ರಾಜ್ಯರಾಮಲಿಂಗಾ ರೆಡ್ಡಿ ಆಪ್ತ ಮಂಜುನಾಥ್ ರೆಡ್ಡಿಯಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ: ಸುಳ್ಳು ಎಂದ ಕಾಂಗ್ರೆಸ್
ಕಾಂಗ್ರೆಸ್ ಮುಖಂಡ ರಾಮಲಿಂಗಾ ರೆಡ್ಡಿ ಅವರ ಆಪ್ತ ಮಂಜುನಾಥ್ ರೆಡ್ಡಿಯವರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆಂಬ ಆರೋಪಗಳು ಕೇಳಿ ಬಂದಿದ್ದು, ಈ ಆರೋಪವನ್ನು ಕಾಂಗ್ರೆಸ್ ನಿರಾಕರಿಸಿದೆ.