Hardik Patel

'ಬೆರೋಜ್ಗರ್' ಟ್ವಿಟರ್ ಖಾತೆ ಹೆಸರು ಬದಲಿಸಿದ ಹಾರ್ದಿಕ್ ಪಟೇಲ್, ಚೌಕಿದಾರ್ ಮೋದಿಗೆ ಟಾಂಗ್!
ಹಾರ್ದಿಕ್ ಪಟೇಲ್, ತಮ್ಮ ಟ್ವಿಟರ್ ಖಾತೆಯನ್ನು 'ಬೆರೋಜ್ಗರ್ 'ಎಂದು ಬದಲಾಯಿಸಿಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣಗಳಲ್ಲಿ ಆರಂಭಿಸಿರುವ ಮೈನ್ ಬೀ ಚೌಕಿದಾರ್ ಪ್ರಚಾರಾಂದೋಲನಕ್ಕೆ ಟಾಂಗ್ ನೀಡಿದ್ದಾರೆ.

ರಾಹುಲ್ ಗಾಂಧಿ ಸರ್ವಾಧಿಕಾರಿಯಂತೆ ವರ್ತಿಸಲ್ಲ: ಕಾಂಗ್ರೆಸ್ ಸೇರಿದ ಬಳಿಕ ಹಾರ್ದಿಕ್ ಪಟೇಲ್
ಪಾಟಿದಾರ್ ಸಮುದಾಯದ ಮೀಸಲಾತಿ ಹೋರಾಟಗಾರ ಹಾರ್ದಿಕ್ ಪಟೇಲ್ ಅವರು ಮಂಗಳವಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಯುಪಿಎ....

ಲೋಕಸಭೆ ಚುನಾವಣೆ ಹಿನ್ನೆಲೆ: ಮಾರ್ಚ್ 12ರಂದು ಹಾರ್ದಿಕ್ ಪಟೇಲ್ ಕಾಂಗ್ರೆಸ್ ಸೇರ್ಪಡೆ
ಪಟೇಲ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ಶೀಘ್ರದಲ್ಲೇ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಗುಜರಾತಿನಲ್ಲಿ ಜಾಮ್ ನಗರ್ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಅವರು....

ಲೋಕಸಭೆ ಕಣಕ್ಕೆ ಹಾರ್ದಿಕ್ ಪಟೇಲ್: ಕೈ ಪಾಳಯಕ್ಕೆ ಸೇರಲಿದ್ದಾರಾ ಪಟೇಲ್ ನಾಯಕ?
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗುಜರಾತಿನಲ್ಲಿ ಪಟೇಲ್ ಸಮುದಾಯದ ಮೀಸಲಿಗಾಗಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಹಾರ್ದಿಕ್ ಪಟೇಲ್....

ವಿವಾಹ ಬಂಧನದಲ್ಲಿ ಮೀಸಲಾತಿ ಹೋರಾಟಗಾರ ಹಾರ್ದಿಕ್ ಪಟೇಲ್: ವಧು ಯಾರು ಗೊತ್ತೇ?
ಪಾಟೀದಾರ್ ಸಮುದಾಯಕ್ಕೆ ಮೀಸಲತಿಯನ್ನು ಆಗ್ರಹಿಸಿ ಹೋರಾಟ ನಡೆಸಿದ್ದ ವ್ಯಕ್ತಿ ಹಾರ್ದಿಕ್ ಪಟೇಲ್ ಗೃಹಸ್ಥಾಶ್ರಮಕ್ಕೆ ಕಾಲಿಟ್ಟಿದ್ದಾರೆ.

ಹೆಸರು ಬದಲಿಸುವುದರಿಂದ ದೇಶ ಶ್ರೀಮಂತವಾಗುತ್ತದೆ ಎಂದಾದರೇ, ಎಲ್ಲರಿಗೂ 'ರಾಮ'ನ ಹೆಸರಿಡಿ: ಹಾರ್ದಿಕ್ ಪಟೇಲ್
ನಗರಗಳ ಹೆಸರು ಬದಲಾಯಿಸುವುದರಿಂದ ಭಾರತ ಶ್ರೀಮಂತ ದೇಶ ಆಗುತ್ತದೆ ಎಂದರೇ ದೇಶದ ಎಲ್ಲ 125 ಕೋಟಿ ಜನರಿಗೆ ರಾಮನ ಹೆಸರಿಡುವುದು ಒಳ್ಳೆಯದು ...

ಹಾರ್ದಿಕ್ ಪಟೇಲ್ ಗೆ ನೀರು ಕೊಟ್ಟಿದ್ದು ಯಾರು? ಸ್ಪರ್ಧಾತ್ಮಕ ಪರೀಕ್ಷೆ ಪ್ರಶ್ನೆ!
ಗಾಂಧಿನಗರ ಪುರಸಭೆಯ ಗುಮಾಸ್ತರ ಹುದ್ದೆಗಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹಾರ್ದಿಕ್ ಪಟೇಲ್ ಗೆ ಸಂಬಂಧಿಸಿದ ಪ್ರಶ್ನೆ ಕೇಳಿರುವುದು ಈಗಾ ಭಾರಿ ...

19 ದಿನಗಳ ಬಳಿಕ ಅನಿರ್ದಿಷ್ಠಾವಧಿ ಉಪವಾಸ ಅಂತ್ಯಗೊಳಿಸಿದ ಹಾರ್ದಿಕ್ ಪಟೇಲ್
ಪಟೇದಾರ್ ಕೋಟಾ (ಪಟೇಲ್ ಮೀಸಲಾತಿ) ಹೋರಾಟದ ನಾಯಕ ಹಾರ್ದಿಕ್ ಪಟೇಲ್ ಬುಧವಾರ ತಮ್ಮ ಅನಿರ್ದಿಷ್ಠಾವಧಿ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.

14 ದಿನ ಉಪವಾಸ: ಹಾರ್ದಿಕ್ ಪಟೇಲ್ ಆಸ್ಪತ್ರೆಗೆ ದಾಖಲು
ಪಾಟಿದಾರ್ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ಕಳೆದ 14 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ...

