Hardik Patel

ಸಮಯ ಬಂದಾಗ, ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ: ಹಾರ್ದಿಕ್ ಪಟೇಲ್
ಸಮಯ ಬಂದಾಗ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆಂದು ಗುಜರಾತ್ ಪಟಿದಾರ್ ಅನಾಮತ್ ಆಂದೋಲನ ಸಮಿತಿ ಮುಖಂಡ ಹಾರ್ದಿಕ್ ಪಟೇಲ್ ಅವರು ಬುಧವಾರ ಹೇಳಿದ್ದಾರೆ...

ರಾಹುಲ್ ಗಾಂಧಿ ನನ್ನ ನಾಯಕನೆಂದು ಪರಿಗಣಿಸಬೇಡಿ: ಹಾರ್ದಿಕ್ ಪಟೇಲ್
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನನ್ನ ನಾಯಕನೆಂದು ಪರಿಗಣಿಸಬೇಡಿ ಎಂದು ಗುಜರಾತ್ ಪಟಿದಾರ್ ಮೀಸಲಾತಿ ಹೋರಾಟಗಾರ ಹಾರ್ದಿಕ್ ಪಟೇಲ್ ಹೇಳಿದ್ದಾರೆ...

ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ರಾಷ್ಟ್ರಪತಿ ಆಡಳಿತವಿದ್ದಂತೆ - ಹಾರ್ದಿಕ್ ಪಟೇಲ್
2019ರ ಲೋಕಸಭಾ ಚುನಾವಣೆ ನಂತರ ಮತ್ತೆ ಪ್ರಧಾನಿ ನರೇಂದ್ರಮೋದಿ ಅಧಿಕಾರಕ್ಕೆ ಬಂದರೆ ರಾಷ್ಟ್ರಪತಿ ಆಡಳಿತವಿದ್ದಂತೆ ಇರುತ್ತದೆ ಎಂದು ಗುಜರಾತ್ ಪೈರ್ ಬ್ರಾಂಡ್ ಖ್ಯಾತಿಯ ಪಾಟೀದಾರ್ ಮುಖಂಡ ಹಾರ್ದಿಕ್ ಪಟೇಲ್ ಹೇಳಿದ್ದಾರೆ.

ಮಮತಾ ಬ್ಯಾನರ್ಜಿ 'ಲೇಡಿ ಗಾಂಧಿ', ಅವರ ನೇತೃತ್ವದಲ್ಲಿ ವಿರೋಧಿ ಒಕ್ಕೂಟ ರಚನೆ: ಹಾರ್ದಿಕ್ ಪಟೇಲ್
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೇಡಿ ಗಾಂಧಿ, ಅವರ ನೇತೃತ್ವದಲ್ಲಿ ವಿರೋಧಿ ಒಕ್ಕೂಟ ರಚನೆ ಮಾಡುವುದಾಗಿ ಪಟೇಲ್ ಸಮುದಾಯದ ಹೋರಾಟಗಾರ ಹಾರ್ದಿಕ್ ಪಟೇಲ್ ಹೇಳಿದ್ದಾರೆ.

ವಿಎಚ್‌ಪಿ ಮುಖ್ಯಸ್ಥ ಪ್ರವೀಣ್ ತೊಗಾಡಿಯಾ ಭೇಟಿ ಮಾಡಿದ ಹಾರ್ದಿಕ್ ಪಟೇಲ್
ವಿಶ್ವ ಹಿಂದೂ ಪರಿಷತ್(ವಿಎಚ್‌ಪಿ) ಮುಖಂಡ ಪ್ರವೀಣ್ ತೊಗಾಡಿಯ ಅವರನ್ನು ಪಟೇಲ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ಮತ್ತು ಕಾಂಗ್ರೆಸ್ ನಾಯಕ ಅರ್ಜುನ್...

ಗುಜರಾತ್: ಶೈಕ್ಷಣಿಕ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ, ಹಾರ್ದಿಕ್ ಪಟೇಲ್ ವಿರುದ್ಧ ಎಫ್ಐಆರ್
ಎರಡು ತಿಂಗಳುಗಳ ಹಿಂದೆ ಗುಜರಾತ್ ನ ಜಾಮ್ ನಗರ್ ಜಿಲ್ಲೆಯ ಗ್ರಾಮದಲ್ಲಿ ಆಯೋಜಿತವಾಗಿದ್ದ ಶಿಕ್ಷಣ ಮತ್ತು ರೈತರ ಕಲ್ಯಾಣ ಸಮಾವೇಶದಲ್ಲಿ "ರಾಜಕೀಯ" ಭಾಷಣವನ್ನು ಮಾಡಿದ......

ಅನುಮತಿ ಇಲ್ಲದೇ ರೋಡ್ ಶೋ: ಹಾರ್ದಿಕ್ ಪಟೇಲ್ ವಿರುದ್ಧ 2 ಎಫ್ ಐಆರ್
ಗುಜರಾತ್ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಅಹ್ಮದಾಬಾದ್ ಪೊಲೀಸರು ಪಟೇಲ್ ಸಮುದಾಯದ ಹೋರಾಟಗಾರ ಹಾರ್ದಿಕ್ ಪಟೇಲ್ ಗೆ ಶಾಕ್ ನೀಡಿದ್ದು, 2 ಪ್ರತ್ಯೇಕ ಎಫ್ ಐಆರ್ ದಾಖಲಿಸಿದ್ದಾರೆ.

ಗುಜರಾತ್ ನಲ್ಲಿ ಮರು ಮತ ಎಣಿಕೆಗೆ ಹಾರ್ದಿಕ್ ಪಟೇಲ್ ಆಗ್ರಹ
ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಹಾರ್ದಿಕ್ ಪಟೇಲ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಇವಿಎಂ ನ ಸಹಾಯದಿಂದ ಗೆಲುವು ಸಾಧಿಸಿದೆ ಎಂದು ಹೇಳಿದ್ದಾರೆ.

ಎಟಿಎಂ ಗಳನ್ನು ಹ್ಯಾಕ್ ಮಾಡಬಹುದಾದರೆ ಇವಿಎಂ ಗಳನ್ನೇಕೆ ಸಾಧ್ಯವಿಲ್ಲ: ಹಾರ್ದಿಕ್ ಪಟೇಲ್
ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಇವಿಎಂ ಗಳನ್ನು ತಿರುಚಲಾಗಿದೆ ಎಂಬ ಕಾಂಗ್ರೆಸ್ ನ ಆರೋಪಕ್ಕೆ ಧ್ವನಿಗೂಡಿಸಿರುವ ಪಾಟೀದಾರ್ ಮೀಸಲಾತಿ ಹೋರಾಟದ ನಾಯಕ ಹಾರ್ದಿಕ್ ಪಟೇಲ್ ಎಟಿಎಂ ಗಳನ್ನು...

