harassment

ಪೊಲೀಸಪ್ಪನ ಹೆಂಡ್ತಿಗೆ ಅತ್ತೆ, ಮಾವನಿಂದ ಕಿರುಕುಳ: ವಿಡಿಯೋ ಹರಿಬಿಟ್ಟು ಮಹಿಳೆ ಆತ್ಮಹತ್ಯೆ
ದೇಶ

ಪೊಲೀಸಪ್ಪನ ಹೆಂಡ್ತಿಗೆ ಅತ್ತೆ, ಮಾವನಿಂದ ಕಿರುಕುಳ: ವಿಡಿಯೋ ಹರಿಬಿಟ್ಟು ಮಹಿಳೆ ಆತ್ಮಹತ್ಯೆ

ಮೂಲಗಳ ಪ್ರಕಾರ, ಬಕ್ಷಿ ಕಾ ತಲಾಬ್ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್‌ವೊಬ್ಬರು ಇನ್‌ಸ್ಟಾದಲ್ಲಿ ವಿಡಿಯೋ ರೀಲ್ಸ್ ನೋಡುವಾಗ ಮೃತ ಪೊಲೀಸ್ ಕಾನ್‌ಸ್ಟೇಬಲ್ ಪತ್ನಿ ಹರಿಬಿಟ್ಟ ವಿಡಿಯೋ ಗಮನಿಸಿದ್ದಾರೆ.

ನನ್ನ ಮನೆಯಲ್ಲೇ ನನಗೆ ಕಿರುಕುಳ; ದಯವಿಟ್ಟು ಯಾರಾದರೂ ಸಹಾಯ ಮಾಡಿ: ವಿಡಿಯೋ ಮಾಡಿ ಅಂಗಲಾಚಿದ ನಟಿ ತನುಶ್ರೀ ದತ್ತಾ!
ಬಾಲಿವುಡ್

ನನ್ನ ಮನೆಯಲ್ಲೇ ನನಗೆ ಕಿರುಕುಳ; ದಯವಿಟ್ಟು ಯಾರಾದರೂ ಸಹಾಯ ಮಾಡಿ: ವಿಡಿಯೋ ಮಾಡಿ ಅಂಗಲಾಚಿದ ನಟಿ ತನುಶ್ರೀ ದತ್ತಾ!

ನಾನು ಈ ಕಿರುಕುಳದಿಂದ ಬೇಸತ್ತು ಹೋಗಿದ್ದೇನೆ. ಇದು 2018 ರಿಂದ ನಡೆಯುತ್ತಿದೆ. ಕೊನೆಗೆ ಬೇಸತ್ತು ಪೊಲೀಸರಿಗೆ ಫೋನ್ ಮಾಡಿದ್ದೆ. ದಯವಿಟ್ಟು ಯಾರಾದರೂ ನನಗೆ ಸಹಾಯ ಮಾಡಿ.

ಇಬ್ಬರು ಅಪ್ರಾಪ್ತರಿಗೆ ಕಿರುಕುಳ; ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಇಬ್ಬರ ಬಂಧನ
ರಾಜ್ಯ

ಇಬ್ಬರು ಅಪ್ರಾಪ್ತರಿಗೆ ಕಿರುಕುಳ; ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಇಬ್ಬರ ಬಂಧನ

ಅಪ್ರಾಪ್ತರಲ್ಲಿ ಒಬ್ಬರ ತಂದೆ ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಾವೇರಿ: ಮುಸ್ಲಿಂ ಯುವಕನ ಕಿರುಕುಳಕ್ಕೆ ಬೇಸತ್ತು ದಲಿತ ಯುವತಿ ಆತ್ಮಹತ್ಯೆ? ನದಾಫ್ ಬಂಧಿಸುವಂತೆ ಮುತಾಲಿಕ್ ಆಗ್ರಹ!
ರಾಜ್ಯ

ಹಾವೇರಿ: ಮುಸ್ಲಿಂ ಯುವಕನ ಕಿರುಕುಳಕ್ಕೆ ಬೇಸತ್ತು ದಲಿತ ಯುವತಿ ಆತ್ಮಹತ್ಯೆ? ನದಾಫ್ ಬಂಧಿಸುವಂತೆ ಮುತಾಲಿಕ್ ಆಗ್ರಹ!

ಶಿಗ್ಗಾಂವಿಯ ಫರ್ನಿಚರ್ ಅಂಗಡಿಯೊಂದರ ಮಾಲೀಕ ರಂಜಾನ್ ನದಾಫ್ ವಿರುದ್ಧ​ ಕಿರುಕುಳ ಆರೋಪ ಕೇಳಿಬಂದಿದೆ. ಈ ಸಂಬಂಧ ನದಾಫ್ ನನ್ನು ಬಂಧಿಸುವಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.

ವಿನಯ್ ಆತ್ಮಹತ್ಯೆ: ಇಬ್ಬರು ಕಾಂಗ್ರೆಸ್ ಶಾಸಕರು, ಇತರರಿಂದ ಚಿತ್ರಹಿಂಸೆ; ಸಹೋದರ ಆರೋಪ
ರಾಜ್ಯ

ವಿನಯ್ ಆತ್ಮಹತ್ಯೆ: ಇಬ್ಬರು ಕಾಂಗ್ರೆಸ್ ಶಾಸಕರು, ಇತರರಿಂದ ಚಿತ್ರಹಿಂಸೆ; ಸಹೋದರ ಆರೋಪ

ಆದಾಗ್ಯೂ, ಹೆಣ್ಣೂರು ಪೊಲೀಸರು ದಾಖಲಿಸಿದ ಎಫ್‌ಐಆರ್‌ನಲ್ಲಿ ಇಬ್ಬರು ಶಾಸಕರ(ಪೊನ್ನಣ್ಣ ಮತ್ತು ಮಂಥರ್ ಗೌಡ) ಹೆಸರುಗಳನ್ನು ಉಲ್ಲೇಖಿಸಲಾಗಿಲ್ಲ. ಎಫ್‌ಐಆರ್‌ನಲ್ಲಿ ಮೈನಾ ಮತ್ತು ಇತರರನ್ನು ಆರೋಪಿಗಳೆಂದು ಉಲ್ಲೇಖಿಸಲಾಗಿದೆ.

'ಮಂಚ ಹತ್ತೋಕೂ 5 ಸಾವಿರ ಹಣ ಕೇಳ್ತಾಳೆ.. ಬ್ಯೂಟಿ ಹಾಳಾಗುತ್ತೆ 60 ವರ್ಷ ಆದ್ಮೇಲೆ ಮಕ್ಕಳು ಅಂತಾಳೆ': Bengaluru techie ದೂರು! ಪತ್ನಿ ಹೇಳಿದ್ದೇನು?
ರಾಜ್ಯ

'ಮಂಚ ಹತ್ತೋಕೂ 5 ಸಾವಿರ ಹಣ ಕೇಳ್ತಾಳೆ.. ಬ್ಯೂಟಿ ಹಾಳಾಗುತ್ತೆ 60 ವರ್ಷ ಆದ್ಮೇಲೆ ಮಕ್ಕಳು ಅಂತಾಳೆ': Bengaluru techie ದೂರು! ಪತ್ನಿ ಹೇಳಿದ್ದೇನು?

ಟೆಕ್ಕಿ ಶ್ರೀಕಾಂತ್ ಹಾಗೂ ಬಿಂದುಶ್ರೀ 2022 ರಲ್ಲಿ ಕುಟುಂಬಸ್ಥರ ಪರಸ್ಪರ ಒಪ್ಪಿಗೆಯೊಂದಿಗೆ ಮದುವೆ ಆಗಿದ್ದರು. ಆದರೆ ಮದುವೆಯಾದ ಮೇಲೆ ಟೆಕ್ಕಿ ಶ್ರೀಕಾಂತ್ ಒಂದೇ ಒಂದು ದಿನವೂ ಪತ್ನಿಯೊಂದಿಗೆ ಸಂಸಾರ ಮಾಡಿಲ್ಲ..

DIG ವರ್ತಿಕಾ ವಿರುದ್ಧ IGP ರೂಪಾ ಪ್ರತಿ ದೂರು: ಆರೋಪ ಆಧಾರ ರಹಿತ ಎಂದ ಪೊಲೀಸ್ ಇಲಾಖೆ
ರಾಜ್ಯ

DIG ವರ್ತಿಕಾ ವಿರುದ್ಧ IGP ರೂಪಾ ಪ್ರತಿ ದೂರು: ಆರೋಪ ಆಧಾರ ರಹಿತ ಎಂದ ಪೊಲೀಸ್ ಇಲಾಖೆ

ಈ ಹಿಂದೆ ‘ರೂಪಾ ಅವರು ಕೆಳಹಂತದ ಸಿಬ್ಬಂದಿ ಬಳಸಿಕೊಂಡು ತಮ್ಮ ಕೊಠಡಿಯನ್ನು ಅನಧಿಕೃತವಾಗಿ ಪ್ರವೇಶಿಸಿ, ಕೆಲವು ದಾಖಲೆಗಳನ್ನು ಇರಿಸಿದ್ದಾರೆ’ ಎಂದು ಆರೋಪಿಸಿ ವರ್ತಿಕಾ ಅವರು ಶಾಲಿನಿ ರಜನೀಶ್‌ ಅವರಿಗೆ ದೂರು ನೀಡಿದ್ದರು.

ಕೇಂದ್ರ ಸಚಿವೆ ರಕ್ಷಾ ಖಾಡ್ಸೆ ಪುತ್ರಿಗೆ ಯುವಕರ ಗುಂಪಿನಿಂದ ಕಿರುಕುಳ: ದೂರು ದಾಖಲು
ದೇಶ

ಕೇಂದ್ರ ಸಚಿವೆ ರಕ್ಷಾ ಖಾಡ್ಸೆ ಪುತ್ರಿಗೆ ಯುವಕರ ಗುಂಪಿನಿಂದ ಕಿರುಕುಳ: ದೂರು ದಾಖಲು

ಆರೋಪಿಗಳು ರಾಜಕೀಯ ಪಕ್ಷವೊಂದಕ್ಕೆ ಸೇರಿದವರಾಗಿದ್ದು, ಕೆಲವರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ಕೇರಳ: ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಜೂನಿಯರ್ ಗಳ ಮೇಲೆ ರ‍್ಯಾಗಿಂಗ್ ಮಾಡುತ್ತಿದ್ದ ಐವರ ಬಂಧನ
ದೇಶ

ಕೇರಳ: ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಜೂನಿಯರ್ ಗಳ ಮೇಲೆ ರ‍್ಯಾಗಿಂಗ್ ಮಾಡುತ್ತಿದ್ದ ಐವರ ಬಂಧನ

ಸಂಸ್ಥೆಯಲ್ಲಿ ಸುಮಾರು ಮೂರು ತಿಂಗಳಿನಿಂದ ರ‍್ಯಾಗಿಂಗ್ ನಡೆಯುತ್ತಿದೆ ಎಂದು ಆರೋಪಿಸಿ ಮೂವರು ಪ್ರಥಮ ವರ್ಷದ ವಿದ್ಯಾರ್ಥಿಗಳು ದೂರು ದಾಖಲಿಸಿದ ನಂತರ ಪೊಲೀಸರು ವಿಚಾರಣೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.