Hardik Pandya

ಐಪಿಎಲ್ 2023: ಸಿಎಸ್ ಕೆ ಟ್ರೋಫಿ ಗೆದ್ದ ಬಳಿಕ ಧೋನಿ ಗುಣಗಾನ ಮಾಡಿದ ಹಾರ್ದಿಕ್ ಪಾಂಡ್ಯ
ಕ್ರಿಕೆಟ್

ಐಪಿಎಲ್ 2023: ಸಿಎಸ್ ಕೆ ಟ್ರೋಫಿ ಗೆದ್ದ ಬಳಿಕ ಧೋನಿ ಗುಣಗಾನ ಮಾಡಿದ ಹಾರ್ದಿಕ್ ಪಾಂಡ್ಯ

ಗುಜರಾತಿನ ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸೋಮವಾರ ರಾತ್ರಿ ನಡೆದ ಐಪಿಎಲ್ 2023ರ ಫೈನಲ್ ಪಂದ್ಯದಲ್ಲಿ ಚೆನ್ನೈ ತಂಡ   ಗುಜರಾತ್ ಟೈಟನ್ಸ್  ವಿರುದ್ಧ 5 ವಿಕೆಟ್ ಗಳ ವಿರೋಚಿತ ಗೆಲುವು ಸಾಧಿಸಿತು.

ಐಸಿಸಿ ಏಕದಿನ ರ್ಯಾಂಕಿಂಗ್ ಶ್ರೇಯಾಂಕದಲ್ಲಿ ನಾಯಕ ರೋಹಿತ್ ಶರ್ಮಾ-ಹಾರ್ದಿಕ್ ಪಾಂಡ್ಯಗೆ ಮುನ್ನಡೆ
ಕ್ರಿಕೆಟ್

ಐಸಿಸಿ ಏಕದಿನ ರ್ಯಾಂಕಿಂಗ್ ಶ್ರೇಯಾಂಕದಲ್ಲಿ ನಾಯಕ ರೋಹಿತ್ ಶರ್ಮಾ-ಹಾರ್ದಿಕ್ ಪಾಂಡ್ಯಗೆ ಮುನ್ನಡೆ

ಐಸಿಸಿ ಏಕದಿನ ರ್ಯಾಂಕಿಂಗ್ ಶ್ರೇಯಾಂಕ ಬಿಡುಗಡೆಯಾಗದಿದ್ದು ಭಾರತೀಯ ನಾಯಕ ರೋಹಿತ್ ಶರ್ಮಾ ಎಂಟನೇ ಸ್ಥಾನಕ್ಕೆ ಏರಿದ್ದಾರೆ. ಇನ್ನು ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಬೌಲರ್‌ಗಳ ಪಟ್ಟಿಯಲ್ಲಿ 10 ಸ್ಥಾನ ಮುನ್ನಡೆ ಸಾಧಿಸಿದಿ 76ನೇ ಸ್ಥಾನಕ್ಕೆ ತಲುಪಿದ್ದಾರೆ. 

ಆಸೀಸ್ ವಿರುದ್ಧದ ಮೊದಲ ಏಕದಿನ ಪಂದ್ಯ ಗೆದ್ದರೆ ವಿಶ್ವಕಪ್ ನಂತರ ಹಾರ್ದಿಕ್ ಪಾಂಡ್ಯ ಭಾರತ ತಂಡದ ನಾಯಕ: ಗವಾಸ್ಕರ್
ಕ್ರಿಕೆಟ್

ಆಸೀಸ್ ವಿರುದ್ಧದ ಮೊದಲ ಏಕದಿನ ಪಂದ್ಯ ಗೆದ್ದರೆ ವಿಶ್ವಕಪ್ ನಂತರ ಹಾರ್ದಿಕ್ ಪಾಂಡ್ಯ ಭಾರತ ತಂಡದ ನಾಯಕ: ಗವಾಸ್ಕರ್

ವಾಣಿಜ್ಯ ನಗರಿ ಮುಂಬೈಯಲ್ಲಿ ಶುಕ್ರವಾರ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯವನ್ನು ಗೆದ್ದರೆ, ಈ ವರ್ಷದ ವಿಶ್ವಕಪ್ ನಂತರ ಹಾರ್ದಿಕ್ ಪಾಂಡ್ಯ ಏಕದಿನ ಪಂದ್ಯಗಳ ಟೀಂ ಇಂಡಿಯಾದ ನಾಯಕತ್ವ ವಹಿಸಿಕೊಳ್ಳಬಹುದು ಎಂದು ಮಾಜಿ ನಾಯಕ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಹಾರ್ದಿಕ್ ಪಾಂಡ್ಯ-ನತಾಶಾ ಮದುವೆಯ ಅಪರೂಪದ ಫೋಟೋಗಳು
ಕ್ರೀಡೆ

ಹಾರ್ದಿಕ್ ಪಾಂಡ್ಯ-ನತಾಶಾ ಮದುವೆಯ ಅಪರೂಪದ ಫೋಟೋಗಳು

ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಸ್ಟಾಂಕೋವಿಕ್ ಅವರ ವಿವಾಹದ ಎಲ್ಲಾ ವಿಧಿವಿಧಾನಗಳು ಮುಗಿದಿವೆ. ಫೋಟೋ ಕೃಪೆ: ಹಾರ್ದಿಕ್ ಪಾಂಡ್ಯ ಇನ್ ಸ್ಟಾಗ್ರಾಂ

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ; ಹಾರ್ದಿಕ್ ಪಾಂಡ್ಯ ನಾಯಕ
ಕ್ರಿಕೆಟ್

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ; ಹಾರ್ದಿಕ್ ಪಾಂಡ್ಯ ನಾಯಕ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮಾರ್ಚ್ 17 ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ತಂಡವನ್ನು ಭಾನುವಾರ ಪ್ರಕಟಿಸಿದ್ದು, ಹಾರ್ದಿಕ್ ಪಾಂಡ್ಯಗೆ ತಂಡದ ನಾಯಕತ್ವ ನೀಡಲಾಗಿದೆ.

2ನೇ ಟಿ20: ಭಾರತದ ವಿರುದ್ಧ ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ
ಕ್ರಿಕೆಟ್

2ನೇ ಟಿ20: ಭಾರತದ ವಿರುದ್ಧ ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ

ಭಾರತದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಪ್ರವಾಸಿ ನ್ಯೂಜಿಲೆಂಡ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಮೊದಲ ಟಿ20 ಪಂದ್ಯ: ನ್ಯೂಜಿಲ್ಯಾಂಡ್ ಅಬ್ಬರದ ಬ್ಯಾಟಿಂಗ್, ಟೀಂ ಇಂಡಿಯಾಗೆ 177 ರನ್ ಗುರಿ!
ಕ್ರಿಕೆಟ್

ಮೊದಲ ಟಿ20 ಪಂದ್ಯ: ನ್ಯೂಜಿಲ್ಯಾಂಡ್ ಅಬ್ಬರದ ಬ್ಯಾಟಿಂಗ್, ಟೀಂ ಇಂಡಿಯಾಗೆ 177 ರನ್ ಗುರಿ!

ಆತಿಥೇಯ ನ್ಯೂಜಿಲ್ಯಾಂಡ್ ಮತ್ತು ಭಾರತ ನಡುವಿನ ಮೊದಲ ಟಿ20 ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ಬ್ಯಾಟ್ಸ್ ಮನ್ ಗಳು ಅಬ್ಬರದ ಬ್ಯಾಟಿಂಗ್ ಮಾಡಿದ್ದು ಟೀಂ ಇಂಡಿಯಾಗೆ 177 ರನ್ ಗಳ ಗುರಿ ನೀಡಿದೆ.

ಐಸಿಸಿ ವರ್ಷದ ಅತ್ಯುತ್ತಮ ಟಿ20 ತಂಡದಲ್ಲಿ ಭಾರತದ ಮೂವರು ಕ್ರಿಕೆಟಿಗರಿಗೆ ಸ್ಥಾನ!
ಕ್ರಿಕೆಟ್

ಐಸಿಸಿ ವರ್ಷದ ಅತ್ಯುತ್ತಮ ಟಿ20 ತಂಡದಲ್ಲಿ ಭಾರತದ ಮೂವರು ಕ್ರಿಕೆಟಿಗರಿಗೆ ಸ್ಥಾನ!

ಐಸಿಸಿ 2022ರ ಅತ್ಯುತ್ತಮ ಟಿ20 ತಂಡವನ್ನು ಪ್ರಕಟಿಸಿದ್ದು ಟೀಂ ಇಂಡಿಯಾ ಮೂವರು ಆಟಗಾರರು ಸ್ಥಾನಪಡೆದಿದ್ದಾರೆ.

ಇಂತಹವನು ನಾಯಕನಾಗಬೇಕಾ? ಸಹ ಆಟಗಾರರನ್ನು ನಿಂದಿಸಿದ ಹಾರ್ದಿಕ್ ಪಾಂಡ್ಯ ವಿರುದ್ಧ ನೆಟ್ಟಿಗರು ಗರಂ, ವಿಡಿಯೋ!
ಕ್ರಿಕೆಟ್

ಇಂತಹವನು ನಾಯಕನಾಗಬೇಕಾ? ಸಹ ಆಟಗಾರರನ್ನು ನಿಂದಿಸಿದ ಹಾರ್ದಿಕ್ ಪಾಂಡ್ಯ ವಿರುದ್ಧ ನೆಟ್ಟಿಗರು ಗರಂ, ವಿಡಿಯೋ!

ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಸಹ ಆಟಗಾರರಿಗೆ ಅಶ್ಲೀಲವಾಗಿ ಬೈದಿರುವುದು ಇದೀಗ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.