Haridwara

ಚಪ್ಪಲಿಯಿಂದ ಹೊಡೆದು ಹಲ್ಲೆ: ಯಾತ್ರೆ ವೇಳೆ ಮಹಿಳೆ ಮೇಲೆ ಕನ್ವಾರಿಯ ಭಕ್ತೆಯ ಉಗ್ರಾವತಾರ; Video!
ದೆಹಲಿ-ಹರಿದ್ವಾರ ರಾಷ್ಟ್ರೀಯ ಹೆದ್ದಾರಿಯ ರಿಷಿಕುಲ್ ಚೌಕ್ ಬಳಿ ಕನ್ವಾರಿಯರ ಗುಂಪೊಂದು ಮಹಿಳೆಯೊಬ್ಬರನ್ನು ಥಳಿಸಿದ ಅತ್ಯಂತ ನಾಚಿಕೆಗೇಡಿನ ಘಟನೆ ನಡೆದಿದೆ.

ಎಲ್ಲಕ್ಕಿಂತ ಜೀವ ಮುಖ್ಯ: ಮೋದಿ ಮನವಿ ಬೆನ್ನಲ್ಲೇ ಕುಂಭಮೇಳಕ್ಕೆ ತೆರೆ ಎಳೆದ ಸ್ವಾಮೀಜಿಗಳು?
ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಕುಂಭಮೇಳ ಸಾಂಕೇತಿಕವಾಗಿರಲಿ ಎಂಬ ಪ್ರಧಾನಿ ಮೋದಿ ಮನವಿಗೆ ಸ್ಪಂಧಿಸಿರುವ ಸ್ವಾಮೀಜಿಗಳು ಉತ್ತರಾಖಂಡ ಮಹಾ ಕುಂಭಮೇಳಕ್ಕೆ ತೆರೆ ಎಳೆದಿದ್ದಾರೆ.

ಕೊರೋನಾ ಕರಿಛಾಯೆಯಿಂದ ಮಹಾಕುಂಭ ಮೇಳಕ್ಕೆ ಬ್ರೇಕ್?: ಧಾರ್ಮಿಕ ಕಾರ್ಯ ನಿಲ್ಲಿಸುವುದಾಗಿ ನಿರಂಜನಿ ಅಖಾಡಾ ಘೋಷಣೆ
ದೇಶದಲ್ಲಿ ಕೋವಿಡ್-19 ಸೋಂಕಿನ ಪ್ರಕರಣ ವ್ಯಾಪಕವಾಗಿ ಹಬ್ಬಿರುವ ಸಂದರ್ಭದಲ್ಲಿ ಮಹಾಕುಂಭ ಮೇಳದಲ್ಲಿ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿರುವುದರಿಂದ 13 ಪ್ರಮುಖ ಅಖಾಡಗಳಲ್ಲಿ ಒಂದಾಗಿರುವ ಶ್ರೀ ಪಂಚಾಯತಿ ನಿರಂಜನಿ ಅಖಾಡ ನಾಳೆ ಮಹಾಕುಂಭವನ್ನು ನಿಲ್ಲಿಸುವುದಾಗಿ ಪ್ರಕಟಿಸಿದೆ.

ಮಹಾ ಕುಂಭ ಮೇಳ: 5 ದಿನದಲ್ಲಿ 1700 ಮಂದಿಗೆ ಕೊರೋನಾ ಸೋಂಕು
ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಕೇವಲ 5 ದಿನಗಳ ಅಂತರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಕೋವಿಡ್-ಚೇತರಿಕೆ ಪ್ರಮಾಣ ಹೆಚ್ಚಾಗಲು ಯೋಗ ಕಾರಣ- ರಾಮ್ ದೇವ್
ಭಾರತೀಯ ಜನತೆ ಯೋಗ ಮಾಡುವುದರಿಂದ ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಾಂಪ್ರಾದಾಯಿಕ ಪದ್ಧತಿ ಅನುಸರಿಸುತ್ತಿರುವುದರಿಂದ ಕೋವಿಡ್-19 ಚೇತರಿಕೆ ಪ್ರಮಾಣ ಏರಿಕೆಯಾಗಿದ್ದು, ಮರಣ ಪ್ರಮಾಣ ಕಡಿಮೆಯಾಗಿದೆಎಂದು ಯೋಗ ಗುರು ರಾಮ್ ದೇವ್ ಹೇಳಿದ್ದಾರೆ.

ಆಧಾರ್ ಎಡವಟ್ಟು: ಈ ಗ್ರಾಮದ 800ಕ್ಕೂ ಅಧಿಕ ಮಂದಿ ಹುಟ್ಟಿದ್ದು ಜನವರಿ 1ರಂದು!
ಹರಿದ್ವಾರದ ಗೈಂಡಿ ಖಟ ಗ್ರಾಮದ 800 ಕ್ಕೂ ಅಧಿಕ ಮಂದಿ ಹುಟ್ಟಿದ್ದು ಒಂದೇ ದಿನ, ಅದು ಜನವರಿ 1. ಆಧಾರ್ ಕಾರ್ಡಿನಲ್ಲಾದ ....

