Hardik Patel

ಜೈಲಿನಿಂದ ಹೊರಬಂದ ಕೆಲ ಗಂಟೆಯಲ್ಲೇ ಹಾರ್ದಿಕ್ ಪಟೇಲ್‍ನನ್ನು ಮತ್ತೆ ಬಂಧಿಸಿದ ಪೊಲೀಸರು
ಪಟಿದಾರ್ ಮೀಸಲಾತಿ ಹೋರಾಟ ಸಮಿತಿಯ ಮಾಜಿ ಸಂಚಾಲಕ, ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಅವರು ಸಬರಮತಿ ಕೇಂದ್ರೀಯ ಕಾರಾಗೃಹದಿಂದ ಬಿಡುಗಡೆಗೊಂಡ ಕೂಡಲೇ ಅವರನ್ನು ಗುರುವಾರ ಪೊಲೀಸರು ಮರು ಬಂಧಿಸಿದ್ದಾರೆ.

ಹಾರ್ದಿಕ್ ಪಟೇಲ್ ಗೆ ಪದೇ ಪದೇ ಕಿರುಕುಳ ನೀಡುತ್ತಿರುವ ಬಿಜೆಪಿ- ಪ್ರಿಯಾಂಕಾ ಗಾಂಧಿ
ರೈತರು ಹಾಗೂ ಯುವ ಜನಾಂಗದ ಉದ್ಯೋಗಕ್ಕಾಗಿ ಹೋರಾಟ ನಡೆಸುತ್ತಿರುವ ಹಾರ್ದಿಕ್ ಪಟೇಲ್ ಗೆ ಬಿಜೆಪಿ ಪದೇ ಪದೇ ಕಿರುಕುಳ ನೀಡುತ್ತಿದೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

ದೇಶದ್ರೋಹ ಪ್ರಕರಣ: ವಿಚಾರಣೆಗೆ ಹಾಜರಾಗದೆ ನ್ಯಾಯಾಂಗಕ್ಕೆ ಅಗೌರವ, ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ಬಂಧನ
2015 ರ ದೇಶದ್ರೋಹ ಪ್ರಕರಣವೊಂದರಲ್ಲಿ ವಿಚಾರಣೆಗೆ ಹಾಜರಾಗಲು ವಿಫಲವಾದ ಕಾರಣ ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ಅವರನ್ನು ಗುಜರಾತ್‌ನ ಅಹಮದಾಬಾದ್ ಜಿಲ್ಲೆಯ ವಿರಮ್‌ಗಮ್ ತಾಲ್ಲೂಕಿನಲ್ಲಿ ಶನಿವಾರ ರಾತ್ರಿ ಬಂಧಿಸಲಾಗಿದೆ.

ಕಾವಲುಗಾರ ಬೇಕಾದ್ರೆ ನಾನು ನೇಪಾಳಕ್ಕೆ ಹೋಗ್ತೀನಿ, ಭಾರತದಲ್ಲಿ ಬೇಕಿರೋದು ಪ್ರಧಾನಿ: ಹಾರ್ದಿಕ್ ಪಟೇಲ್
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್, "ನನಗೆ ಕಾವಲುಗಾರ ಬೇಕಾದರೆ ನೇಪಾಳಕ್ಕೆ ಹೋಗುತ್ತೇನೆ" ಎಂದು ಹೇಳಿದ್ದಾರೆ.

ಕಾಂಗ್ರೆಸ್ ಜನಾಕ್ರೋಶ ಸಭೆಯಲ್ಲಿ ಹಾರ್ದಿಕ್ ಪಟೇಲ್ ಗೆ ಕಾರ್ಯಕರ್ತನಿಂದ ಕಪಾಳಮೋಕ್ಷ!
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ನ ಜನಾಕ್ರೋಶ ಸಭೆಯಲ್ಲೇ ಕಾರ್ಯಕರ್ತನೊಬ್ಬ ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ಗೆ ಕಪಾಳಮೋಕ್ಷ ಮಾಡಿ...

ಬಿಜೆಪಿ ನನ್ನ ಹತ್ಯೆಗೆ ಯತ್ನಿಸುತ್ತಿದೆ- ಹಾರ್ದಿಕ್ ಪಟೇಲ್ ಆರೋಪ
ಬಿಜೆಪಿ ನನ್ನ ಹತ್ಯೆಗೆ ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ಆರೋಪಿಸಿದ್ದಾರೆ. ಸುರೇಂದ್ರನಗರದಲ್ಲಿ ಜನಾಕ್ರೋಶದ ಸಮಾವೇಶದಲ್ಲಿ ವ್ಯಕ್ತಿಯೊಬ್ಬರು ಹಾರ್ದಿಕ್ ಪಟೇಲ್ ಕಪಾಳ ಮೊಕ್ಷ ಮಾಡಿದ ನಂತರ ಹಾರ್ದಿಕ್ ಪಟೇಲ್ ಈ ರೀತಿಯ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ನೀಡಿದ್ದ ಅಧಿಕಾರ ನಿರ್ವಹಿಸುವಲ್ಲಿ ಅಲ್ಪೇಶ್ ವಿಫಲ: ಹಾರ್ದಿಕ್ ಪಟೇಲ್
ಕಾಂಗ್ರೆಸ್ ತೊರೆದಿದ್ದ ಅಲ್ಪೇಶ್ ಠಾಕೂರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಹಾರ್ದಿಕ್ ಪಟೇಲ್, ಕಾಂಗ್ರೆಸ್ ನೀಡಿದ್ದ ಅಧಿಕಾರ ಹಾಗೂ ಗೌರವವನ್ನು ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.

ಹಾರ್ದಿಕ್ ಪಟೇಲ್ ಚುನಾವಣೆ ಕನಸು ಭಗ್ನ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
2015ರ ಹಿಂಸಾಚಾರ ಪ್ರಕರಣವನ್ನು ತುರ್ತಾಗಿ ವಿಚಾರಣೆ ನಡೆಸುವಂತೆ ಹಾರ್ದಿಕ್ ಪಟೇಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರಿಂಕೋರ್ಟ್ ತಿರಸ್ಕರಿಸಿದೆ. ...

ಹಾರ್ದಿಕ್ ಪಟೇಲ್ ಗೆ ತೀವ್ರ ಹಿನ್ನಡೆ: ಚುನಾವಣೆಗೆ ಸ್ಪರ್ಧಿಸಲು ಕೋರ್ಟ್ ತೀರ್ಪು ತಡೆ!
ಲೋಕಸಭಾ ಚುನಾವಣೆಗೆ ಕೆಲವೇ ಸಮಯ ಬಾಕಿ ಇರುವಾಗ ಗುಜರಾತ್ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಗೆ ತೀವ್ರ ಹಿನ್ನಡೆಯುಂಟಾಗಿದೆ.

