ದೇಶಹರಗಾಂವ್ ನಲ್ಲಿ ಪ್ರಿಯಾಂಕಾ ಗಾಂಧಿ ಬಂಧನ: ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿವಿ ಹೇಳಿಕೆ
ಲಖಿಂಪುರ–ಖೇರಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭೇಟಿ ನೀಡುವ ಸಂದರ್ಭದಲ್ಲಿ ಹರಗಾಂವ್ ನಲ್ಲಿ ಅವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಶ್ರೀನಿವಾಸ್ ಬಿವಿ ಹೇಳಿದ್ದಾರೆ.