Hardik Pandya

1ನೇ ಟಿ20 ಪಂದ್ಯ: ಭಾರತ ವಿರುದ್ಧ ಟಾಸ್ ಗೆದ್ದ ಶ್ರೀಲಂಕಾ ಬೌಲಿಂಗ್ ಆಯ್ಕೆ
ಭಾರತದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಪ್ರವಾಸಿ ಶ್ರೀಲಂಕಾ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಅಮಿತ್ ಶಾ ಭೇಟಿ ಮಾಡಿದ ಟೀಂ ಇಂಡಿಯಾ ಟಿ20 ನೂತನ ನಾಯಕ ಹಾರ್ದಿಕ್ ಪಾಂಡ್ಯ
ಟೀಂ ಇಂಡಿಯಾದ ಪೂರ್ಣ ಪ್ರಮಾಣದ ಟಿ 20 ನಾಯಕನಾಗಿ ಆಯ್ಕೆಯಾಗಿರುವ ಹಾರ್ದಿಕ್ ಪಾಂಡ್ಯ ಅವರು ಶನಿವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಶನಿವಾರ ಭೇಟಿ ಮಾಡಿದರು.

ಪಾಂಡ್ಯಾ ಸಹೋದರರನ್ನು ಭೇಟಿ ಮಾಡಿದ ನಟ ಯಶ್: 'ಕೆಜಿಎಫ್-3' ಕುತೂಹಲ ಮೂಡಿಸಿದ ಹಾರ್ದಿಕ್ ಕ್ಯಾಪ್ಷನ್!
ಭಾರತ ಕ್ರಿಕೆಟ್ ತಂಡದ ಟಿ20 ನಾಯಕ ಹಾರ್ದಿಕ್ ಪಾಂಡ್ಯಾ ಮತ್ತು ಅವರ ಸಹೋದರ ಕೃನಾಲ್ ಪಾಂಡ್ಯಾ ಅವರನ್ನು ಕೆಜಿಎಫ್ ಚಲನಚಿತ್ರ ಖ್ಯಾತಿಯ ರಾಕಿಂಗ್ ಸ್ಟಾರ್ ಯಶ್ ಅವರು ಗುರುವಾರ, ಭೇಟಿ ಮಾಡಿದ್ದಾರೆ.

KGF 3: ಕೆಜಿಎಫ್ ಸ್ಟಾರ್ ಯಶ್ ಭೇಟಿ ಮಾಡಿದ ಕ್ಯಾಪ್ಟನ್ ಹಾರ್ದಿಕ್, ಕೃನಾಲ್ ಪಾಂಡ್ಯ!
ಭಾರತ ಟಿ20 ತಂಡದ ನಾಯಕ ಹಾರ್ದಿಕ್ ಪಾಂಡ್ಯ ಶ್ರೀಲಂಕಾ ವಿರುದ್ಧದ ತವರಿನಲ್ಲಿ ನಡೆಯಲಿರುವ ಸರಣಿಗೆ ತಯಾರಿ ನಡೆಸುತ್ತಿದ್ದಾರೆ. ಮುಂದಿನ ಸರಣಿಗೂ ಮುನ್ ಹಾರ್ದಿಕ್ ಪಾಂಡ್ಯ ಕೆಜಿಎಫ್ ಸ್ಟಾರ್ ಯಶ್ ಅವರನ್ನು ಭೇಟಿಯಾದರು.

ಟೀಂ ಇಂಡಿಯಾ ನಾಯಕತ್ವಕ್ಕೆ ಹಾರ್ದಿಕ್ ಪಾಂಡ್ಯ ಪ್ರಬಲ ಪೈಪೋಟಿ ನೀಡಬಲ್ಲ ಆಟಗಾರ: ಗವಾಸ್ಕರ್
ಐಪಿಎಲ್ 15ನೇ ಆವೃತ್ತಿಯಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವ ಗುಣಗಳಿಂದ ಸ್ಪೂರ್ತಿಗೊಂಡಿರುವ ಲೆಜೆಂಡರಿ ಸುನೀಲ್ ಗವಾಸ್ಕರ್ , ಮುಂದಿನ ದಿನಗಳಲ್ಲಿ ಟೀಂ ಇಂಡಿಯಾದ ನಾಯಕತ್ವಕ್ಕೆ ಪ್ರಬಲ ಪೈಪೋಟಿ ನೀಡುವ ಆಟಗಾರನಾಗಿ ಹೊರಹೊಮ್ಮಿದ್ದಾರೆ ಎಂದು ಹೇಳಿದ್ದಾರೆ.

ನ್ಯೂಜಿಲ್ಯಾಂಡ್ ವಿರುದ್ಧ ಟಿ20 ಸರಣಿ: ಮಳೆಯಿಂದಾಗಿ 3ನೇ ಪಂದ್ಯ ರದ್ದು; ಡಕ್ವರ್ಥ್ ಲೂಯಿಸ್ ನಲ್ಲೂ 'ಟೈ', ಸರಣಿ ಭಾರತ ಕೈವಶ!
ಪ್ರವಾಸಿ ಭಾರತ ಮತ್ತು ನ್ಯೂಜಿಲ್ಯಾಂಡ್ ವಿರುದ್ಧದ 3ನೇ ಹಾಗೂ ಅಂತಿಮ ಟಿ20 ಪಂದ್ಯ ಮಳೆಯಿಂದ ರದ್ದಾಗಿದ್ದು ಭಾರತ ಸರಣಿಯನ್ನು ಕೈವಶ ಮಾಡಿಕೊಂಡಿದೆ.

2024ರ ಟಿ20 ವಿಶ್ವಕಪ್‌ಗೆ ಹಾರ್ದಿಕ್ ನನ್ನು ನಾಯಕನನ್ನಾಗಿ ಮಾಡಿ, ಹೊಸ ತಂಡ ಕಟ್ಟಲು ಪ್ರಾರಂಭಿಸಿ: ಶ್ರೀಕಾಂತ್
ಭಾರತ ತಂಡದ ಮಾಜಿ ಕ್ರಿಕೆಟಿಗ ಮತ್ತು ಆಯ್ಕೆ ಸಮಿತಿಯ ಮಾಜಿ ಅಧ್ಯಕ್ಷ ಕೃಷ್ಣಮಾಚಾರಿ ಶ್ರೀಕಾಂತ್ ಅವರು ಹಾರ್ದಿಕ್ ಪಾಂಡ್ಯ ಅವರನ್ನು 2024ರ ಟಿ20 ವಿಶ್ವಕಪ್ ಗೆ ತಂಡದ ನಾಯಕರನ್ನಾಗಿ ಮಾಡಿ ಹೊಸ ತಂಡ ಕಟ್ಟುವ ಕೆಲಸ ಪ್ರಾರಂಭಿಸಿ ಎಂದು ಹೇಳಿದ್ದಾರೆ.

ಭಾರತದ ಮುಂದಿನ T20I ನಾಯಕ ಹಾರ್ದಿಕ್ ಪಾಂಡ್ಯ: ಸುನಿಲ್ ಗವಾಸ್ಕರ್
ಭಾರತ ಟಿ20ಐ ಕ್ರಿಕೆಟ್ ತಂಡದ ಮುಂದಿನ ನಾಯಕರಾಗಿ ಹಾರ್ದಿಕ್ ಪಾಂಡ್ಯಾರನ್ನು ಆಯ್ಕೆ ಮಾಡಬೇಕು ಎಂದು ಭಾರತದ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್ ಹೇಳಿದ್ದಾರೆ.

ಟಿ20 ಆಲ್ ರೌಂಡರ್ ಶ್ರೇಯಾಂಕ: 5 ನೇ ಸ್ಥಾನಕ್ಕೇರಿ ವೃತ್ತಿ ಜೀವನದ ಅತ್ಯುತ್ತಮ ಸಾಧನೆ ಮಾಡಿದ ಹಾರ್ದಿಕ್ ಪಾಂಡ್ಯ
ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಟಿ20 ಶ್ರೇಯಾಂಕದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು 5 ನೇ ಸ್ಥಾನಕ್ಕೇರಿದ್ದಾರೆ.

