HariHara

Watch | ಹರಿಹರದಲ್ಲಿ ಶಂಕಿತ ಉಗ್ರನ ಬಂಧನ: ರಾಮ ಮಂದಿರದಲ್ಲಿ ಬಾಂಬ್ ಸ್ಫೋಟಕ್ಕೆ ಸ್ಕೆಚ್?
ವಿಡಿಯೋ

Watch | ಹರಿಹರದಲ್ಲಿ ಶಂಕಿತ ಉಗ್ರನ ಬಂಧನ: ರಾಮ ಮಂದಿರದಲ್ಲಿ ಬಾಂಬ್ ಸ್ಫೋಟಕ್ಕೆ ಸ್ಕೆಚ್?

ದಾವಣಗೆರೆ: ನಗರಸಭೆ ಆಯುಕ್ತರ ಮೇಲೆ ಬಿಜೆಪಿ ಶಾಸಕ ಬಿ.ಪಿ ಹರೀಶ್ ಹಲ್ಲೆಗೆ ಯತ್ನ
ರಾಜ್ಯ

ದಾವಣಗೆರೆ: ನಗರಸಭೆ ಆಯುಕ್ತರ ಮೇಲೆ ಬಿಜೆಪಿ ಶಾಸಕ ಬಿ.ಪಿ ಹರೀಶ್ ಹಲ್ಲೆಗೆ ಯತ್ನ

ನಾನು ಹರಿಹರ ಶಾಸಕ, ನನ್ನ ಕ್ಷೇತ್ರದಲ್ಲಿ ದೂಡಾ ಕಚೇರಿ ಉದ್ಘಾಟನೆ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರೇ ಬಿಟ್ಟು ಹೋಗಿದೆ. ಇದು ಪ್ರೋಟೊಕಾಲ್ ಉಲ್ಲಂಘನೆ ಅಲ್ಲವೇ..?

ಹರಿಹರ: ಆಸ್ತಿ ವಿವಾದ, ಅಣ್ಣನನ್ನೇ ಚಾಕುವಿನಿಂದ ಇರಿದು ಕೊಂದ ತಮ್ಮ!
ರಾಜ್ಯ

ಹರಿಹರ: ಆಸ್ತಿ ವಿವಾದ, ಅಣ್ಣನನ್ನೇ ಚಾಕುವಿನಿಂದ ಇರಿದು ಕೊಂದ ತಮ್ಮ!

ಆಸ್ತಿ ವಿವಾದದಿಂದ ತಮ್ಮನೇ ಅಣ್ಣನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಹರಿಹರದಲ್ಲಿ ನಡೆದಿದೆ. ಪ್ರಶಾಂತ್ ನಗರದ ನಿವಾಸಿ ಕೆ.ಜಿ ಕುಮಾರ ಕೊಲೆಯಾದ ವ್ಯಕ್ತಿ. 

ಪಂಚಮ ಸಾಲಿ ಸಮುದಾಯ ಮೀಸಲಾತಿಗೆ ಸೂಕ್ತ ನಿರ್ಣಯ; ದಕ್ಷಿಣದಲ್ಲಿ ತುಂಗಾ ಆರತಿ ಮಂಟಪ ನಿರ್ಮಾಣ: ಬೊಮ್ಮಾಯಿ
ರಾಜ್ಯ

ಪಂಚಮ ಸಾಲಿ ಸಮುದಾಯ ಮೀಸಲಾತಿಗೆ ಸೂಕ್ತ ನಿರ್ಣಯ; ದಕ್ಷಿಣದಲ್ಲಿ ತುಂಗಾ ಆರತಿ ಮಂಟಪ ನಿರ್ಮಾಣ: ಬೊಮ್ಮಾಯಿ

 ಕಾಶಿಯಲ್ಲಿ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣದಲ್ಲಿ ತುಂಗಾ ಆರತಿ ಮಂಪಟಗಳನ್ನು ನಿರ್ಮಿಸುವ 30 ಕೋಟಿ ರೂ. ವೆಚ್ಚದ ಯೋಜನೆಗೆ ಮುಂದಿನ ತಿಂಗಳು ನಡೆಯಲಿರುವ ಹರಜಾತ್ರೆ ಸಂದರ್ಭದಲ್ಲಿ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತಿಳಿಸಿದರು.

ಹರಿಹರ ಬಳಿ ಅಪಘಾತ: ಮಹಿಳಾ ಎಸ್ಐ ಸೇರಿ 6 ಜನರಿಗೆ ಗಂಭೀರ ಗಾಯ
ರಾಜ್ಯ

ಹರಿಹರ ಬಳಿ ಅಪಘಾತ: ಮಹಿಳಾ ಎಸ್ಐ ಸೇರಿ 6 ಜನರಿಗೆ ಗಂಭೀರ ಗಾಯ

ಜಿಲ್ಲೆ ಹರಿಹರ ಸಮೀಪದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಇಂದು ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ಮಾಗಡಿ ಪೊಲೀಸ್ ಠಾಣೆಯ ಮಹಿಳಾ ಸಬ್ ಇನ್ಸ್ ಪೆಕ್ಟರ್ ಸುಧಾ ಸೇರಿದಂತೆ 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

 ಪರಿಶಿಷ್ಟ ಪಂಗಡಕ್ಕೆ ಶೇ.7.5 ರಷ್ಟು ಮೀಸಲಾತಿ: ನಿಯೋಗದೊಂದಿಗೆ ಶೀಘ್ರ ಮುಖ್ಯಮಂತ್ರಿ ಭೇಟಿ- ಶ್ರೀರಾಮುಲು
ರಾಜ್ಯ

 ಪರಿಶಿಷ್ಟ ಪಂಗಡಕ್ಕೆ ಶೇ.7.5 ರಷ್ಟು ಮೀಸಲಾತಿ: ನಿಯೋಗದೊಂದಿಗೆ ಶೀಘ್ರ ಮುಖ್ಯಮಂತ್ರಿ ಭೇಟಿ- ಶ್ರೀರಾಮುಲು

ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಪರಿಶಿಷ್ಟರಿಗೆ ಒಳಮೀಸಲಾತಿ ನೀಡುವ  ವಿಚಾರ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದ್ದು, ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ  ಸಮಿತಿ ವರದಿ ಅನುಷ್ಠಾನಕ್ಕೆ ಒತ್ತಡ ಕೇಳಿ ಬಂದಿದೆ.