harassment

ದೇಗುಲಕ್ಕೆ ಹೋಗುತ್ತಿದ್ದ ಮಹಿಳೆಗೆ ಪುಂಡರ ಕಾಟ; ಪೋಸ್ಟ್ ಮಾಡಿ ಅಳಲು ತೋಡಿಕೊಂಡ ಸಂತ್ರಸ್ಥೆ!
ಕುಟುಂಬ ಸಮೇತರಾಗಿ ಮಲೆ ಮಹದೇಶ್ವರ ದೇಗುಲಕ್ಕೆ ಹೋಗುತ್ತಿದ್ದ ಮಹಿಳೆಗೆ ಪುಂಡರು ಕಾಡಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಪತ್ರಕರ್ತೆ ಜೊತೆ ಸೌದಿ ಅರೇಬಿಯಾದ ರೋಬೋ ಅನುಚಿತ ವರ್ತನೆ! ವೀಡಿಯೋ ವೈರಲ್!
ಕಾರ್ಯಕ್ರಮವೊಂದರಲ್ಲಿ ಪತ್ರಕರ್ತೆ ಜೊತೆ ಅನುಚಿತ ವರ್ತನೆ ತೋರಿದ ಆರೋಪ ಸೌದಿ ಅರೇಬಿಯಾದ ಮೊದಲ ರೋಬೋ ವಿರುದ್ಧ ಕೇಳಿಬಂದಿದೆ.

ಮಹಿಳಾ ದೂರುದಾರರಿಗೆ ಮಾನಸಿಕ ಕಿರುಕುಳ: ಪೊಲೀಸ್ ಅಮಾನತು
ದೂರು ನೀಡಲು ಠಾಣೆಗೆ ಬಂದ ಮಹಿಳೆಗೆ ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಲ್ಲಿನ ಕಾವೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ.

ಮಹಿಳಾ ಸಿಬ್ಬಂದಿಗೆ ಕಿರುಕುಳ: ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನು ಬಂಧಿಸುವಂತೆ ವಿಎಚ್‌ಪಿ ಮಹಿಳಾ ಘಟಕ ಆಗ್ರಹ
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡಿದ ಆರೋಪ ಹೊತ್ತಿರುವ ಮನ್ಸೂರ್ ಅಲಿ ಅವರನ್ನು ಕೂಡಲೇ ಬಂಧಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮಹಿಳಾ ಘಟಕದ ದುರ್ಗಾ ವಾಹಿನಿ ಮಂಗಳವಾರ ಒತ್ತಾಯಿಸಿದೆ.

ಪತ್ನಿ ಮೇಲೆ ದೌರ್ಜನ್ಯ; ತಲೆಮರೆಸಿಕೊಂಡ ಕನ್ನಡದ ಜನಪ್ರಿಯ ಧಾರಾವಾಹಿಯ ನಾಯಕ ರಾಹುಲ್ ರವಿ
ಕನ್ನಡದ ಜನಪ್ರಿಯ ಧಾರಾವಾಹಿ ನಂದಿನಿಯ ಹೀರೋ ರಾಹುಲ್ ರವಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಸದ್ಯ ರಾಹುಲ್ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಪತ್ನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ದೂರು ದಾಖಲಾಗಿದ್ದು, ಚೆನ್ನೈ ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ರಾಯಚೂರು: ತಾಯಿಗೆ ಕಿರುಕುಳ ನೀಡುತ್ತಿದ್ದ ತಂದೆಯನ್ನು ಕೊಂದ ಮಗ
ತನ್ನ ತಾಯಿಗೆ ಚಿತ್ರಹಿಂಸೆ ನೀಡಿದ್ದಕ್ಕಾಗಿ ಮಗನೊಬ್ಬ ತನ್ನ ತಂದೆಯನ್ನೇ ಕೊಂದಿರುವ ಆಘಾತಕಾರಿ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ.

ಉತ್ತರ ಕನ್ನಡ: ಇನ್‌ಸ್ಟಾಗ್ರಾಮ್ ಸ್ನೇಹಿತನ ಕಿರುಕುಳಕ್ಕೆ ಬೇಸತ್ತು 24 ವರ್ಷದ ಯುವತಿ ಆತ್ಮಹತ್ಯೆ
ಸಾಮಾಜಿಕ ಮಾಧ್ಯಮ ವೇದಿಕೆ ಇನ್‌ಸ್ಟಾಗ್ರಾಮ್ ಮೂಲಕ ಸ್ನೇಹ ಬೆಳೆಸಿದ ವ್ಯಕ್ತಿಯಿಂದ ಕಿರುಕುಳಕ್ಕೆ ಬೇಸತ್ತು ಉತ್ತರ ಕನ್ನಡ ಜಿಲ್ಲೆಯ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಚಿಕ್ಕಮಗಳೂರು: ಮೈಕ್ರೋ ಫೈನಾನ್ಸ್ ಕಂಪನಿಯ ಕಿರುಕುಳಕ್ಕೆ ಬೇಸತ್ತು ರೈತ ಮಹಿಳೆ ಆತ್ಮಹತ್ಯೆ
ಸಾಲ ಮರುಪಾವತಿಸುವಂತೆ ಮೈಕ್ರೋ ಫೈನಾನ್ಸ್ ಕಂಪನಿಯೊಂದರ ಸಿಬ್ಬಂದಿ ನೀಡಿದ ಕಿರುಕುಳದಿಂದ ಬೇಸತ್ತು ಚಿಕ್ಕಮಗಳೂರು ಜಿಲ್ಲೆಯ ರೈತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಘಾಜಿಯಾಬಾದ್: ನನ್ನ ಖಾಸಗಿ ಅಂಗವನ್ನು ಮುಟ್ಟಿ, ಅಕ್ರಮ ಸಂಬಂಧ ಹೊಂದುವಂತೆ ಒತ್ತಡ: ಪೊಲೀಸರ ವಿರುದ್ಧ ಮಹಿಳೆ ಆರೋಪ
ಗಾಜಿಯಾಬಾದ್‌ನ ಪಾರ್ಕ್‌ನಲ್ಲಿ ವಾಕಿಂಗ್‌ಗೆ ತೆರಳಿದ್ದ ವೇಳೆ ಮಹಿಳೆಗೆ ಪಿಆರ್‌ವಿ ವ್ಯಾನ್‌ನಲ್ಲಿ ನಿಯೋಜನೆಗೊಂಡ ಪೊಲೀಸರು ಕಿರುಕುಳ ನೀಡಿ ಬೆದರಿಸಿ ಅಕ್ರಮ ಸುಲಿಗೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸ್ ಪೇದೆಯೊಬ್ಬರು...

