Hardik Pandya

ಭುವನೇಶ್ವರ್ ಬಾರಿಸಿದ ಚೆಂಡು ಬಡಿದು ಮೈದಾನದಲ್ಲೆ ಕುಸಿದು ಬಿದ್ದ ಹಾರ್ದಿಕ್ ಪಾಂಡ್ಯ
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ವೇಗಿ ಭುವನೇಶ್ವರ್ ಬಾರಿಸಿದ ಚೆಂಡು ಸೀದಾ ಹಾರ್ದಿಕ್ ಪಾಂಡ್ಯ ತಲೆಗೆ ಬಡಿದಿದ್ದು ಕೂಡಲೇ ಅವರು ಮೈದಾನಲ್ಲೇ ಕುಸಿದು...

ಆಸ್ಟ್ರೇಲಿಯಾ ವಿರುದ್ಧ ಅಬ್ಬರಿಸಿದ್ದ ಪಾಂಡ್ಯ ತೊಟ್ಟಿದ್ದು ಮುಂಬೈ ಇಂಡಿಯನ್ಸ್ ಗ್ಲೌಸ್
ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅಬ್ಬರದ ಬ್ಯಾಟಿಂಗ್...

4 ಬಾರಿ ಹ್ಯಾಟ್ರಿಕ್ ಸಿಕ್ಸ್ ಸಿಡಿಸಿದ ಸ್ಫೋಟಕ ಬ್ಯಾಟ್ಸ್‌ಮನ್ ಹಾರ್ದಿಕ್ ಪಾಂಡ್ಯ
ಟೀಂ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ನಲ್ಲಿ ಮಿಂಚು ಹರಿಸುತ್ತಿದ್ದಾರೆ. ಸ್ಫೋಟಕ ಬ್ಯಾಟ್ಸ್ ಮನ್ ಎಂದೇ ಖ್ಯಾತರಾಗುತ್ತಿರುವ ಪಾಂಡ್ಯ...

ಆರಂಭಿಕ ಆಘಾತದ ನಡುವೆಯೂ ಪುಟಿದೆದ್ದ ಟೀಂ ಇಂಡಿಯಾ 281/7
ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಭಾರತ 281 ರನ್ ಗಳನ್ನು ಪೇರಿಸಿದ್ದು ಆಸ್ಟ್ರೇಲಿಯಾಗೆ ಗೆಲ್ಲಲು 282 ರನ್ ಗುರಿ ನೀಡಿದೆ.

ನಟಿ ಪರಿಣಿತಿ ಚೋಪ್ರಾ ಜೊತೆಗಿನ ಸಂಬಂಧದ ಬಗ್ಗೆ ಹಾರ್ದಿಕ್ ಪಾಂಡ್ಯ ಸ್ಪಷ್ಟನೆ
ಬಾಲಿವುಡ್ ಬೆಡಗಿ ಪರಿಣಿತಿ ಚೋಪ್ರಾ ಮತ್ತು ಹಾರ್ದಿಕ್ ಪಾಂಡ್ಯ ನಡುವಿನ ಟ್ವಿಟರ್ ಚಾಟ್ ಬಗ್ಗೆ ಸಾಕಷ್ಟು ಗಾಸಿಪ್ ಗಳು ಎದ್ದಿದ್ದವು, ಈ ಎಲ್ಲಾ ಗುಸುಗುಸುಗಳಿಗೂ ಸ್ವತಃ ...

ಯುವ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮೇಲೆ ನಿರೀಕ್ಷೆಗಳು ಹೆಚ್ಚಿವೆ: ಕೊಹ್ಲಿ
ಟೀಂ ಇಂಡಿಯಾದ ಯುವ ಕ್ರಿಕೆಟಿಗ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಮೇಲೆ ನಿರೀಕ್ಷೆಗಳು ಹೆಚ್ಚಿವೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

3ನೇ ಟೆಸ್ಟ್: ಸಿಡಿಲಬ್ಬರದ ಚೊಚ್ಚಲ ಶತಕ ಸಿಡಿಸಿದ ಹಾರ್ದಿಕ್ ಪಾಂಡ್ಯ
ಶ್ರೀಲಂಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ ಸಿಡಿಲಬ್ಬರದ ಚೊಚ್ಚಲ ಶತಕ ಸಿಡಿಸಿದ್ದಾರೆ...

ಗಾಲೆ ಟೆಸ್ಟ್: ಶ್ರೀಲಂಕಾ ವಿರುದ್ಧ ಬೃಹತ್ ಮೊತ್ತ ಪೇರಿಸಿದ ಭಾರತ 600ಕ್ಕೆ ಆಲೌಟ್!
ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ದಿನದಾಟ ಮುಂದುವರೆದಿದ್ದು, 600 ರನ್ ಗಳ ಬೃಹತ್ ಮೊತ್ತ ಪೇರಿಸಿದ ಭಾರತ ತಂಡ ಆಲೌಟ್ ಆಗಿದೆ.

ಟೆಸ್ಟ್‌ಗೆ ಹಾರ್ದಿಕ್ ಪಾಂಡ್ಯ ಪಾದಾರ್ಪಣೆ? ಕೊಹ್ಲಿ ಸುಳಿವು!
ಟೀಂ ಇಂಡಿಯಾ ಏಕದಿನ ತಂಡದಲ್ಲಿ ಮಿಂಚು ಹರಿಸುತ್ತಿರುವ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ಮೂಲಕ ಟೆಸ್ಟ್ ಕ್ರಿಕೆಟ್ ಬದುಕಿಗೆ ಪಾದಾರ್ಪಣೆ...

