Harbhajan

ದಿವ್ಯಾಂಗರ ಅಪಹಾಸ್ಯ ವಿಡಿಯೋ: ಕ್ರಿಕೆಟಿಗರಾದ ಯುವರಾಜ್, ಹರ್ಭಜನ್, ರೈನಾ ವಿರುದ್ಧ ತೀವ್ರ ಟೀಕೆ!

ಆಸ್ಟ್ರೇಲಿಯಾ ಕ್ರಿಕೆಟಿಗರ ಟ್ರೋಲ್: ಭಾರತದ ಅಭಿಮಾನಿಗಳ ವರ್ತನೆಗೆ ಬಜ್ಜಿ ಗರಂ!
ಭಾನುವಾರ ನಡೆದ ಐಸಿಸಿ ವಿಶ್ವಕಪ್ 2023 ಫೈನಲ್ ನಲ್ಲಿ ಭಾರತ ಸೋತ ನಂತರ ಆಸ್ಟ್ರೇಲಿಯಾ ಕ್ರಿಕೆಟಿಗರು ಹಾಗೂ ಅವರ ಕುಟುಂಬ ಸದಸ್ಯರನ್ನು ಟ್ರೋಲ್ ಮಾಡುತ್ತಿರುವ ಭಾರತೀಯ ಅಭಿಮಾನಿಗಳ ವರ್ತನೆಗೆ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಗರಂ ಆಗಿದ್ದಾರೆ.

ಐಪಿಎಲ್ ನಿಂದ ಹೊರಗುಳಿಯಲು ನಿರ್ಧರಿಸಿದ ಹರ್ಭಜನ್ ಸಿಂಗ್
ಐಪಿಎಲ್ ನಿಂದ ಹೊರಗುಳಿಯಲು ಸಿಎಸ್ ಕೆಯ ಸ್ಪಿನ್ನರ್ ಹರ್ಭಜನ್ ಸಿಂಗ್ ನಿರ್ಧರಿಸಿದ್ದಾರೆ.

ಪಾಂಟಿಂಗ್ ಅಂಪೈರ್ ರೀತಿಯಲ್ಲಿ ವರ್ತಿಸಿದ್ದರು: 'ಮಂಕಿಗೇಟ್ 'ಪ್ರಕರಣ ನೆನೆದ ಹರ್ಭಜನ್ ಸಿಂಗ್!
ಮಂಕಿಗೇಟ್ ಪ್ರಕರಣದಿಂದ ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ 2008ರ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ರಿಕಿ ಪಾಟಿಂಗ್ ತನ್ನಷ್ಟಕ್ಕೆ ತಾನೇ ಅಂಪೈರ್ ರೀತಿಯಲ್ಲಿ ವರ್ತಿಸುತ್ತಿದ್ದರು ಎಂದು ಸ್ಪೀನ್ನರ್ ಹರ್ಭಜನ್ ಸಿಂಗ್ ಹೇಳಿದ್ದಾರೆ.

ಅಸಭ್ಯ ಹೇಳಿಕೆಯಿಂದ ಕ್ರಿಕೆಟ್ ಆಟಗಾರರ ಖ್ಯಾತಿಗೆ ಹಾನಿ: ಪಾಂಡ್ಯ, ರಾಹುಲ್ ವಿರುದ್ಧ ಹರ್ಭಜನ್ ಕಿಡಿ
ಟಾಕ್ ಷೋವೊಂದರಲ್ಲಿ ಮಹಿಳೆಯರ ಬಗ್ಗೆ ಅಸಭ್ಯ ಹೇಳಿಕೆ ನೀಡಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ಅಮಾನತು ಆಗಿರುವ ಹಾರ್ದಿಕ್ ಪಾಂಡ್ಯ ಹಾಗೂ ರಾಹುಲ್ ವಿರುದ್ಧ ಹಿರಿಯ ಕ್ರಿಕೆಟ್ ಆಟಗಾರ ಹರ್ಭಜನ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.

