ಸಿನಿಮಾ ಸುದ್ದಿಹತ್ತಕ್ಕೂ ಹೆಚ್ಚು ಸೆಲೆಬ್ರಿಟಿಗಳಿಂದ ಪ್ರಜ್ವಲ್ ದೇವರಾಜ್ ನಟನೆಯ ‘ಗಣ’ ಚಿತ್ರದ ಫಸ್ಟ್ಲುಕ್ ಪೋಸ್ಟರ್ ಬಿಡುಗಡೆ
ವಿಜಯ್ ರಾಘವೇಂದ್ರ, ಶ್ರುತಿ ಹರಿಹರನ್, ಪನ್ನಗಾ ಭರಣ, ವಾಸುಕಿ ವೈಭವ್, ಮೇಘನಾ ರಾಜ್ ಸೇರಿದಂತೆ ಹತ್ತಾರು ಗಣ್ಯರು ಪ್ರಜ್ವಲ್ ದೇವರಾಜ್ ಅವರ ಮುಂಬರುವ 'ಗಣ' ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನ್ನು ಅನಾವರಣಗೊಳಿಸಿದರು.