Hardik Pandya

ಅಸಭ್ಯ ಹೇಳಿಕೆ: ಪಾಂಡ್ಯ, ರಾಹುಲ್ ಬೇಷರತ್ ಕ್ಷಮೆಯಾಚನೆ; ಎಸ್ಜಿಎಂಗೆ ಬಿಸಿಸಿಐ ಸದಸ್ಯರ ಬೇಡಿಕೆ
ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಮಹಿಳೆಯರ ಬಗ್ಗೆ ಅಸಭ್ಯ ಹೇಳಿಕೆ ನೀಡಿದ್ದ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ...

ಅಸಭ್ಯ ಹೇಳಿಕೆ ವಿವಾದ; ಆಸಿಸ್ ಪ್ರವಾಸವಷ್ಟೇ ಅಲ್ಲ, ಏಕದಿನ ವಿಶ್ವಕಪ್ ನಿಂದಲೂ ಪಾಂಡ್ಯಾ, ರಾಹುಲ್ ಕಿಕ್ ಔಟ್?
ಹಾರ್ದಿಕ್ ಪಾಂಡ್ಯಾ, ಕೆಎಲ್ ರಾಹುಲ್ ಕೇವಲ ಹಾಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ಮಾತ್ರವಲ್ಲ ಮುಂಬರುವ ಬಹು ನಿರೀಕ್ಷಿತ ಏಕದಿನ ಕ್ರಿಕೆಟ್ ವಿಶ್ವಕಪ್ ನಿಂದಲೂ ನಿಷೇಧ ಹೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಬಿಸಿಸಿಐ ಅಮಾನತಿನ ನಂತರ ಪಾಂಡ್ಯ ಕೈ ತಪ್ಪಿದ ಬ್ರಾಂಡ್ ರಾಯಬಾರಿ ಒಪ್ಪಂದ
ಟಿವಿ ಷೋನಲ್ಲಿ ಮಹಿಳೆಯರ ಬಗ್ಗೆ ಅಸಭ್ಯ ನೀಡಿ ಆಸ್ಟ್ರೇಲಿಯಾ ಏಕದಿನ ಪಂದ್ಯದಿಂದ ಅಮಾನತುಗೊಂಡಿರುವ ಟೀಂ ಇಂಡಿಯಾ ಆಟಗಾರರಾದ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಅವರ ತಾರಾ ಮೌಲ್ಯಕ್ಕೂ ಹೊಡೆತ ಬಿದಿದ್ದೆ.

ಭಾರತ ವರ್ಸಸ್ ಆಸ್ಟ್ರೇಲಿಯಾ: ಪಾಂಡ್ಯಾ, ಕೆಎಲ್ ರಾಹುಲ್ ಔಟ್, ಮಯಾಂಕ್ ಅಗರ್ವಾಲ್, ವಿಜಯ್ ಶಂಕರ್ ಇನ್
ಹಾರ್ದಿಕ್ ಪಾಂಡ್ಯಾ ಮತ್ತು ಕೆಎಲ್ ರಾಹುಲ್ ರನ್ನು ಹಾಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ಕೈ ಬಿಡಲಾಗಿದ್ದು ಅವರ ಸ್ಥಾನಕ್ಕೆ ಮಯಾಂಕ್ ಅಗರ್ವಾಲ್, ವಿಜಯ್ ಶಂಕರ್ ಅವರನ್ನು ಸೇರಿಸಿಕೊಳ್ಳಲಾಗಿದೆ.

'ಸ್ನೇಹಿತ' ಹಾರ್ದಿಕ್ ಪಾಂಡ್ಯ ಬಗ್ಗೆ ಕೇಳಿದ್ದಕ್ಕೆ ತೀವ್ರ ಆಕ್ರೋಶಗೊಂಡ ಇಶಾ ಗುಪ್ತಾ: ಕಾರಣ ಗೊತ್ತಾ?
ಕರಣ್ ಜೋಹಾರ್ ನ ಟಿವಿ ಕಾರ್ಯಕ್ರಮದಲ್ಲಿ ವಿವಾದಕ್ಕೆ ಗುರಿಯಾಗಿ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದ್ದ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಆದರೆ ಬೇರೆಯ ಕಾರಣಕ್ಕಾಗಿ.

ಪಾಂಡ್ಯ ಅಸಭ್ಯ ಹೇಳಿಕೆ ವಿವಾದ ಬೆನ್ನಲ್ಲೇ ಸವ್ಯಸಾಚಿ ದ್ರಾವಿಡ್ ಲವ್ ಪ್ರಪೋಸ್ ವಿಡಿಯೋ ಮತ್ತೆ ವೈರಲ್!
ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯಾ ಮತ್ತು ಕೆಎಲ್ ರಾಹುಲ್ ಗೆ ಟ್ವೀಟಿಗರು ತೀವ್ರ ತರಾಟೆ ತೆಗೆದುಕೊಂಡಿದ್ದು, ಭಾರತ ತಂಡದ ಸವ್ಯಸಾಚಿ ಆಟಗಾರ ರಾಹುಲ್ ದ್ರಾವಿಡ್ ಅವರ ಹಳೆಯದೊಂದು ವಿಡಿಯೋ ಮೂಲಕ ಕ್ರಿಕೆಟಿಗರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅಶ್ಲೀಲ ಹೇಳಿಕೆಗೆ ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ತಲೆದಂಡ; ಆಸ್ಟ್ರೇಲಿಯಾ ಏಕದಿನ ಸರಣಿಯಿಂದ ಗೇಟ್ ಪಾಸ್!
ಅಸಭ್ಯ ಹೇಳಿಕೆಯಿಂದ ವಿವಾದಕ್ಕೆ ಸಿಲುಕಿರುವ ಹಾರ್ದಿಕ್ ಪಾಂಡ್ಯ ಮತ್ತು ಕೆಎಲ್ ರಾಹುಲ್ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ಅಮಾನತು...

ಪಾಂಡ್ಯಾ, ಕೆಎಲ್ ರಾಹುಲ್ ಅಸಭ್ಯ ಹೇಳಿಕೆ ವಿವಾದ: ನಾಯಕ ವಿರಾಟ್ ಕೊಹ್ಲಿ ಹೇಳಿದ್ದು?
ಇಡೀ ಕ್ರಿಕೆಟ್ ಲೋಕವನ್ನೇ ದಂಗು ಬಡಿಸಿರುವ ಹಾರ್ದಿಕ್ ಪಾಂಡ್ಯಾ ಮತ್ತು ಕೆಎಲ್ ರಾಹುಲ್ ಅವರ ಅಸಭ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೊನೆಗೂ ಮೌನ ಮುರಿದ್ದಾರೆ.

ಟಾಕ್ ಷೋನಲ್ಲಿ ಅಸಭ್ಯ ಹೇಳಿಕೆ: ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಗೆ ನಿಷೇಧ ಶಿಕ್ಷೆ?
ಖ್ಯಾತ ಟಾಕ್ ಷೋವೊಂದರಲ್ಲಿ ಬಾಯಿಗೆ ಬಂದಂತೆ ಅಸಭ್ಯ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಟೀಂ ಇಂಡಿಯಾ ಆಟಗಾರರಾದ ಹಾರ್ದಿಕ್ ಪಾಂಡ್ಯ ಮತ್ತು ಕೆಎಲ್ ರಾಹುಲ್ ಗೆ 2 ಎಕದಿನ ಪಂದ್ಯಗಳ ನಿಷೇಧ ಹೇರಬೇಕು ಎಂದು ಶಿಫಾರಸ್ಸು ಮಾಡಲಾಗಿದೆ.

