Hardik Pandya

ಐಸಿಸಿ ವಿಶ್ವಕಪ್: ನ್ಯೂಜಿಲೆಂಡ್ ವಿರುದ್ಧದ ಪಂದ್ಯದಿಂದ ಹಾರ್ದಿಕ್ ಪಾಂಡ್ಯ ಹೊರಕ್ಕೆ!
ಕ್ರಿಕೆಟ್

ಐಸಿಸಿ ವಿಶ್ವಕಪ್: ನ್ಯೂಜಿಲೆಂಡ್ ವಿರುದ್ಧದ ಪಂದ್ಯದಿಂದ ಹಾರ್ದಿಕ್ ಪಾಂಡ್ಯ ಹೊರಕ್ಕೆ!

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಿಂದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಹೊರಗೆ ಉಳಿಯಲಿದ್ದಾರೆ. 

ವಿಶ್ವಕಪ್: ಬಾಂಗ್ಲಾ ವಿರುದ್ಧದ ಹಣಾಹಣಿಯಲ್ಲಿ ಹಾರ್ದಿಕ್ ಪಾಂಡ್ಯಗೆ ಗಾಯ
ಕ್ರಿಕೆಟ್

ವಿಶ್ವಕಪ್: ಬಾಂಗ್ಲಾ ವಿರುದ್ಧದ ಹಣಾಹಣಿಯಲ್ಲಿ ಹಾರ್ದಿಕ್ ಪಾಂಡ್ಯಗೆ ಗಾಯ

ಬಾಂಗ್ಲಾದೇಶ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಟಾರ್ ಆಲ್‌ರೌಂಡರ್ ಆಟಗಾರ ಹಾರ್ದಿಕ್ ಪಾಂಡ್ಯ ಗುರುವಾರ ಗಾಯಗೊಂಡಿದ್ದು, ಮೈದಾನದಿಂದ ಹೊರಗುಳಿದಿದ್ದಾರೆ.

ಐಸಿಸಿ ವಿಶ್ವಕಪ್ 2023: ಮಂತ್ರ ಹಾಕಿ ಇಮಾಮ್ ಉಲ್ ಹಕ್ ವಿಕೆಟ್ ಪಡೆದ ಹಾರ್ದಿಕ್ ಪಾಂಡ್ಯ! ವಿಡಿಯೋ
ಕ್ರಿಕೆಟ್

ಐಸಿಸಿ ವಿಶ್ವಕಪ್ 2023: ಮಂತ್ರ ಹಾಕಿ ಇಮಾಮ್ ಉಲ್ ಹಕ್ ವಿಕೆಟ್ ಪಡೆದ ಹಾರ್ದಿಕ್ ಪಾಂಡ್ಯ! ವಿಡಿಯೋ

ಅಹಮದಾಬಾದಿನ  ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಮಂತ್ರ ಹಾಕಿ ಪಾಕಿಸ್ತಾನದ ಆರಂಭಿಕ ಆಟಗಾರ ಇಮಾಮ್ ಉಲ್ ಹಕ್ ಅವರ ವಿಕೆಟ್ ಪಡೆದ ಟೀಂ ಇಂಡಿಯಾ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಚರ್ಚೆಯಾಗುತ್ತಿದೆ.

ಸ್ಪಿರಿಟ್ ಆಫ್ ಕ್ರಿಕೆಟ್: ಹಾರ್ದಿಕ್ ಶೂ ಲೇಸ್ ಕಟ್ಟಿದ ಪಾಕ್ ಕ್ರಿಕೆಟಿಗ ಶದಾಬ್ ಖಾನ್, ಮೆಚ್ಚುಗೆಯ ಮಹಾಪೂರ!
ಕ್ರಿಕೆಟ್

ಸ್ಪಿರಿಟ್ ಆಫ್ ಕ್ರಿಕೆಟ್: ಹಾರ್ದಿಕ್ ಶೂ ಲೇಸ್ ಕಟ್ಟಿದ ಪಾಕ್ ಕ್ರಿಕೆಟಿಗ ಶದಾಬ್ ಖಾನ್, ಮೆಚ್ಚುಗೆಯ ಮಹಾಪೂರ!

ಶ್ರೀಲಂಕಾದ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾಕಪ್ ಪಂದ್ಯ ಮಳೆಯಿಂದಾಗಿ ರದ್ದಾದರೂ, ಉಭಯ ತಂಡಗಳ ನಡುವಿನ ಪರಸ್ಪರ ಗೌರವ ಕ್ರಿಕೆಟ್ ಪ್ರಿಯರ ಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. 

ನೀನು ಧೋನಿ ಅಲ್ಲ, 'ಸ್ವಾರ್ಥಿ': ಸಿಕ್ಸರ್ ಸಿಡಿಸಿ ಪಂದ್ಯ ಗೆಲ್ಲಿಸಿದ್ದ ಪಾಂಡ್ಯ ವಿರುದ್ಧ ನೆಟ್ಟಿಗರು ತಿರುಗಿಬಿದ್ದಿದ್ದೇಕೆ?
ಕ್ರಿಕೆಟ್

ನೀನು ಧೋನಿ ಅಲ್ಲ, 'ಸ್ವಾರ್ಥಿ': ಸಿಕ್ಸರ್ ಸಿಡಿಸಿ ಪಂದ್ಯ ಗೆಲ್ಲಿಸಿದ್ದ ಪಾಂಡ್ಯ ವಿರುದ್ಧ ನೆಟ್ಟಿಗರು ತಿರುಗಿಬಿದ್ದಿದ್ದೇಕೆ?

ಮೂರನೇ ಟಿ20ಯಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಭಾರತವು ಐದು ಪಂದ್ಯಗಳ ಸರಣಿಯನ್ನು ಜೀವಂತವಾಗಿರಿಸಿಕೊಂಡಿದೆ.

'ನಮಗೆ ಲಕ್ಸುರಿ ಬೇಡ, ಆದರೆ..': ವಿಂಡೀಸ್‌ ಕ್ರಿಕೆಟ್‌ ಮಂಡಳಿ ವಿರುದ್ಧ ಹಾರ್ದಿಕ್ ಪಾಂಡ್ಯ ಕಿಡಿ, BCCI ಗೆ ದೂರು!
ಕ್ರಿಕೆಟ್

'ನಮಗೆ ಲಕ್ಸುರಿ ಬೇಡ, ಆದರೆ..': ವಿಂಡೀಸ್‌ ಕ್ರಿಕೆಟ್‌ ಮಂಡಳಿ ವಿರುದ್ಧ ಹಾರ್ದಿಕ್ ಪಾಂಡ್ಯ ಕಿಡಿ, BCCI ಗೆ ದೂರು!

ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿ ಜೆಯದ ಖುಷಿಯಲ್ಲಿರುವ ಟೀಂ ಇಂಡಿಯಾ ಇದೀಗ ಅತಿಥೇಯ ವಿಂಡೀಸ್ ಕ್ರಿಕೆಟ್ ಮಂಡಳಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

3ನೇ ಏಕದಿನ ಪಂದ್ಯ: ವಿಂಡೀಸ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಒಂದೇ ಒಂದು ಶತಕವಿಲ್ಲ.. ಆದರೂ ಹಲವು ದಾಖಲೆ!
ಕ್ರಿಕೆಟ್

3ನೇ ಏಕದಿನ ಪಂದ್ಯ: ವಿಂಡೀಸ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಒಂದೇ ಒಂದು ಶತಕವಿಲ್ಲ.. ಆದರೂ ಹಲವು ದಾಖಲೆ!

ತನ್ನ ಭರ್ಜರಿ ಬ್ಯಾಟಿಂಗ್ ಮೂಲಕ ವಿಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯವನ್ನು ಭಾರತ ತಂಡ ಜಯಿಸಿದ್ದು, ಈ ಜಯದ ಮೂಲಕ ಟೀಂ ಇಂಡಿಯಾ ತನ್ನ ತೆಕ್ಕೆಗೆ ಹಲವು ದಾಖಲೆಗಳನ್ನು ಸೇರಿಸಿಕೊಂಡಿದೆ.

IND vs WI: 3ನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ 200 ರನ್ ಭರ್ಜರಿ ಗೆಲುವು, ಸರಣಿ ಜಯ
ಕ್ರಿಕೆಟ್

IND vs WI: 3ನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ 200 ರನ್ ಭರ್ಜರಿ ಗೆಲುವು, ಸರಣಿ ಜಯ

ವೆಸ್ಟ್‌ಇಂಡೀಸ್ ವಿರುದ್ಧ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ 200 ರನ್ ಗಳ ಅಂತರದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ.

ವಿಂಡೀಸ್ ವಿರುದ್ಧ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ: ರೋಹಿತ್, ಕೊಹ್ಲಿಗೆ ವಿಶ್ರಾಂತಿ; ಸೂರ್ಯ ಕುಮಾರ್ ಯಾದವ್ ಉಪನಾಯಕ
ಕ್ರಿಕೆಟ್

ವಿಂಡೀಸ್ ವಿರುದ್ಧ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ: ರೋಹಿತ್, ಕೊಹ್ಲಿಗೆ ವಿಶ್ರಾಂತಿ; ಸೂರ್ಯ ಕುಮಾರ್ ಯಾದವ್ ಉಪನಾಯಕ

ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದ್ದು, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.