Harbhajan Singh

Worldcup 2023: DRS ವಿಚಾರವಾಗಿ ಪಾಕ್ ಬೆಂಬಲಿಸಿದ ಹರ್ಭಜನ್ ಸಿಂಗ್‌ಗೆ ಗ್ರೇಮ್ ಸ್ಮಿತ್ ತರಾಟೆ!
ಈ ರೋಚಕ ಪಂದ್ಯದ ನಂತರ ಭಾರತದ ಮಾಜಿ ಶ್ರೇಷ್ಠ ಸ್ಪಿನ್ನರ್ ಹರ್ಭಜನ್ ಸಿಂಗ್ ಮತ್ತು ದಕ್ಷಿಣ ಆಫ್ರಿಕಾದ ಮಾಜಿ ಶ್ರೇಷ್ಠ ನಾಯಕ ಗ್ರೇಮ್ ಸ್ಮಿತ್ ಸಾಮಾಜಿಕ ಮಾಧ್ಯಮದಲ್ಲಿ ಮುಖಾಮುಖಿಯಾಗಿದ್ದಾರೆ. ಡಿಸಿಷನ್ ರಿವ್ಯೂ ಸಿಸ್ಟಮ್ ಅಂದರೆ ಡಿಆರ್ ಎಸ್ ಗೆ ಸಂಬಂಧಿಸಿದಂತೆ ಇಬ್ಬರ ನಡುವೆ ವಾಗ್ವಾದ ನಡೆದಿದೆ.

ಭಾರತ ಏಷ್ಯಾಕಪ್ ಆಡಲು ಪಾಕಿಸ್ತಾನಕ್ಕೆ ಹೋಗಬೇಕೇ?: ಹರ್ಭಜನ್ ಸಿಂಗ್ ಹೇಳಿದ್ದೇನು?
ಪಾಕಿಸ್ತಾನದಲ್ಲಿ ಆಯೋಜನೆಯಾಗಿರುವ ಏಷ್ಯಾಕಪ್ ಟೂರ್ನಿ ಕುರಿತ ಗೊಂದಲಗಳು ಮುಂದುವರೆದಿರುವಂತೆಯೇ ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್, ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಹೋಗುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

700 ವಿಕೆಟ್ ಪಡೆದರೂ ಏಕೆ ಕೈಬಿಡಲಾಯಿತು; ಇದಕ್ಕೆ ಇಂದಿಗೂ ನನ್ನ ಬಳಿ ಉತ್ತರವಿಲ್ಲ': ಕರಾಳ ಸತ್ಯ ಬಿಚ್ಚಿಟ್ಟ ಹರ್ಭಜನ್ ಸಿಂಗ್
ಟೀಂ ಇಂಡಿಯಾದ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ 23 ವರ್ಷಗಳ ತಮ್ಮ ಕ್ರಿಕೆಟ್ ವೃತ್ತಿ ಬದುಕಿಗೆ ವಿದಾಯ ಘೋಷಿಸಿದ್ದು ಇದೀಗ ಟೀಂ ಇಂಡಿಯಾದ ದುಖಃದ ಕಥೆಯನ್ನು ಬಿಚ್ಚಿಟ್ಟಿದ್ದಾರೆ.

ಕ್ರಿಕೆಟ್ ನಿವೃತ್ತಿ ಬಳಿಕ ರಾಜಕೀಯದತ್ತ 'ಭಜ್ಜಿ' ಚಿತ್ತ: ಯಾವುದೇ ಪಕ್ಷ ಸೇರುವ ಮುನ್ನ ಘೋಷಣೆ ಮಾಡುತ್ತೇನೆ ಎಂದ 'ಟರ್ಬೋನೇಟರ್' ಹರ್ಭಜನ್ ಸಿಂಗ್
ಎಲ್ಲ ರೀತಿಯ ಕ್ರಿಕೆಟ್ ಮಾದರಿಗಳಿಗೆ ನಿವೃತ್ತಿ ಘೋಷಣೆ ಮಾಡಿರುವ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹರ್ಭಜನ್ ಸಿಂಗ್ ಇದೀಗ ರಾಜಕೀಯದತ್ತ ಚಿತ್ತ ನೆಟ್ಟಿದ್ದಾರೆ.

23 ವರ್ಷಗಳ ಕ್ರಿಕೆಟ್ ವೃತ್ತಿಜೀವನಕ್ಕೆ ಹರ್ಭಜನ್ ಸಿಂಗ್ ವಿದಾಯ!
ಟೀಂ ಇಂಡಿಯಾದ ದಿಗ್ಗಜ ಸ್ಪಿನ್ ಬೌಲರ್ ಹರ್ಭಜನ್ ಸಿಂಗ್ ಶುಕ್ರವಾರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಪಂಜಾಬ್ ವಿಧಾನಸಭಾ ಚುನಾವಣೆ; ನಾನು ಬಿಜೆಪಿ ಸೇರುವುದಿಲ್ಲ ಎಂದ ಹರ್ಭಜನ್ ಸಿಂಗ್
ತಾನು ಬಿಜೆಪಿ ಸೇರುವ ವದಂತಿಗಳು ಸುಳ್ಳಾಗಿದ್ದು, ನಾನು ಬಿಜೆಪಿ ಸೇರುವುದಿಲ್ಲ ಎಂದು ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್ ಹೇಳಿದ್ದಾರೆ.

ಫ್ರೆಂಚ್ ವಿಶ್ವವಿದ್ಯಾನಿಲಯದಿಂದ ಹರ್ಭಜನ್ ಸಿಂಗ್ ಗೆ ಕ್ರೀಡೆಯಲ್ಲಿ ಗೌರವ ಡಾಕ್ಟರೇಟ್ ಪ್ರದಾನ
ಭಾರತದ ಮಾಜಿ ಕ್ರಿಕೆಟ್ ಆಟಗಾರ ಹರ್ಭಜನ್ ಸಿಂಗ್ ಗೆ ಫ್ರೆಂಚ್ ವಿಶ್ವವಿದ್ಯಾನಿಲಯವೊಂದು ಗೌರವ ಡಾಕ್ಟರೇಟ್ ನೀಡಿದೆ. ಇಲ್ಲಿ ನಡೆದ ಫ್ರೆಂಚ್ ಯೂನಿವರ್ಸಿಟಿ ಎಕೋಲ್ ಸೂಪರ್‌ಯೂರ್ ರಾಬರ್ಟ್ ಡಿ ಸೊರ್ಬೊನ್ ದ ಘಟಿಕೋತ್ಸವ ಸಮಾರಂಭದಲ್ಲಿ ಹರ್ಭಜನ್ ಸಿಂಗ್‌ಗೆ ಕ್ರೀಡೆಯಲ್ಲಿ ಗೌರವ ಪಿಎಚ್‌ಡಿ ನೀಡಿ ಗೌರವಿಸಲಾಗಿದೆ.

ಎರಡನೇ ಬಾರಿಗೆ ತಂದೆಯಾದ ಹರ್ಭಜನ್ ಸಿಂಗ್
ಟೀಂ ಇಂಡಿಯಾದ ಹಿರಿಯ ಬೌಲರ್ ಹರ್ಭಜನ್ ಸಿಂಗ್ ಎರಡನೇ ಬಾರಿಗೆ ತಂದೆಯಾಗಿದ್ದಾರೆ. ಭಜ್ಜಿ ಪತ್ನಿ, ನಟಿ ಗೀತಾ ಬಾಸ್ರಾ ಅವರು ಶನಿವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

"ನನ್ನ ದೇಶದ ಭಾವನೆಗಳಿಗೆ ನೋವುಂಟು ಮಾಡಿದಕ್ಕೆ ಬೇಷರತ್ ಕ್ಷಮೆ ಕೋರುತ್ತಿದ್ದೇನೆ": ಹರ್ಭಜನ್ ಸಿಂಗ್
ಖಲಿಸ್ತಾನಿ ಉಗ್ರ ಬಿಂದ್ರನ್ ವಾಲೆಯ ಫೋಟೋ ಇದ್ದ ಪೋಸ್ಟ್ ನ್ನು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಹಾಕಿದ್ದಕ್ಕೆ ಭಾರತ ಕ್ರಿಕೆಟ್ ತಂಡದ ಹಿರಿಯ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಬೇಷರತ್ ಕ್ಷಮೆ ಕೋರಿದ್ದಾರೆ.

