ರಾಜ್ಯದೌರ್ಜನ್ಯ, ಕಿರುಕುಳಗಳ ಬಗ್ಗೆ ಸುಳ್ಳು ದೂರು ನೀಡಿದ್ದ ಮಹಿಳೆಯ ಪತ್ತೆಗೆ ಹೈಕೋರ್ಟ್ ಆದೇಶ
ಐಪಿಸಿ ಸೆಕ್ಷನ್ 498A ಸೇರಿ ಹಲವು ಸೆಕ್ಷನ್ ಗಳ ಅಡಿಯಲ್ಲಿ ಆರೋಪ ಹೊರಿಸಲಾಗಿತ್ತು. ಸೆಕ್ಷನ್ 498 A ಮಹಿಳೆಯ ಪತಿ ಅಥವಾ ಮಹಿಳೆಯ ಪತಿಯ ಸಂಬಂಧಿಕರು ಆಕೆಯ ಮೇಲೆ ದೌರ್ಜನ್ಯ ಎಸಗಿದ್ದಕ್ಕೆ ಸಂಬಂಧಿಸಿದ್ದಾಗಿದೆ.