ವಿದೇಶಯುದ್ಧದಲ್ಲೂ ಮಕ್ಕಳ ರಕ್ಷಣೆ ಅಗತ್ಯ, ಶಾಲೆಗಳ ಗುರಿಯಾಗಿಸುವವರ ವಿರುದ್ಧ ಇಡೀ ವಿಶ್ವ ಒಗ್ಗೂಡಲಿ: ವಿಶ್ವಸಂಸ್ಥೆಯಲ್ಲಿ ಭಾರತದ ಆಗ್ರಹ..!
ಶಿಕ್ಷಣವು ಶಾಶ್ವತ ಶಾಂತಿ ನಿರ್ಮಾಣದ ಪ್ರಮುಖ ಅಡಿಪಾಯವಾಗಿದ್ದು, ಮಕ್ಕಳಿಗೆ ಕಲಿಯುವ, ಬೆಳೆಯುವ ಮತ್ತು ತಮ್ಮ ಸಂಪೂರ್ಣ ಸಾಮರ್ಥ್ಯವನ್ನು ಸಾಧಿಸುವ ಅವಕಾಶವನ್ನು ಯಾವುದೇ ಸಂದರ್ಭದಲ್ಲೂ ಕಸಿದುಕೊಳ್ಳಬಾರದು.