haripriya

ಮದುವೆ ಆದ ಮೇಲೆ ನಟಿ ಹರಿಪ್ರಿಯಾಗೆ ಏನಾಯ್ತು ಗೊತ್ತಲ್ವಾ: ಭಾವನಾ ಬೇಸರ
ಐವಿಎಫ್ ತಂತ್ರಜ್ಞಾನದ ಮೂಲಕ ಮದುವೆ ಆಗದೆನೇ ನಟಿ ಭಾವನಾ ರಾಮಣ್ಣ ಮಗು ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೆ ಮದುವೆ ಮೇಲೆ ಚಿತ್ರರಂಗದವರಿಗೆ ಎದುರಾಗುವ ಸಮಸ್ಯೆ ಬಗ್ಗೆಯೂ ಭಾವನಾ ರಾಮಣ್ಣ ಮಾತನಾಡಿದ್ದಾರೆ.

ವಸಿಷ್ಠ-ಹರಿಪ್ರಿಯಾ ದಂಪತಿಗೆ ಗಂಡು ಮಗು ಜನನ!
ಸ್ಯಾಂಡಲ್‌ವುಡ್ ನ ಸೆಲೆಬ್ರೆಟಿ ದಂಪತಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದರು. ಇಂದು ಹರಿಪ್ರಿಯಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಅಭಿಮಾನಿಗಳ ಊಹೆ ನಿಜ: ದೀಪಾವಳಿಗೆ ಗುಡ್'ನ್ಯೂಸ್ ಕೊಟ್ಟ ಸಿಂಹ-ಪ್ರಿಯಾ; ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ
ಮಾಲ್ಡೀವ್ಸ್ನಲ್ಲಿ ವಿಶೇಷ ಫೋಟೋಶೂಟ್ ಮಾಡಿಸಿರುವ ಸಿಂಹಪ್ರಿಯಾ ದಂಪತಿ, ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಬಹಿರಂಗಪಡಿಸಿದೆ.

ಮದುವೆ ನಂತರ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ ವಸಿಷ್ಠ ಸಿಂಹ-ಹರಿಪ್ರಿಯಾ; ಸಿನಿಮಾ ಬಿಡುಗಡೆಗೆ ದಿನಾಂಕ ಫಿಕ್ಸ್
ತೆಲುಗಿನ ಎವರು ಚಿತ್ರದ ರೀಮೇಕ್ ಆಗಿರುವ 'ಯದಾ ಯದಾ ಹಿ' ಸಿನಿಮಾ ಒಂದು ಮರ್ಡರ್ ಮಿಸ್ಟರಿ ಎಂದು ಎಂದು ಬಿಂಬಿಸಲಾಗಿದೆ. ಈ ಚಿತ್ರದಲ್ಲಿ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಅವರು ತಮ್ಮ ಮದುವೆಯ ನಂತರ ಮೊದಲ ಬಾರಿಗೆ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ.

ಹರಿಪ್ರಿಯಾ- ವಸಿಷ್ಠ ಸಿಂಹ ವಿವಾಹ ಫೋಟೋಗಳು
ಸ್ಯಾಂಡಲ್‌ವುಡ್ ಸ್ಟಾರ್ ಸೆಲೆಬ್ರಿಟಿ ಜೋಡಿ ಹರಿಪ್ರಿಯಾ- ನಟ ವಸಿಷ್ಠ ಸಿಂಹ ಸತಿ ಪತಿಯಾಗಿದ್ದಾರೆ. ಮೈಸೂರಿನ ಗಣಪತಿ ಸಚ್ಛಿದಾನಂದ ಆಶ್ರಮದಲ್ಲಿ ಸ್ಮಾರ್ಥ ಸಂಪ್ರದಾಯದಂತೆ ವಿವಾಹ ಶಾಸ್ತ್ರಗಳು ನೆರವೇರಿದೆ.

'ಸಿಂಹಪ್ರಿಯಾ' ಎಂಗೇಜ್ ಮೆಂಟ್ ನ ಮತ್ತಷ್ಟು ಬ್ಯೂಟಿಫುಲ್ ಫೋಟೋಗಳು
ಸ್ಯಾಂಡಲ್ ವುಡ್ ನಲ್ಲಿ ಹಸೆಮಣೆಗೆ ಏರಲಿರುವ ಮತ್ತೊಂದು ಜೋಡಿ ವಶಿಷ್ಠ ಸಿಂಹ-ಹರಿಪ್ರಿಯಾ ಇತ್ತೀಚೆಗೆ ಸರಳವಾಗಿ ಕುಟುಂಬಸ್ಥರು, ಸ್ನೇಹಿತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಹರಿಪ್ರಿಯಾ- ವಸಿಷ್ಠ ಸಿಂಹ ಪ್ರೇಮಾಂಕುರಕ್ಕೆ ಕಾರಣ 'ಕ್ರಿಸ್ಟಲ್': ತಮ್ಮ ಪ್ರೀತಿ ಚಿಗುರೊಡೆದ ಅಸಲಿ ಕಹಾನಿ ಬಿಚ್ಚಿಟ್ಟ 'ಉಗ್ರಂ' ನಟಿ!
ನಟಿ ಹರಿಪ್ರಿಯಾ ಹಾಗೂ ನಟ ವಸಿಷ್ಠ ಸಿಂಹ ಅವರು ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದು ಕೇವಲ ಆಪ್ತರು ಮತ್ತು ಕುಟುಂಬದವರ ಸಮ್ಮುಖದಲ್ಲಿ ಈ ಶುಭ ಕಾರ್ಯ ನಡೆದಿದೆ. ಇಬ್ಬರ ನಡುವಿನ ಪ್ರೀತಿ ಬಗ್ಗೆ ಯಾರಿಗೂ ಗೊತ್ತಿರಲಿಲ್ಲ.

ನಟಿ ಹರಿಪ್ರಿಯಾ, ವಸಿಷ್ಠ ಸಿಂಹ ನಿಶ್ಚಿತಾರ್ಥದ ಫೋಟೋಗಳು
ಸ್ಯಾಂಡಲ್‌ವುಡ್ ನಟಿ ಹರಿಪ್ರಿಯಾ ಹಾಗೂ ನಟ ವಸಿಷ್ಠ ಸಿಂಹ ಅವರು ಶುಕ್ರವಾರ ತಮ್ಮ ಮನೆಯಲ್ಲಿಯೇ ತಮ್ಮ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಇದೀಗ ಎಂಗೇಜ್‌ಮೆಂಟ್ ಫೋಟೋಗಳು ಹೊರಬಿದ್ದಿವೆ.

'ಚಿನ್ನ ನಿನ್ನ ತೋಳಿನಲ್ಲಿ ಕಂದ ನಾನು'! ಎಂದ ಹರಿಪ್ರಿಯಾ... ಎಂದೂ ನಿನ್ನ ನೆರಳಾಗಿ ಕಾಯುವೆ ನಾನು..! ಎಂದ ವಶಿಷ್ಠ ಸಿಂಹ
ಸ್ಯಾಂಡಲ್ ವುಡ್ ನಲ್ಲಿ ಮದುವೆ ಪರ್ವ ಜೋರಾಗುತ್ತಿದ್ದಂತೆ ನಟ ವಶಿಷ್ಠ ಸಿಂಹ ಮತ್ತು ನಾಯಕಿ ನಟಿ ಹರಿಪ್ರಿಯಾ ಕೂಡ ಸದ್ಯದಲ್ಲಿಯೇ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಜೋರಾಗಿ ಹಬ್ಬಿತು.

