ರಿಷಭ್ ಶೆಟ್ಟಿ ಅಭಿನಯದ ‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರ ಓಟಿಟಿಯಲ್ಲಿ ಬಿಡುಗಡೆಯಾಗಿದ್ದು, ಪ್ರೇಕ್ಷಕರು ವೂಟ್ ಸೆಲೆಕ್ಟ್ನಲ್ಲಿ ವೀಕ್ಷಿಸಬಹುದಾಗಿದೆ.