Harish Poonja

ಸಿದ್ದರಾಮಯ್ಯ ಅವರಿಂದ 24 ಹಿಂದೂಗಳ ಹತ್ಯೆ ಹೇಳಿಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದೆ.

ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾಸ್ಪದ ಹೇಳಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬೆದರಿಕೆ ಪ್ರಕರಣ: ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿದೆ. ಕರ್ನಾಟಕ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿದೆ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ಬೆದರಿಕೆ: ಆರೋಪಿಯಿಂದ ಸ್ಪ್ಯಾನರ್ ವಶಪಡಿಸಿಕೊಂಡ ಪೊಲೀಸರು
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಅಡ್ಡಗಟ್ಟಿ ಬೆದರಿಕೆಯೊಡ್ಡಿದ್ದ ಪ್ರಕರಣದ ಆರೋಪಿ ಮನೆಯಿಂದ ಸ್ಪ್ಯಾನರ್ ಮತ್ತು ಮೊಬೈಲ್ ಹ್ಯಾಂಡ್‌ಸೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ತಿಳಿಸಿದ್ದಾರೆ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ಬೆದರಿಕೆ: ಕೇಸು ದಾಖಲು
ಕೆಲ ಅಪರಿಚಿತ ದುಷ್ಕರ್ಮಿಗಳು ಕಳೆದ ರಾತ್ರಿ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಅವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಬೆನ್ನಟ್ಟಿ ಬೆದರಿಕೆ ಹಾಕಿದ ಪ್ರಸಂಗ ನಡೆದಿದೆ. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಶಾಸಕರಾದ ಜಿಟಿ ದೇವೇಗೌಡ, ಹರೀಶ್ ಪೂಂಜಾಗೂ ವಕ್ಕರಿಸಿದ ಕೊರೋನಾ, ಮನೆಯಲ್ಲೇ ಚಿಕಿತ್ಸೆ!
ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಕೊರೋನಾ ಸೋಂಕು ಧೃಡಪಟ್ಟಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

