Hari Prasad

ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿ ಪ್ರಬಲ ಈಡಿಗ ಸಮುದಾಯದ ನಾಯಕರಾಗಿ ಹೊರ ಹೊಮ್ಮುವರೆ ಬಿ.ಕೆ ಹರಿಪ್ರಸಾದ್?
ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ತಾವಾಗಿಯೇ ಒಂದು ಅವಕಾಶ ಸೃಷ್ಟಿಸಿಕೊಂಡು ತಮ್ಮ ಹಿಂದುಳಿದ ಈಡಿಗ ಸಮುದಾಯದ ನಾಯಕರಾಗಿ ಹೊರಹೊಮ್ಮಿದ್ದಾರೆ.

ಮುತ್ಸದ್ದಿಗಳಿಗೆ ಮಣೆ ಹಾಕಿದ ಕಾಂಗ್ರೆಸ್: ಶಿವಕುಮಾರ್, ಸಿದ್ದರಾಮಯ್ಯಗೆ ಅಂಕುಶ ಹಾಕಲು ಮಾಸ್ಟರ್ ಪ್ಲಾನ್!
ರಾಜ್ಯಸಭೆ ಮತ್ತು ವಿಧಾನ ಪರಿಷತ್ ಗೆ ಹೊಸ ಮುಖಗಳನ್ನು ಕರೆ ತರುವ ಮೂಲಕ ಬಿಜೆಪಿ ಪಕ್ಷವನ್ನು ಮತ್ತಷ್ಟು ಸದೃಢಗೊಳಸಿಕೊಳ್ಳುತ್ತಿದೆ, ಇದೇ ವೇಳೆ ಕಾಂಗ್ರೆಸ್ ಪಕ್ಷ ಮುತ್ಸದ್ದಿಗಳನ್ನು ರಾಜ್ಯಸಭೆಗೆ ಮತ್ತು ವಿಧಾನ ಪರಿಷತ್ ಗೆ ಕಳುಹಿಸುವ ಮೂಲಕ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ.

ಅಸುರ ಸಂಹಾರ ಚಿತ್ರದ ಟ್ರೈಲರ್
ಹರಿಪ್ರಸಾದ್ ಮತ್ತು ಹರಶಾಲಾ ಹನಿ ಅಭಿನಯದ ಅಸುರ ಸಂಹಾರ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಪ್ರದೀಪ್ ನಿರ್ದೇಶಿಸಿದ್ದಾರೆ.

