Hardik Pandya

IPL 2025: ಪದೇ ಪದೇ ವೈಫಲ್ಯ; ರೋಹಿತ್ ಶರ್ಮಾಗೆ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ವಾರ್ನಿಂಗ್!
ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ, ಐಪಿಎಲ್ 2025ರ ಆರಂಭದಿಂದಲೂ ಎರಡು ಪಂದ್ಯಗಳಲ್ಲಿ ಕೇವಲ 8 ರನ್ ಗಳಿಸಿದ್ದಾರೆ.

IPL 2025: ಕೆಕೆಆರ್ ವಿರುದ್ಧ ಆರ್‌ಸಿಬಿಗೆ ಗೆಲುವು; ಕೃನಾಲ್ ಆಟಕ್ಕೆ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮೆಚ್ಚುಗೆ
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಆರ್‌ಸಿಬಿ, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 174 ರನ್‌ಗಳಿಗೆ ಕಟ್ಟಿಹಾಕಿತು. ಈ ನಿಟ್ಟಿನಲ್ಲಿ ಕೃನಾಲ್ ಪಾಂಡ್ಯ ಅವರ ಸ್ಪೆಲ್ಲ ತಂಡಕ್ಕೆ ಸಹಾಯ ಮಾಡಿತು.

'ಮಾನಸಿಕ ಕಿರುಕುಳ, ಅವಮಾನ...': ಬೌನ್ಸ್ ಬ್ಯಾಕ್ ಆದ ಹಾರ್ದಿಕ್ ಪಾಂಡ್ಯಗೆ ಮಾಜಿ ಆಟಗಾರ ಮೆಚ್ಚುಗೆ
ಐಪಿಎಲ್ 2024ರ ವೇಳೆ ಹಾರ್ದಿಕ್ ಪಾಂಡ್ಯ ಅವರಿಂದಲೂ ಅಷ್ಟೇನು ಉತ್ತಮ ಪ್ರದರ್ಶನ ಮೂಡಿಬಂದಿರಲಿಲ್ಲ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿಯೇ ಅಭಿಮಾನಿಗಳ ಒಂದು ಭಾಗವು ಆಲ್‌ರೌಂಡರ್ ಅನ್ನು ಹೀಯಾಳಿಸಿತು.

Champions Trophy 2025: ಒಂದೇ ಒಂದು ಫೋಟೋದಿಂದ Virat Kohli ದಾಖಲೆಯನ್ನೇ ಪುಡಿಗಟ್ಟಿದ Hardik Pandya!
ಚಾಂಪಿಯನ್ಸ್ ಟ್ರೋಫಿ ಜಯಿಸಿದ ಬೆನ್ನಲ್ಲೇ ಕಪ್ ಪಡೆದ ಟೀಮ್ ಇಂಡಿಯಾ ಮೈದಾನದಲ್ಲಿ ಸಂಭ್ರಮಿಸಿದರು. ಒಬ್ಬೊಬ್ಬ ಆಟಗಾರರೂ ಕಪ್ ನೊಂದಿಗೆ ಒಂದೊಂದು ಪೋಸ್ ನೀಡಿದ್ದರು.

Champions Trophy 2025: ಡ್ರೆಸ್ಸಿಂಗ್ ರೂಂನಲ್ಲಿ ಆತಂಕ; ಔಟ್ ಆದರೂ ನಗುತ್ತಲೇ ಹೊರಬಂದ ಹಾರ್ದಿಕ್ ಪಾಂಡ್ಯ!
ಒಂದು ಬಾಲ್‌ಗೆ ಒಂದು ರನ್‌ಗಿಂತ ಹೆಚ್ಚಿನ ಅಗತ್ಯ ಇದ್ದದ್ದರಿಂದ ಡ್ರೆಸ್ಸಿಂಗ್ ರೂಂನಲ್ಲಿ ಆತಂಕ ಮನೆಮಾಡಿತ್ತು. ಹೀಗಿದ್ದರೂ ಔಟ್ ಆದ ಬಳಿಕ ಹಾರ್ದಿಕ್ ಪಾಂಡ್ಯ ನಗುತ್ತಲೇ ಮೈದಾನದಿಂದ ಹೊರಬಂದಿದ್ದರು.

Champions Trophy 2025: ಪಾಕ್ ವಿರುದ್ಧದ ಪಂದ್ಯದಲ್ಲಿ 'ಐಷಾರಾಮಿ ವಾಚ್' ಧರಿಸಿದ್ದ ಹಾರ್ದಿಕ್ ಪಾಂಡ್ಯ, ಹೌಹಾರಿದ ನೆಟ್ಟಿಗರು!
ಪಾಕ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ 8 ಓವರ್‌ಗಳಲ್ಲಿ ಕೇವಲ 31 ರನ್‌ಗಳನ್ನು ನೀಡಿ ಎರಡು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಪಾಕ್ ತಂಡವನ್ನು ಕಟ್ಟಿಹಾಕಲು ನೆರವಾದರು.

IPL 2025: ಮುಂಬೈ ಇಂಡಿಯನ್ಸ್ ಗೆ ಆಘಾತ, Hardik Pandyaಗೆ ನಿಷೇಧ.. ಕಾರಣ ಏನು? ಏನಿದು ನಿಯಮ?
ಐಪಿಎಲ್ 2025 ಕ್ರಿಕೆಟ್ ಟೂರ್ನಿ ಆರಂಭಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ಮುಂಬೈ ಇಂಡಿಯನ್ಸ್ ತಂಡಕ್ಕೆ ಆಘಾತವೊಂದು ಎದುರಾಗಿದ್ದು ಈ ಹಿಂದೆ ಮಾಡಿದ್ದ ತಪ್ಪಿನಿಂದಾಗಿ ತಂಡದ ಸ್ಟಾರ್ ಆಟಗಾರ ನಿಷೇಧದ ಭೀತಿ ಎದುರಿಸುತ್ತಿದ್ದಾರೆ.

ಹಾರ್ದಿಕ್ ಪಾಂಡ್ಯಗೆ ಟೀಂ ಇಂಡಿಯಾ ನಾಯಕತ್ವ ನೀಡಲು ಕೋಚ್ ಗೌತಮ್ ಗಂಭೀರ್ ನಿರ್ಧಾರ?
ಸದ್ಯ ಟಿ20 ನಾಯಕರಾಗಿರುವ ಸೂರ್ಯಕುಮಾರ್ ಯಾದವ್ ಅವರು ಫಾರ್ಮ್ ಕಳೆದುಕೊಳ್ಳುತ್ತಿದ್ದು, ಟಿ20ಗಳಲ್ಲಿ ನಾಯಕತ್ವವನ್ನು ಮರಳಿ ಪಡೆಯಲು ಹಾರ್ಧಿಕ್ ಅವರಿಗೆ ನೆರವಾಗಲಿದೆ ಎಂದು ಹೇಳಲಾಗುತ್ತಿದೆ.

1st T20I: ಬಾಂಗ್ಲಾದೇಶ ವಿರುದ್ಧ ಗೆಲುವಿನ ಮೂಲಕ ದಾಖಲೆ ಬರೆದ ಭಾರತ!
ಗ್ವಾಲಿಯರ್ ನ ನ್ಯೂ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಮೈದಾನದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ ತಂಡ 7 ವಿಕೆಟ್ ಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿತ್ತು.

