Hardik Pandya

5ನೇ ಟಿ20: ಶ್ರೇಯಸ್ ಅಯ್ಯರ್ ಅರ್ಧ ಶತಕ; 188 ರನ್ ಬೃಹತ್ ಮೊತ್ತ ಕಲೆ ಹಾಕಿದ ಟೀಂ ಇಂಡಿಯಾ!
ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧದ ಐದನೇ ಪಂದ್ಯದಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿದ್ದು ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 188 ರನ್ ಪೇರಿಸಿದೆ.

ಟೀಂ ಇಂಡಿಯಾ ಉಪ ನಾಯಕ: ಹಾರ್ದಿಕ್ ಪಾಂಡ್ಯ ಹೆಸರು ಮುಂಚೂಣಿಯಲ್ಲಿ
ಮುಂಬರುವ ಏಷ್ಯಾ ಕಪ್ 2022 ಮತ್ತು ಟಿ-20 ವಿಶ್ವ ಕಪ್ ಟೂರ್ನಮೆಂಟ್ ಗಳಿಗೆ ಟೀಂ ಇಂಡಿಯಾದ ಉಪ ನಾಯಕನ ಸ್ಥಾನಕ್ಕೆ ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಹೆಸರು ಮುಂಚೂಣಿಯಲ್ಲಿದೆ.

ಮೊದಲ ಟಿ-20 ಪಂದ್ಯ: ಹಾರ್ದಿಕ್ ಪಾಂಡ್ಯ ಅರ್ಧ ಶತಕ, ಇಂಗ್ಲೆಂಡ್ ಗೆ 199 ರನ್ ಗಳ ಗುರಿ ನೀಡಿದ ಭಾರತ
ಭಾರತ- ಇಂಗ್ಲೆಂಡ್ ನಡುವಣ ಮೊದಲ ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅವರ ಆಕರ್ಷಕ ಅರ್ಧ ಶತಕದ ನೆರವಿನಿಂದ ಟೀಂ ಇಂಡಿಯಾ 8 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿದ್ದು, ಇಂಗ್ಲೆಂಡ್ ಗೆಲ್ಲಲು 199 ರನ್ ಗಳ ಗುರಿ ನೀಡಿದೆ.

ಎದುರಾಳಿ ತಂಡದ ಬ್ಯಾಟರ್ ಗೆ ಹಾರ್ದಿಕ್ ಪಾಂಡ್ಯ ತನ್ನ ಬ್ಯಾಟ್ ನೀಡಿದ್ದೇಕೆ?
ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸುತ್ತಿರುವ ಹಾರ್ದಿಕ್ ಪಾಂಡ್ಯ ಅವರು ಐರಿಶ್ ಬ್ಯಾಟ್ಸ್‌ಮನ್ ಹ್ಯಾರಿ ಟೆಕ್ಟರ್ ಅವರನ್ನು ಹೊಗಳಿದ್ದಾರೆ. ಅಷ್ಟೇ ಅಲ್ಲದೆ ಅವರನ್ನು ಐಪಿಎಲ್ ಆಟಗಾರನಾಗಿ ನೋಡಲು ಇಷ್ಟಪಡುತ್ತೀನಿ ಎಂದು ಹೇಳಿದ್ದಾರೆ.

5 ಕೋಟಿ ರೂಪಾಯಿ ಮೌಲ್ಯದ ವಾಚ್ ಗಳ ಜಪ್ತಿ: ಹಾರ್ದಿಕ್ ಪಾಂಡ್ಯ ಕಕ್ಕಾಬಿಕ್ಕಿ!
ಭಾನುವಾರ ರಾತ್ರಿ ಎರಡು ದುಬಾರಿ ವಾಚ್‌ಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮುಂಬೈ ವಿಮಾನ ನಿಲ್ದಾಣದಲ್ಲಿ ಪಾಂಡ್ಯ ಅವರನ್ನು ತಡೆದಿದ್ದರು.

ಟಿ-20 ವಿಶ್ವಕಪ್: 90 ಕೆಜಿ ತೂಕದ ವ್ಯಕ್ತಿಗೆ ಡಿಕ್ಕಿ ಹೊಡೆದ ಹಾರ್ದಿಕ್ ಪಾಂಡ್ಯ, ವಿಡಿಯೋ ವೈರಲ್
ಅಬುಧಾಬಿಯಲ್ಲಿ ನಡೆದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಪೆಟ್ಟು ತಿಂದಿದ್ದಾರೆ. ಬುಧವಾರ ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನದ ವಿಕೆಟ್ ಕೀಪರ್ ಮೊಹಮ್ಮದ್ ಶಹಜಾಜ್ ಗೆ ಹಾರ್ದಿಕ್ ಪಾಂಡ್ಯ ಡಿಕ್ಕಿ ಹೊಡೆದಿದ್ದಾರೆ.

ಟಿ-20 ವಿಶ್ವಕಪ್: ವಿರಾಟ್ ಕೊಹ್ಲಿ ಪಡೆಗೆ ಗುಡ್ ನ್ಯೂಸ್! ನೆಟ್ ನಲ್ಲಿ ಪಾಂಡ್ಯಾ ಬೌಲಿಂಗ್-ಬ್ಯಾಟಿಂಗ್ ಅಭ್ಯಾಸ
ನ್ಯೂಜಿಲೆಂಡ್ ವಿರುದ್ಧದ ನಿರ್ಣಾಯಕ ಪಂದ್ಯಕ್ಕೆ ಎದುರು ನೋಡುತ್ತಿರುವ ಟೀಂ ಇಂಡಿಯಾಗೆ ಶುಭಸುದ್ದಿಯೊಂದು ದೊರೆತಿದ್ದು, ಗಾಯಗೊಂಡಿದ್ದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಚೇತರಿಸಿಕೊಂಡಿದ್ದು, ನೆಟ್ ನಲ್ಲಿ ಬ್ಯಾಟಿಂಗ್ ಬೌಲಿಂಗ್ ಅಭ್ಯಾಸ ಮಾಡಿದ್ದಾರೆ.

ಟಿ20 ವಿಶ್ವಕಪ್: ಪಾಕ್ ವಿರುದ್ಧದ ಸೋಲಿನ ಬೆನ್ನಲ್ಲೇ ಭಾರತಕ್ಕೆ ಮರ್ಮಾಘಾತ, ಹಾರ್ದಿಕ್ ಪಾಂಡ್ಯಗೆ ಗಾಯ, ಆಸ್ಪತ್ರೆಗೆ ರವಾನೆ
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿನ ಪಾಕಿಸ್ತಾನದ ವಿರುದ್ಧದ ಸೋಲಿನ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಆಘಾತ ಎದುರಾಗಿದ್ದು, ಪಾಕಿಸ್ತಾನ ವಿರುದ್ಧದ ಬ್ಯಾಟಿಂಗ್ ವೇಳೆ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದು ಅವರನ್ನು ಸ್ಕಾನಿಂಗ್ ಗಾಗಿ ಆಸ್ಪತ್ರೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಟಿ20 ವಿಶ್ವಕಪ್: ಎಂಎಸ್ ಧೋನಿ ಇಲ್ಲದ್ದಕ್ಕೆ ಫಿನಿಶರ್ ಭಾರ ನನ್ನ ಮೇಲಿದೆ- ಹಾರ್ದಿಕ್ ಪಾಂಡ್ಯ
ಟಿ20 ವಿಶ್ವಕಪ್ ಅಭಿಯಾನಕ್ಕೂ ಮುನ್ನ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಬಗ್ಗೆ ಒಂದು ದೊಡ್ಡ ವಿಚಾರವನ್ನು ಟೀಂ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಬಾಯ್ಬಿಟ್ಟಿದ್ದಾರೆ.

