಬ್ಬರು ಯುವತಿಯರಿಗೆ ಕಿರುಕುಳ
ಮನೆ ಬಿಟ್ಟು ಹೋಗಿದ್ದ ಇಬ್ಬರು ಯುವತಿಯರನ್ನು ಹುಡುಕುತ್ತಿದ್ದ ಕುಟುಂಬಸ್ಥರು, ತಪ್ಪಾಗಿ ಗ್ರಹಿಸಿ ಬೇರೆ ಇಬ್ಬರು ಯುವತಿಯರಿಗೆ ಕಿರುಕುಳ ನೀಡಿದ ಘಟನೆ ವಿಟ್ಲ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಮೇಲಾಧಿಕಾರಿಗಳಿಂದ ಕಿರುಕುಳ: ಎಎಸ್‍ಐ ಆತ್ಮಹತ್ಯೆ ಯತ್ನ
ಮೇಲಾಧಿಕಾರಿಗಳ ಕಿರುಕುಳದಿಂದ ನೊಂದ ಎಎಸ್ಐ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ವರದಿಯಾಗಿದೆ

ಸಾಲಗಾರರ ಹಾವಳಿ: ಚಲಿಸುತ್ತಿದ್ದ ರೈಲಿಗೆ ಸಿಕ್ಕಿ ಮಹಿಳೆ ಆತ್ಮಹತ್ಯೆ
ಸಾಲಗಾರರ ಕಾಟದಿಂದ ಬೇಸತ್ತ ಮಹಿಳೆಯೋರ್ವರು ಚಲಿಸುತ್ತಿದ್ದ ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಜಾಫರ್ ನಗರದಲ್ಲಿ ನಡೆದಿದೆ.

ಬಾಲಿವುಡ್ ನಟ ನಾನಾ ಪಾಟೇಕರ್ ವಿರುದ್ಧ ತನುಶ್ರೀ ದತ್ತಾ 'ಲೈಂಗಿಕ ಕಿರುಕುಳ’ ಬಾಂಬ್!
ಚಿತ್ರರಂಗಗಳಲ್ಲಿ ನಟಿಯರಿಗೆ ಲೈಂಗಿಕ ಕಿರುಕುಳ ನೀಡಲಾಗುತ್ತದೆ ಅನ್ನೋ ಆರೋಪಗಳು ಇತ್ತೀಚೆಗೆ ಸಾಕಷ್ಟು ಪ್ರಮಾಣದಲ್ಲಿ ಕೇಳಿ ಬರುತ್ತಿವೆ. ಬಾಲಿವುಡ್ ನಟಿ ತನುಶ್ರೀ ದತ್ತಾ....

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಾಧ್ವಿ ನಿರಂಜನ ಜ್ಯೋತಿಗೆ ಕಿರುಕುಳ: ಆಯೋಗಕ್ಕೆ ಬಿಜೆಪಿ ದೂರು
ಹುಬ್ಳಳ್ಳಿ ವಿಮಾನ ನಿಲ್ದಾಣದಲ್ಲಿ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರಿಗೆ ಕಿರುಕುಳ ನೀಡಿ ಅವಮಾನ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಚುನಾವಣಾ ಆಯೋಗಕ್ಕೆ ...

ಬೆಂಗಳೂರು: ಏರ್ ಏಷ್ಯಾ ಸಿಬ್ಬಂದಿಯಿಂದ ಯುವತಿಗೆ ಕಿರುಕುಳ, ದೂರು ದಾಖಲು
ದೆಹಲಿಯಲ್ಲಿ ಇಂಡಿಗೋ ಏರ್ಲೈನ್ಸ್ ಸಿಬ್ಬಂದಿ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಘಟನೆಯ ಬೆನ್ನಲ್ಲೇ ಏರ್ ಏಷ್ಯಾ ವಿಮಾನದಲ್ಲಿ.....

ಬೆಂಗಳೂರು: ಡ್ಯಾನ್ಸ್ ಮಾಸ್ಟರ್ ಕಿರುಕುಳ, ತರಗತಿಯಲ್ಲೇ ಬಾಲಕಿ ಆತ್ಮಹತ್ಯೆ
ಡ್ಯಾನ್ಸ್ ಮಾಸ್ಟರ್ ಕಿರುಕುಳದಿಂದ ಬೇಸತ್ತ 12 ವರ್ಷದ ಬಾಲಕಿಯೊಬ್ಬಳು ಡ್ಯಾನ್ಸ್ ತರಗತಿಯಲ್ಲಿಯೇ ಬಾಲಕಿ ಆತ್ಮಹತ್ಯೆಗೆ ಶರಣಾದ ಘಟನೆ ಯಲಹಂಕದ ...

ಕುರಾನ್ ಪಠಣಕ್ಕಾಗಿ ಸೌದಿ ಅರೇಬಿಯಾಗೆ ತೆರಳಿದ ಕೊಪ್ಪಳ ಮಹಿಳೆಗೆ ಕಿರುಕುಳ
ಕೊಪ್ಪಳದಿಂದ ತೆರಳಿದ್ದ ಮುಸ್ಲಿಂ ಮಹಿಳೆಗೆ ಸೌದಿ ಅರೇಬಿಯಾದಲ್ಲಿ ಕಿರುಕುಳ ನೀಡಲಾಗಿದೆ. ಒನ್ ಬಾಬಾ ಜಾನ್ ಎಂಬುವವರ ಪತ್ನಿ ಚಾಂದ್ ಸುಲ್ತಾನಾ ಅವರಿಗೆ..

