ಕ್ರಿಕೆಟ್IPL 2024: ಮುಂಬೈ ಇಂಡಿಯನ್ಸ್ ಕಳಪೆ ಪ್ರದರ್ಶನಕ್ಕೆ ಹಾರ್ದಿಕ್ ಅಲ್ಲ, ರೋಹಿತ್ ಶರ್ಮಾ ಕಾರಣ? ಚರ್ಚೆ ಹುಟ್ಟುಹಾಕಿದ Harbhajan Singh ಹೇಳಿಕೆ!
ಹಾಲಿ ಐಪಿಎಲ್ ಟೂರ್ನಿ ಮುಕ್ತಾಯದ ಹಂತದಲ್ಲಿದ್ದು, ಈ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಕಳಪೆ ಪ್ರದರ್ಶನಕ್ಕೆ ನಾಯಕ ಹಾರ್ದಿಕ್ ಪಾಂಡ್ಯ ಅಲ್ಲ.. ಬದಲಿಗೆ ರೋಹಿತ್ ಶರ್ಮಾ ಸೇರಿದಂತೆ ತಂಡದ ಹಿರಿಯ ಆಟಗಾರರು ಕಾರಣ ಎಂದು ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಹೇಳಿದ್ದಾರೆ.