Hardik Pandya

1st T20I: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 7 ವಿಕೆಟ್ ಭರ್ಜರಿ ಜಯ, ಸರಣಿಯಲ್ಲಿ 1-0 ಮುನ್ನಡೆ
ಕ್ರಿಕೆಟ್

1st T20I: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 7 ವಿಕೆಟ್ ಭರ್ಜರಿ ಜಯ, ಸರಣಿಯಲ್ಲಿ 1-0 ಮುನ್ನಡೆ

ಬಾಂಗ್ಲಾದೇಶ ನೀಡಿದ್ದ 128 ರನ್ ಗುರಿಯನ್ನು ಭಾರತ ತಂಡ ಕೇವಲ 11.5 ಓವರ್ ನಲ್ಲಿ 3 ವಿಕೆಟ್ ಕಳೆದುಕೊಂಡು 132 ರನ್ ಗಳಿಸಿ ಗುರಿ ತಲುಪಿತು.

'ನಾವು ಸಾಧ್ಯವಾದಷ್ಟು ಒಟ್ಟಿಗೆ ಇರಲು ಪ್ರಯತ್ನಿಸಿದ್ದೇವೆ': ವಿಚ್ಛೇದನ ಪ್ರಕಟಿಸಿದ ಹಾರ್ದಿಕ್ ಪಾಂಡ್ಯ, ನತಾಶಾ
ಕ್ರಿಕೆಟ್

'ನಾವು ಸಾಧ್ಯವಾದಷ್ಟು ಒಟ್ಟಿಗೆ ಇರಲು ಪ್ರಯತ್ನಿಸಿದ್ದೇವೆ': ವಿಚ್ಛೇದನ ಪ್ರಕಟಿಸಿದ ಹಾರ್ದಿಕ್ ಪಾಂಡ್ಯ, ನತಾಶಾ

ದಂಪತಿಗಳು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಜಂಟಿ ಹೇಳಿಕೆಯಲ್ಲಿ ವಿಚ್ಛೇದನದ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ವಿಚ್ಛೇದನ ಸುದ್ದಿ ಬೆನ್ನಲ್ಲೇ ಹೊಸ ಚೆಲುವೆಯೊಂದಿಗೆ Hardik Pandya ಪೋಸ್! ಯಾರು ಈಕೆ?
ವೆಬ್ ಸ್ಟೋರೀಸ್

ವಿಚ್ಛೇದನ ಸುದ್ದಿ ಬೆನ್ನಲ್ಲೇ ಹೊಸ ಚೆಲುವೆಯೊಂದಿಗೆ Hardik Pandya ಪೋಸ್! ಯಾರು ಈಕೆ?

ಟಿ20ಗೆ ಹಾರ್ದಿಕ್ ಪಾಂಡ್ಯಾ ನಾಯಕ, ಏಕದಿನಕ್ಕೆ ಕೆಎಲ್ ರಾಹುಲ್ ಗೆ ಭಾರತ ತಂಡದ ಸಾರಥ್ಯ ಸಾಧ್ಯತೆ!
ಕ್ರಿಕೆಟ್

ಟಿ20ಗೆ ಹಾರ್ದಿಕ್ ಪಾಂಡ್ಯಾ ನಾಯಕ, ಏಕದಿನಕ್ಕೆ ಕೆಎಲ್ ರಾಹುಲ್ ಗೆ ಭಾರತ ತಂಡದ ಸಾರಥ್ಯ ಸಾಧ್ಯತೆ!

ಶ್ರೀಲಂಕಾ ಸರಣಿಗೂ ರೋಹಿತ್ ಶರ್ಮಾ ಅಲಭ್ಯರಾಗುತ್ತಿರುವ ಹಿನ್ನಲೆಯಲ್ಲಿ ಈ ಸರಣಿಗೆ ಹಾರ್ದಿಕ್ ಪಾಂಡ್ಯಾ ಮತ್ತು ಕೆಎಲ್ ರಾಹುಲ್ ರನ್ನು ತಂಡದ ನಾಯಕರನ್ನಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ICC T20I Rankings: ಸೂರ್ಯಕುಮಾರ್ ಯಾದವ್ ಗೆ 2ನೇ ಸ್ಥಾನ, ಗಾಯಕ್ವಾಡ್ 7ಕ್ಕೆ ಏರಿಕೆ!
ಕ್ರಿಕೆಟ್

ICC T20I Rankings: ಸೂರ್ಯಕುಮಾರ್ ಯಾದವ್ ಗೆ 2ನೇ ಸ್ಥಾನ, ಗಾಯಕ್ವಾಡ್ 7ಕ್ಕೆ ಏರಿಕೆ!

ಬ್ಯಾಟಿಂಗ್ ವಿಭಾಗದಲ್ಲಿ ಆಸ್ಟ್ರೇಲಿಯಾ ಟ್ರಾವಿಸ್ ಹೆಡ್ 844 ಪಾಯಿಂಟ್ ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಸೂರ್ಯಕುಮಾರ್ ಯಾದವ್ 821 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ.

ICC T20I Rankings: ಹಾರ್ದಿಕ್ ಪಾಂಡ್ಯ ನಂಬರ್- 1 ಆಲ್ ರೌಂಡರ್!
ಕ್ರಿಕೆಟ್

ICC T20I Rankings: ಹಾರ್ದಿಕ್ ಪಾಂಡ್ಯ ನಂಬರ್- 1 ಆಲ್ ರೌಂಡರ್!

ಆಡಿದ 8 ಪಂದ್ಯಗಳಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 27 ಎಸೆತಗಳಲ್ಲಿ ಅರ್ಧಶತಕ ಸೇರಿದಂತೆ 150 ಸ್ಟ್ರೈಕ್ ರೇಟ್ ನಲ್ಲಿ ಅವರು 144 ರನ್ ಗಳಿಸಿದ ಪಾಂಡ್ಯ, 11 ವಿಕೆಟ್ ಪಡೆದುಕೊಂಡಿದ್ದರು.

ICC T20 World Cup 2024: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ ಭರ್ಜರಿ ಜಯ, ಸೆಮೀಸ್ ಗೆ ಹತ್ತಿರ!
ಕ್ರಿಕೆಟ್

ICC T20 World Cup 2024: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ ಭರ್ಜರಿ ಜಯ, ಸೆಮೀಸ್ ಗೆ ಹತ್ತಿರ!

ಐಸಿಸಿ ಟಿ0 ವಿಶ್ವಕಪ್ ಟೂರ್ನಿಯ ಬಾಂಗ್ಲಾದೇಶದ ವಿರುದ್ಧದ ಮಹತ್ವದ ಪಂದ್ಯದಲ್ಲಿ ಭಾರತ ಪುರುಷರ ಕ್ರಿಕೆಟ್ ತಂಡ ಭರ್ಜರಿ ಜಯ ದಾಖಲಸಿದೆ.

ICC T20 World Cup 2024: ಸೆಮೀಸ್ ನತ್ತ ಚಿತ್ತ, ಬಾಂಗ್ಲಾದೇಶಕ್ಕೆ ಬೃಹತ್ ಗುರಿ ನೀಡಿದ ಭಾರತ!
ಕ್ರಿಕೆಟ್

ICC T20 World Cup 2024: ಸೆಮೀಸ್ ನತ್ತ ಚಿತ್ತ, ಬಾಂಗ್ಲಾದೇಶಕ್ಕೆ ಬೃಹತ್ ಗುರಿ ನೀಡಿದ ಭಾರತ!

ಐಸಿಸಿ ಟಿ0 ವಿಶ್ವಕಪ್ ಟೂರ್ನಿಯ ಬಾಂಗ್ಲಾದೇಶದ ವಿರುದ್ಧದ ಮಹತ್ವದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿರುವ ಭಾರತ ತಂಡ 197 ರನ್ ಬೃಹತ್ ಗುರಿ ನೀಡಿದೆ.

T20 World Cup: ರೋಹಿತ್ ಶರ್ಮಾ- ಹಾರ್ದಿಕ್ ಪಾಂಡ್ಯ ನಡುವಿನ ತಿಕ್ಕಾಟದ ಬಗ್ಗೆ ಇರ್ಫಾನ್ ಪಠಾಣ್ ಹೇಳಿದ್ದೇನು?
ಕ್ರಿಕೆಟ್

T20 World Cup: ರೋಹಿತ್ ಶರ್ಮಾ- ಹಾರ್ದಿಕ್ ಪಾಂಡ್ಯ ನಡುವಿನ ತಿಕ್ಕಾಟದ ಬಗ್ಗೆ ಇರ್ಫಾನ್ ಪಠಾಣ್ ಹೇಳಿದ್ದೇನು?

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿ ಮುಗಿದು ಭಾರತೀಯ ಕ್ರಿಕೆಟ್ ತಂಡವು 2024ರ ಟಿ20 ವಿಶ್ವಕಪ್‌ಗೆ ಸಜ್ಜಾಗುತ್ತಿರುವ ವೇಳೆಯಲ್ಲಿಯೂ ಹಾರ್ದಿಕ್ ಪಾಂಡ್ಯ-ರೋಹಿತ್ ಶರ್ಮಾ ಅವರ ನಡುವಿನ ವಿಚಾರಗಳು ಇನ್ನೂ ಮುನ್ನಲೆಯಲ್ಲಿವೆ. ಭಾರತದ ಮಾಜಿ ಆಲ್‌ರೌಂಡರ್ ಇರ್ಫಾನ್ ಪಠಾಣ್ ಮತ್ತು ಆಸ್ಟ್ರೇಲಿಯಾದ ನಿವೃತ್ತ ಕ್ರಿಕೆಟಿಗ ಮ್ಯಾಥ್ಯೂ ಹೇಡನ್, ರೋಹಿತ್ ಮತ್ತು ಹಾರ್ದಿಕ್ ನಡುವೆ ಇದೀಗ ಐಪಿಎಲ್ ಬಗೆಗಿನ ಯಾವುದೇ ವಿಚಾರಗಳು ಚರ್ಚೆಗೆ ಬರಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.