ವಿಶೇಷಬರಿಗಾಲಲ್ಲಿ ಹೋಗಿ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಹರೇಕಳ ಹಾಜಬ್ಬ, ತುಳಸಿಗೌಡ: ಸರಳತೆ, ದೃಢ ಸಂಕಲ್ಪಕ್ಕೆ ಮೆಚ್ಚುಗೆಯ ಮಹಾಪೂರ
ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಗಳ ಕೈಯಿಂದ ಕಳೆದ ಸೋಮವಾರ ಪದ್ಮ ಪ್ರಶಸ್ತಿ ಸ್ವೀಕರಿಸಿದ ಎಲ್ಲಾ ಸಾಧಕರ ಮಧ್ಯೆ ಅತಿ ಹೆಚ್ಚು ಗಮನ ಸೆಳೆದು ಸುದ್ದಿಯಾದವರು ಕರ್ನಾಟಕದ ಹರೆಕಾಲ ಹಾಜಬ್ಬ ಮತ್ತು ತುಳಸಿ ಗೌಡ.