Hardeep Singh Puri

ರಷ್ಯಾದಿಂದಲೇ ತೈಲ ತಂದು, ರಷ್ಯಾಕ್ಕೇ ಪೆಟ್ರೋಲ್ ಮಾರಾಟ...? ಏನಿದು ಭಾರತದ ರಿಫೈನರಿಗಳ ‘ಉಲ್ಟಾ’ ಗೇಮ್? ಕೇಂದ್ರ ಸರ್ಕಾರ ಹೇಳಿದ್ದೇನು..?
ಸುಮಾರು 60,000 ಮೆಟ್ರಿಕ್ ಟನ್ ಪೆಟ್ರೋಲ್ ಈಗಾಗಲೇ ರವಾನೆಯಾಗಿದ್ದು, ಇನ್ನೂ ಎರಡು ಟ್ಯಾಂಕರ್‌ಗಳಲ್ಲಿ ತಲಾ 30,000–40,000 ಟನ್ ಪೆಟ್ರೋಲ್ ಕಳುಹಿಸಲಾಗಿದೆ ಎಂಬ ಮಾಹಿತಿಯೂ ವರದಿಯಾಗಿತ್ತು.

Watch | 10 ದಿನಗಳಲ್ಲಿ 3ನೇ ಬಾರಿ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ

Watch | ಪೆಟ್ರೋಲ್-ಡೀಸೆಲ್ ದರ ಲೀಟರ್‌ಗೆ 3 ರೂ ಏರಿಕೆ; ಗ್ರಾಹಕರು ಹೇಳಿದ್ದೇನು?

ಭಾರತದಲ್ಲಿ LNG, LPG ಪೂರೈಕೆಯಲ್ಲಿ ಕೊರತೆ: ಕತಾರ್ ಇಂಧನ ಸಚಿವರೊಂದಿಗೆ ಹರ್ದೀಪ್ ಸಿಂಗ್ ಪುರಿ ಚರ್ಚೆ; ಇಂಧನ ಸಂಕಷ್ಟಕ್ಕೆ ಮುಕ್ತಿ ಸಿಗುತ್ತಾ?
ಕತಾರ್ ಭಾರತಕ್ಕೆ ವಿಶ್ವಾಸಾರ್ಹ ಇಂಧನ ಪೂರೈಕೆದಾರ ರಾಷ್ಟ್ರವಾಗಿ ಇರಲಿದೆ ಎಂದು ಅವರು ಭರವಸೆ ನೀಡಿದ್ದಾರೆ. ಅಲ್ಲದೇ, ಪಶ್ಚಿಮ ಏಷ್ಯಾದ ಉದ್ವಿಗ್ನತೆಯ ನಡುವೆ ಜಾಗತಿಕ ಮಾರುಕಟ್ಟೆಗಳಲ್ಲಿ ಸ್ಥಿರತೆಗಾಗಿ ಕರೆ ನೀಡಿದ್ದಾರೆ.

ಭಾರತದಲ್ಲಿ ಲಾಕ್‌ಡೌನ್ ವದಂತಿಗಳು ಸಂಪೂರ್ಣ ಸುಳ್ಳು, ಅಂತಹ ಯಾವುದೇ ಪ್ರಸ್ತಾಪವಿಲ್ಲ: ಹರ್ದೀಪ್ ಸಿಂಗ್ ಪುರಿ
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಜಾಗತಿಕ ತೈಲ ಮತ್ತು ಅನಿಲ ಕೊರತೆಯು ಭಾರತದಲ್ಲಿ ಲಾಕ್‌ಡೌನ್ ಸಾಧ್ಯತೆಯ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿರುವ ಸಮಯದಲ್ಲಿ ಪುರಿ ಅವರ ಹೇಳಿಕೆಗಳು ಬಂದಿವೆ.

ವಾಣಿಜ್ಯ ಸಿಲಿಂಡರ್‌ಗಳ ಕೊರತೆ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿಗೆ CM ಸಿದ್ದರಾಮಯ್ಯ ಪತ್ರ
ಸುಮಾರು 50,000 ಸಿಲಿಂಡರ್‌ಗಳ ಬೇಡಿಕೆಯ ನಡುವೆ ರಾಜ್ಯವು ಪ್ರಸ್ತುತ ದಿನಕ್ಕೆ ಕೇವಲ 1,000 ಸಿಲಿಂಡರ್‌ಗಳನ್ನು ಮಾತ್ರ ಪಡೆಯುತ್ತಿದೆ. ಪರಿಣಾಮ ಅನೇಕ ಸಂಸ್ಥೆಗಳು ಮತ್ತು ಹೋಟೆಲ್‌ಗಳು ಮುಚ್ಚುವ ಪರಿಸ್ಥಿತಿ ಎದುರಿಸುತ್ತಿವೆ ಎಂದು ಹೇಳಿದ್ದಾರೆ.

Watch | ಹರ್ದೀಪ್ ಸಿಂಗ್ ಪುರಿ 'ಎಪ್ಸ್ಟೀನ್ ಸ್ನೇಹಿತ'! ಇಂಧನ ಭದ್ರತೆ ಅಪಾಯದಲ್ಲಿದೆ: ರಾಹುಲ್ ಗಾಂಧಿ

ನಾನು ಎಪ್ಸ್ಟೀನ್ ಅವರನ್ನು ಭೇಟಿಯಾಗಿದ್ದೆ...: ರಾಹುಲ್ ಆರೋಪಕ್ಕೆ ಹರ್ದೀಪ್ ಸಿಂಗ್ ಪುರಿ ತಿರುಗೇಟು
"ಇಷ್ಟು ಕಡಿಮೆ ಅವಧಿಯಲ್ಲಿ ಬೇರೆ ಯಾವ ದೇಶ ಒಂಬತ್ತು ವ್ಯಾಪಾರ ಒಪ್ಪಂದಗಳನ್ನು ಯಶಸ್ವಿಗೊಳಿಸಿದೆಯೇ?" ಎಂದು ಹರ್ದೀಪ್ ಸಿಂಗ್ ಪುರಿ ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ.

'ಆ ಘಟನೆ' ನೆನೆದರೆ ಈಗಲೂ ಮೈ ನಡಗುತ್ತದೆ: ಹಿಂದೂಗಳಿಂದ ನನ್ನ ಕುಟುಂಬದ ರಕ್ಷಣೆ- ಕೇಂದ್ರ ಸಚಿವ ಹರ್ದಿಪ್ ಸಿಂಗ್ ಪುರಿ
ರಾಜ್ಯ ಆಡಳಿತವು ಉದ್ದೇಶಪೂರ್ವಕವಾಗಿಯೇ ಮೌನವಾಗಿತ್ತು.ಗುಂಪುಗಳು ಸಿಖ್ಖರ ಮನೆಗಳು ಮತ್ತು ಗುರುದ್ವಾರಗಳನ್ನು ಲೂಟಿ ಮಾಡಿ ಸುಟ್ಟುಹಾಕಿದಾಗ ಪೊಲೀಸರು ಮೂಕ ಪ್ರೇಕ್ಷಕರಂತೆ ನಿಂತಿದ್ದರು ಎಂದು ಆರೋಪಿಸಿದ್ದಾರೆ.

