Hardik Pandya

ಪತ್ನಿ ನತಾಶಾ ಸ್ಟಾಂಕೋವಿಕ್ ಜೊತೆಗೆ ವಿಚ್ಛೇದನ ವದಂತಿ; ಹಾರ್ದಿಕ್ ಪಾಂಡ್ಯ ಮಾಡಿದ ಪೋಸ್ಟ್ ವೈರಲ್
ಭಾರತೀಯ ಕ್ರಿಕೆಟ್ ತಂಡದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಮ್ಮ ಪತ್ನಿ ನತಾಶಾ ಸ್ಟಾಂಕೋವಿಕ್ ಜೊತೆಗಿನ ವಿಚ್ಛೇದನದ ಕುರಿತು ಹಲವು ವದಂತಿಗಳ ಕಾರಣಕ್ಕಾಗಿ ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ವಿಚ್ಛೇದನದ ವದಂತಿಗಳ ಬಗ್ಗೆ ಹಾರ್ದಿಕ್ ಮತ್ತು ನತಾಶಾ ಏನನ್ನೂ ಹೇಳದಿದ್ದರೂ, ಆಲ್ ರೌಂಡರ್ ಸಾಮಾಜಿಕ ಮಾಧ್ಯಮದಲ್ಲಿ ದೊಡ್ಡ ಅಪ್ಡೇಟ್ಸ್ ನೀಡಿದ್ದಾರೆ.

T20 World Cup: ನತಾಶಾ ಜೊತೆ ವಿಚ್ಛೇದನದ ವದಂತಿ; ಭಾರತ ತಂಡದ ಜೊತೆ ಪ್ರಯಾಣಿಸದ ಹಾರ್ದಿಕ್ ಪಾಂಡ್ಯ
ಹಾರ್ದಿಕ್ ಪಾಂಡ್ಯ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದ್ದು, ನತಾಶಾ ಸ್ಟಾಂಕೋವಿಕ್ ಮತ್ತು ಪಾಂಡ್ಯ ಅವರ ವಿಚ್ಛೇಧನದ ಸುದ್ದಿಗಳು ಹರಿದಾಡುತ್ತಿವೆ. ಇದೀಗ T20 ವಿಶ್ವಕಪ್ 2024 ತಂಡಕ್ಕೆ ಆಯ್ಕೆಯಾಗಿರುವ ಅನುಭವಿ ಕ್ರಿಕೆಟಿಗರು ತಯಾರಿ ನಡೆಸುತ್ತಿದ್ದು, ಅಮೆರಿಕ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ನಡೆಯಲಿರುವ ಪಂದ್ಯಾವಳಿಗೆ ಹೊರಡಲು ಸಿದ್ಧವಾಗಿರುವ ಮೊದಲ ಬ್ಯಾಚ್ ಆಟಗಾರರಲ್ಲಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಂಡಿಲ್ಲ.

ಹಾರ್ದಿಕ್ ಪಾಂಡ್ಯ ಜೊತೆ ವಿಚ್ಛೇದನ ವದಂತಿ ಬೆನ್ನಲ್ಲೇ ದಿಶಾ ಪಟಾಣಿ ಗೆಳೆಯನ ಜೊತೆ ಕಾಣಿಸಿಕೊಂಡ ನತಾಶ, ವಿಡಿಯೋ!
ವಿಚ್ಛೇದನದ ಸುದ್ದಿ ಹಾರ್ದಿಕ್ ಪಾಂಡ್ಯ ಮತ್ತು ಪತ್ನಿ ನತಾಶಾ ಸುದ್ದಿಯಲ್ಲಿರುವಂತೆ ಮಾಡಿದೆ. ಆದರೆ, ಈ ಬಗ್ಗೆ ಎರಡೂ ಕಡೆಯಿಂದ ಇನ್ನೂ ಏನೂ ಹೇಳಿಲ್ಲ. ಏತನ್ಮಧ್ಯೆ, ನತಾಶಾ ಅವರ ವೀಡಿಯೊಂದು ವೈರಲ್ ಆಗಿದ್ದು ಅದರಲ್ಲಿ ಅವರು ವ್ಯಕ್ತಿಯೊಂದಿಗೆ ಕಾಣಿಸಿಕೊಂಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಹಾರ್ದಿಕ್ ಪಾಂಡ್ಯ ದಾಂಪತ್ಯದಲ್ಲಿ ಬಿರುಕು; ಮತ್ತೆ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾ ಆಲ್‌ರೌಂಡರ್!
ಸಾಮಾಜಿಕ ಮಾಧ್ಯಮದ ಬಳಕೆದಾರರು ತಮ್ಮ ಪೋಸ್ಟ್‌ನಲ್ಲಿ ಇಬ್ಬರು ಬೇರ್ಪಟ್ಟಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ ಮತ್ತು ಅದು ಕೇವಲ ಊಹಾಪೋಹ ಎಂದೂ ಹೇಳಿದ್ದಾರೆ.

IPL 2024: ಮುಂಬೈ ಇಂಡಿಯನ್ಸ್ ಕಳಪೆ ಪ್ರದರ್ಶನಕ್ಕೆ ಹಾರ್ದಿಕ್ ಅಲ್ಲ, ರೋಹಿತ್ ಶರ್ಮಾ ಕಾರಣ? ಚರ್ಚೆ ಹುಟ್ಟುಹಾಕಿದ Harbhajan Singh ಹೇಳಿಕೆ!
ಹಾಲಿ ಐಪಿಎಲ್ ಟೂರ್ನಿ ಮುಕ್ತಾಯದ ಹಂತದಲ್ಲಿದ್ದು, ಈ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಕಳಪೆ ಪ್ರದರ್ಶನಕ್ಕೆ ನಾಯಕ ಹಾರ್ದಿಕ್ ಪಾಂಡ್ಯ ಅಲ್ಲ.. ಬದಲಿಗೆ ರೋಹಿತ್ ಶರ್ಮಾ ಸೇರಿದಂತೆ ತಂಡದ ಹಿರಿಯ ಆಟಗಾರರು ಕಾರಣ ಎಂದು ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಹೇಳಿದ್ದಾರೆ.

IPL 2025: ಹಾರ್ದಿಕ್ ಪಾಂಡ್ಯಗೆ ಮೊದಲ ಪಂದ್ಯದಿಂದ ನಿಷೇಧ; 30 ಲಕ್ಷ ರೂ. ದಂಡ
ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯಗೆ ಐಪಿಎಲ್ 2024ರ ನಿರಾಸೆ ಸಾಕಾದಂತೆ ಕಾಣುತ್ತಿಲ್ಲ. ತಂಡಗಳು ಮುಂದಿನ ಆವೃತ್ತಿಯ ಬಗ್ಗೆ ಯೋಚಿಸಲು ಪ್ರಾರಂಭಿಸುವ ಮುನ್ನವೇ ಆಲ್ ರೌಂಡರ್ ಗೆ ಹಿನ್ನಡೆ ಆಗಿದೆ.

T20 World Cup: ಒತ್ತಡಕ್ಕೆ ಮಣಿದು ಹಾರ್ದಿಕ್ ಪಾಂಡ್ಯ ಆಯ್ಕೆ? ಸುಳಿವು ನೀಡಿದ ಜಯ್ ಶಾ ಹೇಳಿಕೆ
T20 ವಿಶ್ವಕಪ್ 2024 ಪಂದ್ಯಾವಳಿಗೆ ಭಾರತ ತಂಡವನ್ನು ಘೋಷಣೆ ಮಾಡಲಾಗಿದ್ದು, ಹಾರ್ದಿಕ್ ಪಾಂಡ್ಯ ಅವರ ಆಯ್ಕೆ ಕುರಿತು ಕ್ರಿಕೆಟ್ ವಲಯದಲ್ಲಿ ಪರ-ವಿರೋಧದ ಚರ್ಚೆಗೆ ಕಾರಣವಾಗಿದ್ದು, ಒತ್ತಡಕ್ಕೆ ಮಣಿದು ಅವರನ್ನು ಆಯ್ಕೆ ಮಾಡಲಾಗಿದೆಯೇ ಎನ್ನುವ ಪ್ರಶ್ನೆಗಳು ಎದ್ದಿವೆ.

RCB ನಾಯಕರಾಗಿದ್ದ ಎಬಿ ಡಿವಿಲಿಯರ್ಸ್ ಕೂಡ ಐಪಿಎಲ್‌ನಲ್ಲಿ ಏನನ್ನೂ ಸಾಧಿಸಿಲ್ಲ; ಹಾರ್ದಿಕ್ ಪಾಂಡ್ಯ ಬೆನ್ನಿಗೆ ನಿಂತ ಗಂಭೀರ್!
ರೋಹಿತ್ ಶರ್ಮಾ ಬದಲಿಗೆ ಹಾರ್ಧಿಕ್ ಪಾಂಡ್ಯ ಅವರನ್ನು ತಂಡದ ನಾಯಕನನ್ನಾಗಿ ನೇಮಿಸುವ ಮುಂಬೈ ಇಂಡಿಯನ್ಸ್ ಆಡಳಿತದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಆರ್ಥಿಕ ಸಂಕಷ್ಟದಿಂದ ಪಾರಾಗಲು ಮುಂಬೈ ಇಂಡಿಯನ್ಸ್ ಸೇರಿದ ಹಾರ್ದಿಕ್ ಪಾಂಡ್ಯ: ವರದಿ
ಗುಜರಾತ್ ಟೈಟಾನ್ಸ್ ತಂಡವನ್ನು ತೊರೆದು ಮುಂಬೈ ಇಂಡಿಯನ್ಸ್ ತಂಡ ಸೇರಿದ ನಾಯಕ ಹಾರ್ದಿಕ್ ಪಾಂಡ್ಯ ವಿರುದ್ಧ ಅಭಿಮಾನಿಗಳೇ ಗರಂ ಆಗಿರುವ ಹೊತ್ತಿನಲ್ಲಿ ಹೊಸ ವಿಚಾರವೊಂದು ಬೆಳಕಿಗೆ ಬಂದಿದ್ದು, ತಮ್ಮ ಮಲಸಹೋದರ ವೈಭವ್ ಪಾಂಡ್ಯರಿಂದ ವಂಚನೆಗೊಳಗಾದ ಬಳಿಕ ಅವರು ಅಂಬಾನಿ ಕುಟುಂಬದಿಂದ ಆಶ್ರಯ ಮತ್ತು ಬೆಂಬಲ ಪಡೆಯಲು ಮುಂದಾಗಿದ್ದರು ಎನ್ನಲಾಗಿದೆ.

