harassment

ವೈಯಾಲಿಕಾವಲ್ ಪೊಲೀಸರಿಂದ ದೌರ್ಜನ್ಯ, ಚಿತ್ರಹಿಂಸೆ: ಎರಡು ಪುಟಗಳ ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ
ರಾಜ್ಯ

ವೈಯಾಲಿಕಾವಲ್ ಪೊಲೀಸರಿಂದ ದೌರ್ಜನ್ಯ, ಚಿತ್ರಹಿಂಸೆ: ಎರಡು ಪುಟಗಳ ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

ವೈಯಾಲಿಕಾವಲ್‌ ಪೊಲೀಸ್‌ ಇನ್ಸ್‌ಪೆಕ್ಟರ್‌ ಸೇರಿ ಐವರ ವಿರುದ್ಧ ಡೆತ್‌ನೋಟ್‌ ಬರೆದಿಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.

ಯುವಕನಿಂದ ಕಿರುಕುಳ: ಪೊಲೀಸರಿಗೆ ದೂರು ನೀಡಲು ಪೋಷಕರು ತೆರಳಿದ ನಂತರ ಮನೆಯಲ್ಲಿ ಬಾಲಕಿ ಆತ್ಮಹತ್ಯೆ!
ದೇಶ

ಯುವಕನಿಂದ ಕಿರುಕುಳ: ಪೊಲೀಸರಿಗೆ ದೂರು ನೀಡಲು ಪೋಷಕರು ತೆರಳಿದ ನಂತರ ಮನೆಯಲ್ಲಿ ಬಾಲಕಿ ಆತ್ಮಹತ್ಯೆ!

ತಮ್ಮ ಮಗಳಿಗೆ ಸ್ಥಳೀಯ ಯುವಕನೊಬ್ಬ ಕಿರುಕುಳ ನೀಡುತ್ತಿದ್ದಾನೆ ಎಂದು ಪೋಷಕರು ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದ ವೇಳೆ ಮನೆಯಲ್ಲಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ...

ವಜಾಗೊಂಡಿರುವ ಆರ್ ಪಿಎಫ್ ಪೇದೆ ವಿರುದ್ಧ 2017 ರಲ್ಲಿ ಮುಸ್ಲಿಂ ವ್ಯಕ್ತಿಗೆ ಕಿರುಕುಳ ನೀಡಿದ್ದ ಆರೋಪವಿತ್ತು!
ದೇಶ

ವಜಾಗೊಂಡಿರುವ ಆರ್ ಪಿಎಫ್ ಪೇದೆ ವಿರುದ್ಧ 2017 ರಲ್ಲಿ ಮುಸ್ಲಿಂ ವ್ಯಕ್ತಿಗೆ ಕಿರುಕುಳ ನೀಡಿದ್ದ ಆರೋಪವಿತ್ತು!

ಮೂವರು ಪ್ರಯಾಣಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆರೋಪದಡಿ ಸೇವೆಯಿಂದ ವಜಾಗೊಂಡಿರುವ ಆರ್ ಪಿಎಫ್ ಪೇದೆ ಚೇತನ್ ಸಿಂಗ್ ಚೌಧರಿ ವಿರುದ್ಧ 2017 ರಲ್ಲಿ ಮುಸ್ಲಿಂ ವ್ಯಕ್ತಿಗೆ ಕಿರುಕುಳ ನೀಡಿದ್ದ ಆರೋಪ ಕೇಳಿಬಂದಿದೆ. 

ಲೈಂಗಿಕವಾಗಿ ಸಹಕರಿಸುವಂತೆ ವಿದ್ಯಾರ್ಥಿನಿಗೆ ಬೇಡಿಕೆ; ಗುಲಬರ್ಗಾ ವಿಶ್ವವಿದ್ಯಾಲಯದ ಉಪನ್ಯಾಸಕನ ಆಡಿಯೋ ವೈರಲ್
ರಾಜ್ಯ

ಲೈಂಗಿಕವಾಗಿ ಸಹಕರಿಸುವಂತೆ ವಿದ್ಯಾರ್ಥಿನಿಗೆ ಬೇಡಿಕೆ; ಗುಲಬರ್ಗಾ ವಿಶ್ವವಿದ್ಯಾಲಯದ ಉಪನ್ಯಾಸಕನ ಆಡಿಯೋ ವೈರಲ್

ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕವಾಗಿ ಸಹಕರಿಸುವಂತೆ ಕೇಳಿಕೊಂಡಿರುವ ಗುಲಬರ್ಗಾ ವಿಶ್ವವಿದ್ಯಾನಿಲಯದ ಅತಿಥಿ ಉಪನ್ಯಾಸಕರದ್ದು ಎನ್ನಲಾದ ಆಡಿಯೋ ಕ್ಲಿಪ್ ಒಂದು ಇದೀಗ ವೈರಲ್ ಆಗಿದ್ದು, ಪ್ರತಿಷ್ಠಿತ ಕ್ಯಾಂಪಸ್‌ನಲ್ಲಿ ಆತಂಕ ಮೂಡಿಸಿದೆ.

ಮಂಡ್ಯ: KSRTC ಬಸ್​​ನಲ್ಲಿ ಕಿರುಕುಳ, ಯುವಕನಿಗೆ ಹಿಗ್ಗಾಮುಗ್ಗ ಥಳಿಸಿದ ಯುವತಿ
ರಾಜ್ಯ

ಮಂಡ್ಯ: KSRTC ಬಸ್​​ನಲ್ಲಿ ಕಿರುಕುಳ, ಯುವಕನಿಗೆ ಹಿಗ್ಗಾಮುಗ್ಗ ಥಳಿಸಿದ ಯುವತಿ

KSRTC ಬಸ್ ನಲ್ಲಿ ಪ್ರಯಾಣಿಸುತ್ತಿರುವಾಗ ಕಿರುಕುಳ ನೀಡಿದ ಯುವಕನಿಗೆ ಯುವತಿಯೋರ್ವಳು ಹಿಗ್ಗಾಮುಗ್ಗ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಾಂಬೆ ಐಐಟಿ ವಿದ್ಯಾರ್ಥಿ ಸಾವು: ಎಫ್‌ಐಆರ್ ದಾಖಲು ವೇಳೆ ಪೊಲೀಸರಿಂದ ಕಿರುಕುಳ; ದರ್ಶನ್ ತಂದೆ ಆರೋಪ
ದೇಶ

ಬಾಂಬೆ ಐಐಟಿ ವಿದ್ಯಾರ್ಥಿ ಸಾವು: ಎಫ್‌ಐಆರ್ ದಾಖಲು ವೇಳೆ ಪೊಲೀಸರಿಂದ ಕಿರುಕುಳ; ದರ್ಶನ್ ತಂದೆ ಆರೋಪ

ಬಾಂಬೆ ಐಐಟಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿಕೊಳ್ಳಲು ಪೊಲೀಸರು ಕಿರುಕುಳ ನೀಡುತ್ತಿದ್ದಾರೆಂದು ದರ್ಶನ್ ಸೋಲಂಕಿ ಅವರ ತಂದೆ ಗುರುವಾರ ಆರೋಪ ಮಾಡಿದ್ದಾರೆ.

ಹಿರಿಯ ಅಧಿಕಾರಿಯಿಂದ ಕಿರುಕುಳ ಆರೋಪ; ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪತ್ರ ಬರೆದ ಬೆಂಗಳೂರು ಪೊಲೀಸರು
ರಾಜ್ಯ

ಹಿರಿಯ ಅಧಿಕಾರಿಯಿಂದ ಕಿರುಕುಳ ಆರೋಪ; ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪತ್ರ ಬರೆದ ಬೆಂಗಳೂರು ಪೊಲೀಸರು

ಬೆಂಗಳೂರಿನ ಪೊಲೀಸ್ ಠಾಣೆಯೊಂದರ ಸಿಬ್ಬಂದಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದಿರುವ ಪತ್ರ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕರ್ನಾಟಕ ಪೊಲೀಸರಿಗೆ ತೀವ್ರ ಮುಜುಗರ ಉಂಟು ಮಾಡಿದೆ.

ತೆಲಂಗಾಣ: ರ‍್ಯಾಗಿಂಗ್​ನಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಪಿಜಿ ವೈದ್ಯಕೀಯ ವಿದ್ಯಾರ್ಥಿನಿ ಸಾವು!
ದೇಶ

ತೆಲಂಗಾಣ: ರ‍್ಯಾಗಿಂಗ್​ನಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಪಿಜಿ ವೈದ್ಯಕೀಯ ವಿದ್ಯಾರ್ಥಿನಿ ಸಾವು!

ರ‍್ಯಾಗಿಂಗ್​ನಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಪಿಜಿ ವೈದ್ಯಕೀಯ ವಿದ್ಯಾರ್ಥಿನಿ 26 ವರ್ಷದ ಧಾರಾವತಿ ಪ್ರೀತಿ ಇಂದು ರಾತ್ರಿ ನಿಜಾಮ್ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ(ನಿಮ್ಸ್) ಮೃತಪಟ್ಟಿದ್ದಾರೆ.

ಮಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ನಗರ ಪೊಲೀಸ್ ಆಯುಕ್ತರಿಂದ ಕಿರುಕುಳ- ಆರ್ ಟಿಐ ಕಾರ್ಯಕರ್ತ ಆರೋಪ
ರಾಜ್ಯ

ಮಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ನಗರ ಪೊಲೀಸ್ ಆಯುಕ್ತರಿಂದ ಕಿರುಕುಳ- ಆರ್ ಟಿಐ ಕಾರ್ಯಕರ್ತ ಆರೋಪ

ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮತ್ತಿತರ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ವ್ಯಾಪಕ ಭ್ರಷ್ಟಾಚಾರದ ಆರೋಪ ಮಾಡಿರುವ ಆರ್ ಟಿಐ ಕಾರ್ಯಕರ್ತ ಮೊಹಮ್ಮದ್ ಕಬೀರ್, ಈ ಪ್ರಕರಣದ ವಿಚಾರಣೆ ನೆಪದಲ್ಲಿ ತನಗೆ ಶಶಿಕುಮಾರ್ ಹಾಗೂ ಪೊಲೀಸ್ ಇಲಾಖೆ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿದ್ದಾರೆ.