Harbhajan Singh

Asia Cup 2025: 'ಭಾರತ vs ಪಾಕಿಸ್ತಾನ ಪಂದ್ಯ ನಡೆಯಬಾರದು'; ಮಾಧ್ಯಮಗಳು ಬೆಂಕಿಗೆ ತುಪ್ಪ ಸುರಿಯಬಾರದು- ಹರ್ಭಜನ್ ಸಿಂಗ್
ವಾಸ್ತವದಲ್ಲಿ, ಪಾಕಿಸ್ತಾನಿಗರ ಹೇಳಿಕೆಗಳಿಗೆ ಯಾವುದೇ ಪ್ರಾಮುಖ್ಯತೆ ನೀಡಬಾರದು ಅಥವಾ ಭಾರತೀಯ ಆಟಗಾರರು ಪಾಕಿಸ್ತಾನಿಗಳೊಂದಿಗೆ ಕೈಕುಲುಕಬಾರದು.

'ವಿಷಾದವಿಲ್ಲ, ಸೆಮಿಫೈನಲ್‌ನಲ್ಲೂ ಆಡಲ್ಲ...': ಪಾಕಿಸ್ತಾನ ವಿರುದ್ಧದ ಪಂದ್ಯದಿಂದ ಹಿಂದೆ ಸರಿದ ಇಂಡಿಯಾ ಚಾಂಪಿಯನ್ಸ್!
ಭಾರತ ಆಡಲು ನಿರಾಕರಿಸಿದ ನಂತರ ಎರಡೂ ತಂಡಗಳು ಅಂಕಗಳನ್ನು ಹಂಚಿಕೊಂಡಿದ್ದರೂ, ನಾಲ್ಕು ಗೆಲುವು ಮತ್ತು ಒಂಬತ್ತು ಅಂಕಗಳೊಂದಿಗೆ ಪಾಕಿಸ್ತಾನ ಚಾಂಪಿಯನ್ಸ್ ಈಗ ಅಗ್ರ ಸ್ಥಾನ ಪಡೆದಿದ್ದು, ಫೈನಲ್‌ಗೆ ಮುನ್ನಡೆಯಲಿದೆ.

ಟೆಸ್ಟ್, ಏಕದಿನ ಸ್ವರೂಪಕ್ಕೆ ಪ್ರತ್ಯೇಕ ಕೋಚ್ ಅಗತ್ಯ: ಯಾವುದೇ ತಪ್ಪಿಲ್ಲ ಎಂದ ಮಾಜಿ ಆಟಗಾರ ಹರ್ಭಜನ್ ಸಿಂಗ್
ಟಿ20 ವಿಶ್ವಕಪ್ ಗೆಲುವಿನ ನಂತರ ರಾಹುಲ್ ದ್ರಾವಿಡ್ ನಿರ್ಗಮನದ ನಂತರ ಬಿಸಿಸಿಐ ಗಂಭೀರ್ ಅವರನ್ನು ಎಲ್ಲ ಸ್ವರೂಪಗಳಿಗೆ ಮುಖ್ಯ ಕೋಚ್ ಆಗಿ ನೇಮಿಸಲು ನಿರ್ಧರಿಸಿತು.

'ವಿರಾಟ್ ಅಂಕಲ್, ನೀವು ಯಾಕೆ ನಿವೃತ್ತಿ ಹೊಂದಿದ್ದೀರಿ?'; ಕೊಹ್ಲಿಗೆ ಹರ್ಭಜನ್ ಸಿಂಗ್ ಪುತ್ರಿ ಪತ್ರ!
ಟೆಸ್ಟ್ ಕ್ರಿಕೆಟ್‌ಗೆ ವಿರಾಟ್ ಕೊಹ್ಲಿ ಅವರ ನಿವೃತ್ತಿ ಘೋಷಣೆಯು ಅವರ ಅಭಿಮಾನಿಗಳಿಗೆ ಮಾತ್ರವಲ್ಲದೆ ತಂಡದ ಮಾಜಿ ಆಟಗಾರರಿಗೂ ಅಚ್ಚರಿ ಮೂಡಿಸಿದೆ.

ಹರ್ಭಜನ್ ಸಿಂಗ್ ವಿವಾದಾತ್ಮಕ ಹೇಳಿಕೆ; ಭಾರಿ ಟ್ರೆಂಡ್ ಆಯ್ತು SHAME ON DESHDROHI DHONI!
ಸೋಶಿಯಲ್ ಮೀಡಿಯಾ ತುಂಬೆಲ್ಲಾ ಹ್ಯಾಷ್ ಟಾಗ್ ಬಳಸಿ SHAME ON DESHDROHI DHONI ಎಂದು ಫೋಸ್ಟ್ ಮಾಡುತ್ತಿದ್ದು, ಮಹೇಂದ್ರ ಸಿಂಗ್ ಧೋನಿ ಹಾಗೂ ವಿರಾಟ್ ಕೊಹ್ಲಿ ಬೆಂಬಲಿಗರ ನಡುವೆ ವಾರ್ ಶುರುವಾಗಿದೆ.

ರಿಯಲ್ ಅಭಿಮಾನಿಗಳನ್ನು ಹೊಂದಿರುವ ಏಕೈಕ ಭಾರತೀಯ ಕ್ರಿಕೆಟಿಗ ಎಂಎಸ್ ಧೋನಿ; ಉಳಿದ ಅಭಿಮಾನಿಗಳು 'PAID': ಹರ್ಭಜನ್ ಸಿಂಗ್
ಶನಿವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯದ ವೇಳೆ ಹರ್ಭಜನ್ ಈ ಹೇಳಿಕೆ ನೀಡಿದ್ದಾರೆ.

'ಅಷ್ಟೊಂದು ಹಣವಿದ್ದರೂ ಪಂತ್, ಅಯ್ಯರ್, ರಾಹುಲ್ ಅಂತವರನ್ನು ಬಿಟ್ಟಿದ್ದೇಕೆ?': CSK ವಿರುದ್ಧ ಸುರೇಶ್ ರೈನಾ, ಹರ್ಭಜನ್ ಸಿಂಗ್ ವಾಗ್ದಾಳಿ
ಈ ಆವೃತ್ತಿಯಲ್ಲಿ ಚೆನ್ನೈ ತಂಡದ ಕಳಪೆ ಪ್ರದರ್ಶನವು ಸಿಎಸ್‌ಕೆ ತಂಡದ ಹರಾಜು ತಂತ್ರವನ್ನು ಪ್ರಶ್ನಿಸುವಂತೆ ಮಾಡಿದೆ.

'ನಾನೂ ಮನುಷ್ಯನೇ.. ದೇವರಲ್ಲ..': 'ಕಪಾಳ ಮೋಕ್ಷ' ಕುರಿತು Sreesanth ಕ್ಷಮೆ ಕೇಳಿದ Harbhajan Singh
ಇದು ಸರಿಯಲ್ಲ ಸಹೋದರ. ಇದು ನನ್ನ ತಪ್ಪು. ನಾನು ಇದನ್ನು ಮಾಡಬಾರದಿತ್ತು. ಆದರೆ ತಪ್ಪು ನಡೆದು ಹೋಗಿದೆ...
IPL 2025: 'ಬ್ಲ್ಯಾಕ್ ಟ್ಯಾಕ್ಸಿ'.., ಜೋಫ್ರಾ ಆರ್ಚರ್ ಬಗ್ಗೆ ಜನಾಂಗೀಯ ನಿಂದನೆ; ಹರ್ಭಜನ್ ಸಿಂಗ್ ವಿರುದ್ಧ ಆಕ್ರೋಶ, Video!
ಭಾರತದ ಮಾಜಿ ದಂತಕಥೆ ಹರ್ಭಜನ್ ಸಿಂಗ್ ತೀವ್ರ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಕಾಮೆಂಟರಿ ಸಮಯದಲ್ಲಿ, ಭಜ್ಜಿ ಜೋಫ್ರಾ ಆರ್ಚರ್ ಬಗ್ಗೆ ಕೆಲವು ವಿಷಯಗಳನ್ನು ಹೇಳಿದ್ದು...

