ಸಿನಿಮಾ ಸುದ್ದಿರಾಜ್ ಬಿ ಶೆಟ್ಟಿ ನಿರ್ದೇಶನದ ಮುಂದಿನ ಚಿತ್ರದಲ್ಲಿ ಇಬ್ಬರು ಹೀರೋಗಳು
ಒಂದು ಮೊಟ್ಟೆಯ ಕಥೆ ' ಚೊಚ್ಚಲ ಚಿತ್ರ ನಿರ್ದೇಶನ ಹಾಗೂ ನಟನಾ ಕೌಶಲ್ಯದ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೆಚ್ಚು ಪ್ರಸಿದ್ಧಿಗೆ ಬಂದ ರಾಜ್ ಬಿ ಶೆಟ್ಟಿ ಇದೀಗ 'ಹರಿಹರ ಎಂಬ ಶೀರ್ಷಿಕೆಯನ್ನಿಟ್ಟುಕೊಂಡು ಮುಂದಿನ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.