Hari priya

ನಾಯಿ ಕೊಟ್ಟು ದೇವ್ರಾಣೆ ಪಟಾಯಿಸಿಲ್ಲ, ಹರಿಪ್ರಿಯಾ ತಂದೆ ಶ್ರಾದ್ಧದ ದಿನ ನನ್ನ ಪ್ರೇಮ ನಿವೇದಿಸಿದೆ: ಸಿಂಹ-ಪ್ರಿಯಾ ಪ್ರೀತಿಯ ಬಗ್ಗೆ 'ವಸಿಷ್ಠ' ಸ್ಪಷ್ಟನೆ
ಹೊಸ ಬಾಳಿಗೆ ಕಾಲಿಡುವ ಸಂಭ್ರಮದಲ್ಲಿರುವ ಸ್ಯಾಂಡಲ್ವುಡ್ನ ಸ್ಟಾರ್ ಜೋಡಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಮಾಧ್ಯಮಗಳ ಮುಂದೆ ಕಾಣಿಸಿಕೊಂಡರು. ಈ ವೇಳೆ ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ಪ್ರದರ್ಶಿಸಿದ್ದಾರೆ.

ಸಿಂಹ- ಪ್ರಿಯಾ ವಿವಾಹಕ್ಕೆ ಮೂಹೂರ್ತ ಫಿಕ್ಸ್: ಮೈಸೂರಿನಲ್ಲಿ ಸಪ್ತಪದಿ ತುಳಿಯಲಿದೆ ಚಂದನವನದ ಮುದ್ದು ಜೋಡಿ!
ನಟ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಇದೇ ತಿಂಗಳು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮೈಸೂರಿನಲ್ಲಿ ತಮ್ಮ ವಿವಾಹ ಸಮಾರಂಭ ನಡೆಸಲು ಇಬ್ಬರು ನಿರ್ಧರಿಸಿದ್ದಾರೆ.

ಹಲವು ವರ್ಷಗಳ ನಂತರ ಮೊದಲ ಸಲ ರಿಯಲ್ ಸ್ಟಾರ್ ಉಪ್ಪಿಗೆ ಜೋಡಿಯಾದ ಹರಿಪ್ರಿಯಾ
ಉಪ್ಪಿ-ರುಪ್ಪಿ ಎಂಬ ಶೀರ್ಷಿಕೆಯಲ್ಲಿ 2 ವರ್ಷಗಳ ಹಿಂದೆಯೇ ಉಪೇಂದ್ರ ಅವರಿಗೆ ಆಕ್ಷನ್ ಕಟ್ ಹೇಳಲು ನಿರ್ದೇಶಕ ಮಾದೇಶ್ ಮುಂದಾಗಿದ್ದರು. ಇದಕ್ಕೆ ರಚಿತಾ ರಾಮ್ ನಾಯಕಿಯಾಗಬೇಕಿತ್ತು. ಆದರೆ ಕಾರಣಾಂತರಗಳಿಂದ ಸಿನಿಮಾ ಸೆಟ್ಟೇರಲಿಲ್ಲ.

