Harish

ಕೊಡಗಿನಲ್ಲಿ ಭೀಕರ ಅಪಘಾತ: ಚಿತ್ರನಟ ಹರೀಶ್ ಸಾವು
ರಾಷ್ಟ್ರೀಯ ಹೆದ್ದಾರಿ 275 ರ ಆನೆಕಾಡು ಸಮೀಪದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ನಿನ್ನೆ ಕೆಲಸ ಮುಗಿಸಿಕೊಂಡು ತಡರಾತ್ರಿ ಹರೀಶ್ ಅವರು ಕುಶಾಲನಗರದಿಂದ ತಮ್ಮ ಸ್ವಗ್ರಾಮವಾದ ಹೊಸಕೋಟೆಗೆ ಕಾರಿನಲ್ಲಿ ತೆರಳುತ್ತಿದ್ದರು.

ಇನ್ನೆರಡು ತಿಂಗಳಲ್ಲಿ ಯತ್ನಾಳ್ ವಿಪಕ್ಷ ನಾಯಕ ಸಾಧ್ಯತೆ: BJP ಶಾಸಕ ಬಿ.ಪಿ ಹರೀಶ್
ಯತ್ನಾಳ್ ಅವರು ರಾಜ್ಯ ಬಿಜೆಪಿಯ ಮಾಸ್ ಲೀಡರ್ ಆಗಿದ್ದು, ಯಾವುದೇ ರಾಜಿ ಇಲ್ಲದೆ ಎದುರಾಳಿಗಳನ್ನು ಎದುರಿಸುತ್ತಾರೆ.

ಜಾತಿ ನಿಂದನೆ ಆರೋಪ: ಹರಿಹರ ಶಾಸಕ ಹರೀಶ್ ವಿರುದ್ಧ ಪ್ರಕರಣ ದಾಖಲು
ಹರಿಹರ ಶಾಸಕರಾಗಿ ಆಯ್ಕೆಯಾಗಿರುವ ಬಿ.ಪಿ.ಹರೀಶ್ ವಿರುದ್ಧ ದಾವಣಗೆರೆ ಜಿಲ್ಲಾ ಪೊಲೀಸರು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಬುಧವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಂತರ್ಜಾತಿ ವಿವಾಹಕ್ಕೆ ವಿರೋಧ; ಸೋದರಿಯ ಪತಿಯನ್ನು ಕೊಂದ ಸೋದರ!
ಅಂತರ್ಜಾತಿ ವಿವಾಹವಾದ ಹಿನ್ನಲೆಯಲ್ಲಿ ದಂಪತಿಯನ್ನು ಹತ್ಯೆಗೈದು ಮಂಡ್ಯದಲ್ಲಿ ಕಾವೇರಿ ನದಿಗೆ ...

ಕಿರುತೆರೆ ನಟಿ ಮನೆ ಮೇಲೆ ದಾಂಧಲೆ: ಮೃತ ನಟ ಹರೀಶ್ ಸಹೋದರನ ಕೃತ್ಯ
ಕಿರುತೆರೆ ನಟಿ ಮೇಘನಾ ಅವರ ಮನೆಗೆ ನುಗ್ಗಿ ನಾಲ್ವರು ವ್ಯಕ್ತಿಗಳು ದಾಂಧಲೆ ನಡೆಸಿದ ಘಟನೆ ವರದಿಯಾಗಿದೆ. ಹಲ್ಲೆ ನಡೆಸಿದವರ ಪೈಕಿ ಒಬ್ಬಾತ ...

ಕಿರುತೆರೆ ನಟ ಹರೀಶ್ ಅಕಾಲಿಕ ನಿಧನ
ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಅರಗಿಣಿ ಧಾರವಾಹಿಯ ಖ್ಯಾತ ನಟ ಹರೀಶ್ ಅವರು ಮಂಗಳವಾರ ಅಕಾಲಿಕ ಮೃತ್ಯುವಿಗೆ ತುತ್ತಾಗಿದ್ದಾರೆ...

ಸಾರ್ಥಕತೆ ಮೆರೆದ 'ಹರೀಶ್ ಯೋಜನೆ'ಗೆ ಸಿಎಂ ಚಾಲನೆ
ಸಾವಿನಂಚಿನಲ್ಲೂ ಸಾರ್ಥಕತೆ ಮೆರೆದಿದ್ದ ಹರೀಶ್ ಅವರ ಸ್ಮರಣಾರ್ಥಕ್ಕಾಗಿ ಆರೋಗ್ಯ ಇಲಾಖೆ ರೂಪಿಸಿರುವ 'ಮುಖ್ಯಮಂತ್ರಿ ಸಾಂತ್ವನ ಹರೀಶ್' ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಚಾಲನೆ ನೀಡಿದ್ದಾರೆ...

ಮುಖ್ಯಮಂತ್ರಿ ಸಾಂತ್ವನ ಯೋಜನೆಗೆ ಹರೀಶ್ ಹೆಸರಿಡಲು ಸರ್ಕಾರ ನಿರ್ಧಾರ
ನಗರದಲ್ಲಿ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿ, ತನ್ನ ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದ ಹರೀಶ್ ನೆನೆಪಿಗಾಗಿ ಸರ್ಕಾರ ಇದೀಗ ಹೊಸ ಯೋಜನೆಯೊಂದನ್ನು ಜಾರಿಗೆ ತರಲು ನಿರ್ಧರಿಸಿದ್ದು...

ಐಪಿಎಸ್ ಅಧಿಕಾರಿ ಹರೀಶ್ ಪಂಚಭೂತಗಳಲ್ಲಿ ಲೀನ
ಚೆನ್ನೈನ ಎಗ್ಮೋರ್ ನಲ್ಲಿರುವ ಪೊಲೀಸ್ ಆಫೀಸರ್ಸ್ ಮೆಸ್ ನಲ್ಲಿ ನಿಗೂಢ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಕನ್ನಡಿಗಾರದ ಹರೀಶ್ ಅವರ ಅಂತ್ಯಕ್ರಿಯೆ ಸಕಲ...

