ರಾಜಕೀಯಸಿದ್ದರಾಮಯ್ಯ ದೇಶ ಕಂಡ ಅತ್ಯಂತ ಶ್ರಮಜೀವಿ ಮುಖ್ಯಮಂತ್ರಿ: ರಾಮಲಿಂಗಾರೆಡ್ಡಿ
ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಪಕ್ಷದ ಶಾಸಕರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾವುದೇ ಸಚಿವರನ್ನು ಸಭೆಗೆ ಕರೆದಿಲ್ಲ ಎಂದು ಹೇಳಿದರು.