ರಾಜ್ಯಬೆಂಗಳೂರು: ಶಾಲಾ ಬಾಲಕಿಗೆ ಕಿರುಕುಳ ನೀಡಿದ ಯುವಕ ಜೈಲಿಗೆ!
ಅಪ್ರಾಪ್ತ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ ಹೈಕೋರ್ಟ್ ಮೂರು ವರ್ಷ ಜೈಲು ಶಿಕ್ಷೆ ಮತ್ತು 10,000 ರೂಪಾಯಿ ದಂಡ ವಿಧಿಸಿದೆ. ಆರೋಪಿಗಳನ್ನು ಖುಲಾಸೆಗೊಳಿಸಿದ ಕೆಳ ನ್ಯಾಯಾಲಯದ ತೀರ್ಪನ್ನೂ ಉನ್ನತ ನ್ಯಾಯಾಲಯ ರದ್ದುಗೊಳಿಸಿದೆ.