ಸಿನಿಮಾ ಸುದ್ದಿಬಿಎಸ್ವೈ, ಸಚಿವ ಕೆ.ಸುಧಾಕರ್ ನಟಿಸಿರುವ ತನುಜಾ ಸಿನಿಮಾ ಫೆಬ್ರುವರಿ 3 ರಂದು ಬಿಡುಗಡೆ
ತನುಜಾ ಸಿನಿಮಾ ಪ್ರಾರಂಭವಾದಾಗಿನಿಂದಲೂ ಸ್ಯಾಂಡಲ್ವುಡ್ನಲ್ಲಿ ಭಾರಿ ನಿರೀಕ್ಷೆ ಹುಟ್ಟುಹಾಕಿದಂತ ಚಿತ್ರ. ಇದು ಫೆಬ್ರುವರಿ 3 ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ. ರಾಜ್ಯ ಪ್ರಶಸ್ತಿ ವಿಜೇತ ಹರೀಶ್ ಎಂಡಿ ಹಳ್ಳಿ ನಿರ್ದೇಶನದ ಚಿತ್ರವು ನೈಜ ಘಟನೆಯನ್ನು ಆಧರಿಸಿದೆ.