ರಾಜ್ಯಲೆಕ್ಕ ಕೊಡ್ತೀವಿ.. ಕೂಡಲೇ ಮಠ ಖಾಲಿ ಮಾಡಿ: ವಚನಾನಂದ ಶ್ರೀಗಳಿಗೆ ಟ್ರಸ್ಟ್ ತಾಕೀತು
ಲೆಕ್ಕ ಪಡೆದು ಮಠ ಖಾಲಿ ಮಾಡುವಂತೆ ಸ್ವಾಮೀಜಿಗೆ ಟ್ರಸ್ಟಿನವರು ತಾಕೀತು ಮಾಡಿದ್ದಾರೆ. ಆ ಮೂಲಕ ಹರಿಹರದ ಪಂಚಮಸಾಲಿ ಮಠದ ಆಡಳಿತ ಮಂಡಳಿ (ಟ್ರಸ್ಟ್) ಹಾಗೂ ವಚನಾನಂದ ಸ್ವಾಮೀಜಿ ನಡುವಿನ ಶೀತಲ ಸಮರ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ.